ಮೆಕ್ಕಾ (ಸೌದಿ ಅರೇಬಿಯಾ): ಹಜ್ ಯಾತ್ರೆಗೆ ತೆರಳಿದ್ದ 550ಕ್ಕೂ ಹೆಚ್ಚು ಯಾತ್ರಿಕರು ಅತಿಯಾದ ಉಷ್ಣಾಂಶದ ಕಾರಣದಿಂದಾಗಿ ಮೆಕ್ಕಾದಲ್ಲಿ ಸಾವನ್ನಪ್ಪಿದ್ದಾರೆ. ಮೆಕ್ಕಾ ಸೇರಿದಂತೆ ಸೌದಿ ಅರೇಬಿಯಾದ ಹಲವೆಡೆ ಉಷ್ಣಾಂಶ 50 ಡಿಗ್ರಿ ಸೆಲ್ಶಿಯಸ್ಗಿಂತಲೂ ಹೆಚ್ಚಾಗಿರುವ ಕಾರಣ ವಿವಿಧ...
ಇಂಡೋನೇಷ್ಯಾ: ಹೆಬ್ಬಾವಿನ ಹೊಟ್ಟೆಯಲ್ಲಿ ಕಾಣೆಯಾಗಿದ್ದ ಮಹಿಳೆಯೊಬ್ಬರು ಹೆಣವಾಗಿ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫರಿದಾ (49) ಎಂದು ಗುರುತಿಸಲಾಗಿದೆ. ಇಂಡೋನೇಷ್ಯಾದ ದಕ್ಷಿಣದ ಪ್ರಾಂತ್ಯವಾದ ಸುಲಾವೇಸಿ ಬಳಿಯ ಕಾಲಾಪಾಂಗ್ ಎಂಬಲ್ಲಿ ದೈತ್ಯ ಹೆಬ್ಬಾವು ಮಹಿಳೆಯನ್ನು...
ಮಾಲೆ: ಈ ವರ್ಷದ ಆರಂಭದಲ್ಲಿ ಪ್ರಧಾನಿ ಮೋದಿಯವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಮಾಲ್ಡೀವ್ಸ್ ಮತ್ತು ಭಾರತದ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಪ್ರಧಾನಿ ಭೇಟಿ ನೀಡಿದ್ದನ್ನು ಆಕ್ಷೇಪಿಸಿ ಮಾಲ್ಡೀವ್ಸ್ ಸಚಿವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು...
ಪ್ರತಿಯೊಬ್ಬ ಯುವತಿಯೂ ತನ್ನ ಮದುವೆಯ ದಿನ ಸುಂದರವಾಗಿ ಕಾಣಬೇಕೆಂದು ಮದುವೆ ನಿಶ್ಚಯವಾದೊಡನೆ ವೈಟ್ ಲಾಸ್ ಡಯೆಟ್, ಬ್ಯೂಟಿ ಟ್ರೀಟ್ಮೆಂಟ್ ತೆಗೆದುಕೊಳ್ಳಲು ಆರಂಭಿಸುತ್ತಾರೆ. ಆದರೆ ನಿರ್ಧಿಷ್ಟ ಸಮಯದಲ್ಲಿ ತೂಕ ಇಳಿಸಿಕೊಳ್ಳಬೇಕು ಎಂದು ಯುವತಿಯರು ಮಾಡುವ ಡಯೆಟ್, ಪಡೆದುಕೊಳ್ಳುವ...
ಬ್ಯಾಂಕಾಕ್: ಸಿಂಗಾಪುರ ಏರ್ಲೈನ್ಸ್ ಸಂಸ್ಥೆಯ ಲಂಡನ್ – ಸಿಂಗಾಪುರ ಮಾರ್ಗದ ವಿಮಾನ ಮಾರ್ಗ ಮಧ್ಯೆ ಗಾಳಿಯ ತೀವ್ರ ಒತ್ತಡಕ್ಕೆ (ಏರ್ ಟರ್ಬ್ಯೂಲೆನ್ಸ್) ಓಲಾಡಿದ ಪರಿಣಾಮ ಒಬ್ಬ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಲಂಡನ್ನಿಂದ 211 ಪ್ರಯಾಣಿಕರು...
ಲಂಡನ್: ಕೋವಿಡ್ ಮಹಾಮಾರಿಯು 2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ್ದು ಇದರ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟ್ರಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಕೋವಿಡ್ ಲಸಿಕೆಗಳ...
ಸಿಂಗಾಪುರ: ಭಾರತದ ಜನಪ್ರಿಯ ಉತ್ಪನ್ನ `ಎವರೆಸ್ಟ್ ಫಿಶ್ಕರಿ ಮಸಾಲಾ’ದಲ್ಲಿ ಅನುಮತಿಸಿರುವುದಕ್ಕಿಂತ ಅಧಿಕ ಮಟ್ಟದ ಎಥಿಲಿನ್ ಆಕ್ಸೆಡ್ ರಾಸಾಯನಿಕವಿದೆ ಎಂಬ ಕಾರಣಕ್ಕೆ ಈ ಮಸಾಲಾ ಉತ್ಪನ್ನವನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಿಂಗಾಪುರ ಆದೇಶಿಸಿದೆ. ಎಥಿಲೀನ್ ಆಕ್ಸೆಡ್ ಅನ್ನು ಆಹಾರದಲ್ಲಿ...
ವಾಷಿಂಗ್ಟನ್: ಶ್ವಾನಗಳನ್ನು ಸಾಕಿದವರು, ಅವು ದಿಢೀರ್ ಕಳೆದು ಹೋದರೆ ಮಕ್ಕಳನ್ನೇ ಕಳೆದುಕೊಂಡಷ್ಟು ದುಃಖಕ್ಕೆ ಒಳಗಾಗುತ್ತಾರೆ. ಸಾಕಿದ ನಾಯಿ ನಾಪತ್ತೆಯಾದಾಗ, ಅವುಗಳನ್ನು ಹುಡುಕಿ ಕೊಟ್ಟವರಿಗೆ ಲಕ್ಷಗಟ್ಟಲೆ ಹಣ ನೀಡುವುದಾಗಿ ಮಾಲೀಕರು ಜಾಹೀರಾತು ನೀಡಿದ ಹಲವಾರು ಸುದ್ದಿಗಳನ್ನು ನೀವು...
ತೈಪೆ: ತೈವಾನ್ನ ಪೂರ್ವದಲ್ಲಿ ಬುಧವಾರ ಬೆಳಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದು ದ್ವೀಪ ರಾಷ್ಟ್ರ, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ನ ಕೆಲವು ಭಾಗಗಳಿಗೆ ಸುನಾಮಿ ಎಚ್ಚರಿಕೆಗಳನ್ನು ನೀಡಲು ಪ್ರೇರೇಪಿಸಿತು. ಭೂಕಂಪವು ಅಲ್ಲಿನ ಸ್ಥಳೀಯ...
ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತೆ ಶುರುವಾಗಲಿದೆ. ದಿ ಡೈಲಿ ಟೆಲಿಗ್ರಾಫ್ ಮಾಡಿರುವ ವರದಿಯಲ್ಲಿ ಸಾರ್ವಜನಿಕವಾಗಿಯೇ ಮಹಿಳೆಯರನ್ನು ಥಳಿಸಿ, ಕಲ್ಲಿನಿಂದ ಹೊಡೆದು ಸಾಯಿಸುವ ಕ್ರಮವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ತಾಲಿಬಾನ್ ಆಡಳಿತ ಸುಳಿವು ನೀಡಿದೆ...