ಅಫ್ಘಾನಿಸ್ತಾನದಲ್ಲಿ ಅಧಿಕಾರ ನಡೆಸುತ್ತಿರುವ ತಾಲಿಬಾನ್ ಸರ್ಕಾರವು ಮದುವೆ, ವಿಚ್ಛೇದನ ಮತ್ತು ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ ಅತ್ಯಂತ ವಿವಾದಾತ್ಮಕವಾದ ಹೊಸ ‘ಕೌಟುಂಬಿಕ ಕಾನೂನನ್ನು’ ಜಾರಿಗೆ ತಂದಿದೆ. ಈ ಹೊಸ ನಿಯಮಗಳ ಅಡಿಯಲ್ಲಿ ಬಾಲ್ಯವಿವಾಹವನ್ನು ಕಾನೂನುಬದ್ಧಗೊಳಿಸಿರುವುದು ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ...
ಅಬುಧಾಬಿಯ ಪ್ರತಿಷ್ಠಿತ ‘ಬಿಗ್ ಟಿಕೆಟ್’ ಲಾಟರಿಯಲ್ಲಿ ಭಾರತೀಯ ಮೂಲದ ಇಬ್ಬರು ಚಾಲಕರಿಗೆ ಅದೃಷ್ಟ ಒಲಿದಿದೆ. ಕೇರಳ ಮೂಲದ ಅಬ್ದುಲ್ ರಶೀದ್ ಎಂಬುವವರು ಬರೋಬ್ಬರಿ 64.5 ಕೋಟಿ ರೂಪಾಯಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ. ಅಬುಧಾಬಿ: ಅಬುಧಾಬಿಯ...
ಪಾಕಿಸ್ತಾನದ ಖೈಬರ್ ಪುಖ್ತುನ್ಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಂಘಟನೆಯ ಪ್ರಮುಖ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅನಾಮಧೇಯ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪುಖ್ತುನ್ಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಂಘಟನೆಯ...
ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ಅಮೆರಿಕಕ್ಕೆ ಎಣಿಕೆಗೂ ಮೀರಿದ ಭಾರೀ ಪೆಟ್ಟು ನೀಡಿವೆ. ಈ ದಾಳಿಯಿಂದ ಸಂಭವಿಸಿರುವ ನಷ್ಟವು ಈ ಹಿಂದೆ...
ಅಮೆರಿಕಾ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಜಾಗತಿಕ ಮಟ್ಟದಲ್ಲಿ ಯುದ್ಧದ ಆತಂಕ ಎದುರಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ವಾರಗಳ ಕಾಲ ಕದನ ವಿರಾಮ ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಇರಾನ್ನ...
ಅಮೆರಿಕದೊಂದಿಗೆ ಸಂಭವನೀಯ ಶಾಂತಿ ಮಾತುಕತೆ ನಡೆಸುವ ಕುರಿತು ಚರ್ಚಿಸಲು ಇರಾನ್ನ ಉನ್ನತ ಮಟ್ಟದ ನಿಯೋಗವು ಪಾಕಿಸ್ತಾನಕ್ಕೆ ಆಗಮಿಸಿದೆ. ಈ ಭೇಟಿಯ ವೇಳೆ ಇರಾನ್ ಪ್ರತಿನಿಧಿಗಳು ಫೆಬ್ರವರಿ 28ರಂದು ನಡೆದ ದಾಳಿಯಲ್ಲಿ ಮೃತಪಟ್ಟ ಶಾಲಾ ಮಕ್ಕಳ ಫೋಟೋ...
ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ದಾಳಿಗಳಿಂದ ಕೆರಳಿದ ಇರಾನ್, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಹೊರ್ಮುಜ್ ಜಲಸಂಧಿ’ಯನ್ನು (Strait of Hormuz) ಮತ್ತೆ ಮುಚ್ಚಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಈ...
ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮದ ಮೂಲಕ ಶಾಂತಿ ಸ್ಥಾಪನೆಯಾಗಲಿದೆ ಎಂಬ ಇಡೀ ವಿಶ್ವದ ನಿರೀಕ್ಷೆ ಕೇವಲ ಕೆಲವೇ ಗಂಟೆಗಳಲ್ಲಿ ಹುಸಿಯಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ (Ceasefire) ಘೋಷಣೆಯಾದ...
ಜಾಗತಿಕ ರಾಜಕಾರಣದಲ್ಲಿ ನಡೆದ ದಿಢೀರ್ ಬೆಳವಣಿಗೆಯಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬುಧವಾರ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗೆ ಎರಡು ವಾರಗಳ ಕಾಲ ತಾತ್ಕಾಲಿಕ ಕದನ...
ಇರಾನ್ನ ಅತ್ಯಂತ ಪ್ರಬಲ ಅರೆಸೈನಿಕ ಪಡೆಯಾದ ‘ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್’ (IRGC) ನ ಗುಪ್ತಚರ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ...