ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯ ಖ್ಯಾತ ಟಿವಿ ನಿರೂಪಕಿ ರಬಿಯಾ ಅಹ್ಸಾನ್ (41) ಅವರು ರಾವಲ್ಪಿಂಡಿಯ ಗುಲ್ಪನಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಕುತ್ತಿಗೆ ಹಾಗೂ ತಲೆಗೆ ಗುಂಡೇಟು ತಗುಲಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ...
ಲಾಸ್ ಏಂಜಲೀಸ್ ಮೇಯರ್ ಚುನಾವಣೆಯಲ್ಲಿ ತಿರುವನಂತಪುರಂ ಮೂಲದ ನಿತ್ಯಾ ರಾಮನ್ ಅವರು ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರಸ್ತುತ ಮೇಯರ್ ಆಗಿರುವ ಕರೆನ್ ಬಾಸ್ ಅವರನ್ನು ಸೋಲಿಸುವ ಮೂಲಕ, ಲಾಸ್ ಏಂಜಲೀಸ್ನ...
ಬಹುಕೋಟಿ ಹಣಕಾಸು ವಂಚನೆಯಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ NMC ಹೆಲ್ತ್ಕೇರ್ ಪ್ರಕರಣದಲ್ಲಿ ಸಂಸ್ಥಾಪಕ ಬಿ.ಆರ್. ಶೆಟ್ಟಿ ಮತ್ತು ಕಂಪೆನಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಪ್ರಶಾಂತ್ ಮಂಗಾಟ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಂಪೆನಿಯಲ್ಲಿ ನಡೆದ ಬೃಹತ್...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನನ್ನು ಹತ್ಯೆ ಮಾಡುವಂತೆ ಪರಿತ್ಯಕ್ತ ಪತ್ನಿಗೆ ಸಲಹೆ ನೀಡಿದೆ ಎಂದು ಆರೋಪಿಸಿ ಅಮೆರಿಕದ ನಾರ್ತ್ ಕೆರೊಲಿನಾ ಮೂಲದ ಜೇಮ್ಸ್ ಗೇಟ್ಸ್ ಎಂಬವರು ಎಐ ಆಧಾರಿತ ಚಾಟ್ಬಾಟ್ ಚಾಟ್ಜಿಪಿಟಿ ವಿರುದ್ಧ ಕಾನೂನು ದಾವೆ...
ಸುಮಾರು ಎರಡು ದಶಕಗಳ ಹಿಂದೆ ಸಮುದ್ರದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಗುಜರಾತ್ನ ದ್ವಾರಕ ಜಿಲ್ಲೆಯ ಸಲಾಯಾ ಗ್ರಾಮದ ಗಂಧರ್ ಕುಟುಂಬಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಹೊರ್ಮುಜ್ ಜಲಸಂಧಿಯಲ್ಲಿ ನವೆಂಬರ್ 2ರಂದು ಭಾರತೀಯ ಧ್ವಜ ಹೊಂದಿದ್ದ ಸರಕು...
ಅಮೆರಿಕದ ಮಧ್ಯಂತರ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಡಾ. ಅಬ್ದುಲ್ ಅಲ್ ಸಯೀದ್ ಅವರು ಮಿಶಿಗನ್ ರಾಜ್ಯದಿಂದ ಸೆನೆಟ್ಗೆ ಆಯ್ಕೆಯಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಅಮೆರಿಕದ ಸೆನೆಟ್ಗೆ...
ಅಮೆರಿಕದಲ್ಲಿ ನವೆಂಬರ್ 3ರಂದು ನಡೆದ ಮಧ್ಯಂತರ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಆರಂಭಿಕ ಹಂತದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳು ಹಲವು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬೆಳವಣಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷಕ್ಕೆ ಹಿನ್ನಡೆಯ...