ಕ್ರಿಕೆಟ್ ಆಟವನ್ನು ಮತ್ತಷ್ಟು ರೋಚಕಗೊಳಿಸುವ ಹಾಗೂ ಆಟಗಾರರು ಮತ್ತು ಅಂಪೈರ್ಗಳಿಗೆ ಎದುರಾಗುವ ಗೊಂದಲಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮೆರಿಲಿಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಕ್ರಿಕೆಟ್ನ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಒಟ್ಟು 73 ಕಾನೂನುಗಳನ್ನು ಬದಲಾಯಿಸುವ...
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ವಾಷಿಂಗ್ಟನ್:...
ಆಗಸ್ಟ್ 26ರಂದು ನೇಪಾಳದಲ್ಲಿ ಸಂಭವಿಸಿದ್ದ ಭೋಟೆಕೋಶಿ–ತ್ರಿಶೂಲಿ ಪ್ರವಾಹಕ್ಕೆ ಸಂಬಂಧಿಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು 40 ದಿನಗಳ ಬಳಿಕ ಸೋಮವಾರ ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ. ಭೀಕರ ಪ್ರವಾಹದಲ್ಲಿ 1,455 ಮಂದಿ ಮೃತಪಟ್ಟಿದ್ದು, ಇನ್ನೂ 5,285 ಮಂದಿ ನಾಪತ್ತೆಯಾಗಿದ್ದಾರೆ....
ಕುಸಿಯುತ್ತಿರುವ ಜನನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಸಿಂಗಾಪುರ ಸರ್ಕಾರ ವಿನೂತನ ಯೋಜನೆಗೆ ಮುಂದಾಗಿದೆ. ಸರ್ಕಾರಿ ನೌಕರರಿಗಾಗಿ ‘ಫಸ್ಟ್ಡೇಟ್’ ಎಂಬ ಡೇಟಿಂಗ್ ಆ್ಯಪ್ ಅನ್ನು ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗಿದೆ. ಸಿಂಗಾಪುರ: ಕುಸಿಯುತ್ತಿರುವ ಜನನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ...
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈ ದುಬೈ ಎಫ್ಝಡ್1073 ವಿಮಾನದಲ್ಲಿ ಕಾಕ್ಪಿಟ್ನಲ್ಲಿ ನಡೆದ ಪ್ರಕರಣದ ಕುರಿತು ಯುಎಇ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಘಟನೆಯ ತನಿಖೆಯನ್ನು ಯುಎಇಯ ನ್ಯಾಯಾಂಗ ಪ್ರಾಧಿಕಾರಗಳು ನಡೆಸಲಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ....
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಮಧ್ಯವಿಮಾನದಲ್ಲೇ ಕಾಕ್ಪಿಟ್ನಲ್ಲಿ ಆತಂಕಕಾರಿ ಘಟನೆ ನಡೆದಿದೆ ಎನ್ನಲಾಗಿದ್ದು, ಸಹ ಪೈಲಟ್ ವಿಮಾನದ ವ್ಯವಸ್ಥೆಗಳನ್ನು ಹಾಳುಮಾಡಲು ಯತ್ನಿಸಿದ ಸಂದರ್ಭದಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛರ್ ಅವರು ಅದನ್ನು ತಡೆಯಲು...
ಜಪಾನ್ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ...
ಯೆಮನ್ನ ತೈಝ್ ಪ್ರಾಂತ್ಯದ ಮಾವಿಯಾ ಜಂಕ್ಷನ್ನಲ್ಲಿರುವ ಮಾರುಕಟ್ಟೆ ಮೇಲೆ ಭಾನುವಾರ ನಡೆದ ದಾಳಿಯಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಹೌದಿ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ. ತೈಝ್ (ಯೆಮನ್):...
ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ. ಐಚಿ-ನಗೋಯಾ: ತಾಲಿಬಾನ್...
ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ದೇಶಗಳ ಮೇಲೆ ಗರಿಷ್ಠ ಶೇ. 100ರಷ್ಟು ಸುಂಕ ವಿಧಿಸುವ ಅಮೆರಿಕದ ಕಾನೂನಿನ ಬಗ್ಗೆ ಅಮೆರಿಕದ ಸಚಿವರೆದುರಿಗೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯೂಯಾರ್ಕ್:...