ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ತೀವ್ರ ಅಭಾವ ಎದುರಿಸುತ್ತಿರುವ ನೇಪಾಳ ಸರ್ಕಾರ, ಇಂಧನ ಉಳಿತಾಯಕ್ಕಾಗಿ ವಾರಕ್ಕೆ ಎರಡು ದಿನ ಸರ್ಕಾರಿ ರಜೆ ಘೋಷಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ರವಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ...
ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಉಲ್ಬಣಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು ಅತ್ಯಾಧುನಿಕ ಯುದ್ಧವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಇರಾನ್ ಘೋಷಿಸಿಕೊಂಡಿದೆ. ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ತಾನು ಗಣನೀಯ ಪ್ರಗತಿ ಸಾಧಿಸುತ್ತಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದ ಅಮೆರಿಕಕ್ಕೆ...
ಯುವ ಬಳಕೆದಾರರನ್ನು ಸಾಮಾಜಿಕ ಜಾಲತಾಣಗಳ ದಾಸರನ್ನಾಗಿ ಮಾಡಿ, ಅವರ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದ ಆರೋಪದ ಮೇಲೆ ಟೆಕ್ ದೈತ್ಯಗಳಾದ ‘ಮೆಟಾ’ (Meta) ಮತ್ತು ‘ಯುಟ್ಯೂಬ್’ (YouTube) ಕಂಪನಿಗಳಿಗೆ ಅಮೆರಿಕದ ನ್ಯಾಯಾಲಯವೊಂದು ಭಾರೀ ದಂಡ...
ಯುನೈಟೆಡ್ ಅರಬ್ ಎಮಿರೇಟ್ಸ್ (UAE) ರಾಜಧಾನಿ ಅಬುಧಾಬಿಯತ್ತ ನುಗ್ಗಿ ಬಂದ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಆಗಸದಲ್ಲೇ ಹೊಡೆದುರುಳಿಸಲಾಗಿದ್ದು, ಅದರ ಅವಶೇಷಗಳು ಬಿದ್ದ ಪರಿಣಾಮ ಓರ್ವ ಭಾರತೀಯ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ (UAE)...
ಪಶ್ಚಿಮ ಏಷ್ಯಾದಲ್ಲಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಸಂಧಾನ ಮಾತುಕತೆ ನಡೆಸಲಾಗುತ್ತಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಇರಾನ್ ತೀವ್ರವಾಗಿ ವ್ಯಂಗ್ಯವಾಡಿದೆ. ಅಮೆರಿಕವು ಸಂಧಾನದ ಹೆಸರಿನಲ್ಲಿ “ತನ್ನೊಂದಿಗೆ ತಾನೇ ಮಾತುಕತೆ ನಡೆಸುತ್ತಿದೆ” ಎಂದು...
ಅಮೆರಿಕ ಮತ್ತು ಇರಾನ್ ನಡುವಿನ ಪ್ರಸ್ತುತ ಸಂಘರ್ಷವನ್ನು ಅಂತ್ಯಗೊಳಿಸಲು, ಪಾಕಿಸ್ತಾನವು ಶಾಂತಿ ಮಾತುಕತೆಯ ವೇದಿಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ನೀಡಿದ ಆಹ್ವಾನದ ಸ್ಕ್ರೀನ್ಶಾಟ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಬೆನ್ನಲ್ಲೇ, ಇತ್ತ ಅಮೆರಿಕದ ಅತಿದೊಡ್ಡ ತೈಲ ಸಂಸ್ಕರಣಾ ಘಟಕಗಳಲ್ಲಿ ಒಂದಾದ ಟೆಕ್ಸಾಸ್ನ ವ್ಯಾಲೆರೋ ರಿಫೈನರಿಯಲ್ಲಿ ಸೋಮವಾರ (ಮಾ. 23) ಭೀಕರ ಸ್ಫೋಟ ಸಂಭವಿಸಿದೆ. ವಾಷಿಂಗ್ಟನ್:...
ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇರಾನ್ ಮೇಲೆ ಯುದ್ಧ ಸಾರುವ ಪ್ರಸ್ತಾಪವನ್ನು ಮೊದಲು ಮಾಡಿದ್ದೇ ಅಮೆರಿಕದ ರಕ್ಷಣಾ ಸಚಿವ ಪೀಟ್ ಹೆಗ್ಸತ್ ಎಂದು...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ಎಚ್ಚರಿಕೆಯ ನಂತರ ಇರಾನ್ ತನ್ನ ನಿಲುವನ್ನು ತುಸು ಸಡಿಲಗೊಳಿಸಿದೆ. “ಇರಾನಿನ ಶತ್ರು ರಾಷ್ಟ್ರಗಳಿಗೆ ಸಂಬಂಧಿಸಿದ ಹಡಗುಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ನೌಕಾ ಸಾಗಾಣಿಕೆಗೆ ಹಾರ್ಮುಝ್ ಜಲಸಂಧಿ ಮುಕ್ತವಾಗಿದೆ”...
ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇರಾನ್ ಪರವಾಗಿ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಇರಾನ್ ನಮ್ಮ “ವಿಶ್ವಾಸಾರ್ಹ ಪಾಲುದಾರ ಮತ್ತು ನಿಷ್ಠಾವಂತ ಸ್ನೇಹಿತ” ಎಂದು ಬಣ್ಣಿಸುವ...