ಇಸ್ರೇಲ್ನ 120 ಸದಸ್ಯ ಬಲದ ಸಂಸತ್ತಿನ ಚುನಾವಣೆಯ ಅಂತಿಮ ಫಲಿತಾಂಶವನ್ನು ಸೆಂಟ್ರಲ್ ಇಲೆಕ್ಷನ್ಸ್ ಕಮಿಟಿ (ಸಿಇಸಿ) ಶುಕ್ರವಾರ (ಅ.30) ಪ್ರಕಟಿಸಿದೆ. ನೆತನ್ಯಾಹು ನೇತೃತ್ವದ ಲಿಕುಡ್ ಮೈತ್ರಿಕೂಟ 53 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತಕ್ಕಿಂತ...
ವಿಮಾನದ ಕಾಕ್ಪಿಟ್ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಅಪ್ರತಿಮ ಧೈರ್ಯ ಪ್ರದರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲು ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಛ್ಛಾರ್ ಹಾಗೂ ವಿಮಾನ ಸಿಬ್ಬಂದಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೌರವಿಸಿದೆ....
ಸರ್ಬಿಯಾದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರ ದೀರ್ಘಕಾಲದ ರಾಜಕೀಯ ಪ್ರಾಬಲ್ಯಕ್ಕೆ ವಿದ್ಯಾರ್ಥಿ ಚಳವಳಿಯ ಬೆಂಬಲಿತ ‘ಸ್ಟೂಡೆಂಟ್ ಲಿಸ್ಟ್’ ಸವಾಲು ಹಾಕಿದ್ದು, ಸಂಸತ್ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಪ್ರಾಥಮಿಕ ಫಲಿತಾಂಶಗಳು...
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ ಕುಖ್ಯಾತ ಗ್ಯಾಂಗ್ಸ್ಟರ್ಗಳಾದ ಹಿಮಾಂಶು ಭಾವು ಮತ್ತು ನೀರಜ್ ಫರೀದ್ಪುರಿಯಾ ಅಮೆರಿಕದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ. ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ...
ಮುಸ್ಲಿಮರ ಪವಿತ್ರ ಧಾರ್ಮಿಕ ಕೇಂದ್ರವಾದ ಮೆಕ್ಕಾದ ಮಸೀದಿಯಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬಾಂಗ್ಲಾದೇಶದ ಇಬ್ಬರಿಗೆ ಮರಣದಂಡನೆ ವಿಧಿಸಿರುವ ಸೌದಿ ಅರೇಬಿಯಾದ ಕ್ರಮ ವಿವಾದಕ್ಕೆ ಕಾರಣವಾಗಿದೆ. ಮರಣದಂಡನೆ ಜಾರಿಗೊಳಿಸುವ ಮೊದಲು ಯಾವುದೇ ಮಾಹಿತಿ ನೀಡಿಲ್ಲ ಎಂದು...
ಚರ್ಚ್ನಲ್ಲಿ ಧರ್ಮಪ್ರವಚನ ನೀಡುತ್ತಿದ್ದ ವೇಳೆ ಬೃಹತ್ ಶಿಲುಬೆಯೊಂದು ಪಾದ್ರಿಯ ಮೇಲೆ ಕುಸಿದು ಬಿದ್ದ ಪರಿಣಾಮ ಅವರು ದಾರುಣವಾಗಿ ಮೃತಪಟ್ಟಿರುವ ಘಟನೆ ಇಕ್ವೆಡಾರ್ನ ಗುವಾಕಿಲ್ನಲ್ಲಿ ನಡೆದಿದೆ. ಮೃತರನ್ನು ಗುವಾಕಿಲ್ನ ಅವರ್ ಲೇಡಿ ಆಫ್ ಪರ್ಪೆಚುವಲ್ ಹೆಲ್ಪ್ ಚರ್ಚ್ನ...
ಅಮೆರಿಕದ ಪ್ರತಿಯೊಂದು ಮಗುವಿಗೂ ತಾವು ಒಡೆತನ ಹೊಂದಿರುವ ಬಾಹ್ಯಾಕಾಶ ಸಂಸ್ಥೆ ಸ್ಪೇಸ್ಎಕ್ಸ್ನ ತಲಾ ಒಂದು ಷೇರು ನೀಡುವುದಾಗಿ ವಿಶ್ವದ ಉದ್ಯಮಿ ಎಲಾನ್ ಮಸ್ಕ್ ಸೋಮವಾರ (ಅ.19) ಘೋಷಿಸಿದ್ದಾರೆ. ವಾಷಿಂಗ್ಟನ್: ಅಮೆರಿಕದ ಪ್ರತಿಯೊಂದು ಮಗುವಿಗೂ ತಾವು ಒಡೆತನ...
ಎನ್ಎಂಸಿ ಹೆಲ್ತ್ಕೇರ್ ಮತ್ತು ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಅವರು ಬ್ಯಾಂಕ್ ಆಫ್ ಬರೋಡಾ ವಿರುದ್ಧ ಬಾಂಬೆ ಹೈಕೋರ್ಟ್ನಲ್ಲಿ ಬೃಹತ್ ಮೊತ್ತದ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದಾರೆ. ತಮ್ಮ ವ್ಯವಹಾರಗಳಿಗೆ ಸಂಬಂಧಿಸಿದ ವಂಚನೆಗೆ...
ಕ್ರಿಕೆಟ್ ಆಟವನ್ನು ಮತ್ತಷ್ಟು ರೋಚಕಗೊಳಿಸುವ ಹಾಗೂ ಆಟಗಾರರು ಮತ್ತು ಅಂಪೈರ್ಗಳಿಗೆ ಎದುರಾಗುವ ಗೊಂದಲಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮೆರಿಲಿಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಕ್ರಿಕೆಟ್ನ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಒಟ್ಟು 73 ಕಾನೂನುಗಳನ್ನು ಬದಲಾಯಿಸುವ...
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ವಾಷಿಂಗ್ಟನ್:...