ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕಾ ಮತ್ತು ಇರಾನ್ ನಡುವಿನ ಉಲ್ಬಣಗೊಂಡ ಘರ್ಷಣೆಯಲ್ಲಿ ಭಾರತೀಯರ ಮೇಲೆ ಪರಿಣಾಮ ಬೀರುತ್ತಿದೆ. ಒಮನ್ ಕರಾವಳಿಯ ಸಮುದ್ರದಲ್ಲಿ ಇರಾನ್ ಸಂಬಂಧಿತ ದಾಳಿಗಳಲ್ಲಿ ಕನಿಷ್ಠ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದಲ್ಲದೆ ಸುಮಾರು...
ಅಮೆರಿಕದ ಟೆಕ್ಸಾಸ್ನ ಆಸ್ಟಿನ್ನಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ ಭೀಕರ ಗುಂಡಿನ ದಾಳಿಗೆ (Mass Shooting) ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದು, ಇರಾನ್ ಮೇಲಿನ ಅಮೆರಿಕದ ದಾಳಿಗೆ ಪ್ರತಿಕಾರವಾಗಿ ಈ...
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಭೀಕರ ದಾಳಿಗಳು ಮತ್ತು ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯದ (Middle East) 14 ರಾಷ್ಟ್ರಗಳನ್ನು ತಕ್ಷಣವೇ ತೊರೆಯುವಂತೆ ಅಮೆರಿಕ ಸರ್ಕಾರವು ತನ್ನ ನಾಗರೀಕರಿಗೆ ತುರ್ತು ಸೂಚನೆ...
ಖತರ್ ರಾಜಧಾನಿ ದೋಹಾದಲ್ಲಿ ಮಧ್ಯರಾತ್ರಿ ಸರಣಿ ಸ್ಫೋಟಗಳು ಸಂಭವಿಸಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿದೆ ಎಂದು ‘ಅಲ್ ಜಜೀರಾ’ (Aljazeera) ವರದಿ ಮಾಡಿದೆ. ದೋಹಾ: ಖತರ್ ರಾಜಧಾನಿ ದೋಹಾದಲ್ಲಿ ಮಧ್ಯರಾತ್ರಿ ಸರಣಿ ಸ್ಫೋಟಗಳು ಸಂಭವಿಸಿದ್ದು, ಜನರಲ್ಲಿ...
ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್ಗಳು ದಾಳಿ ನಡೆಸಿವೆ. ಪರಿಣಾಮವಾಗಿ ಸ್ಫೋಟ ಸಂಭವಿಸಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ‘ರಾಯಿಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಿಯಾದ್: ಸೌದಿ...
ಅಮೆರಿಕ ಹಾಗೂ ಇಸ್ರೇಲ್ ನಡೆಸಿದ್ದ ಜಂಟಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಇರಾನ್ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ....
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಇರಾನ್ ಮತ್ತು ಅಮೆರಿಕ ಬೆಂಬಲಿತ ಇಸ್ರೇಲ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದುಕೊಂಡಿದೆ. ಯುದ್ಧವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು...
ಟಿ20 ವಿಶ್ವಕಪ್ 2026ರಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ್ ತಂಡದ ಆಟಗಾರರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಪ್ರತಿ ಆಟಗಾರನಿಗೆ 5 ಮಿಲಿಯನ್ ಪಾಕಿಸ್ತಾನಿ ರೂಪಾಯಿ (ಸುಮಾರು 50 ಲಕ್ಷ ರೂಪಾಯಿ) ದಂಡ ವಿಧಿಸಿದೆ....
ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಭಾರತದ ಟಾಪ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ಭಯಾನಕ ಕ್ಷಣಗಳನ್ನು ಅನುಭವಿಸಿದ್ದಾರೆ. ದುಬೈ: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದ...
ಟಿ20 ವಿಶ್ವಕಪ್ 2026ರ ಸೂಪರ್-8 ಹಂತದಿಂದ ಶ್ರೀಲಂಕಾ ತಂಡ ನಿರ್ಗಮಿಸಿದ ನಂತರ, ಮುಖ್ಯ ಕೋಚ್ ಸನತ್ ಜಯಸೂರ್ಯ ಅವರು ತಮ್ಮ ಹುದ್ದೆಯನ್ನು ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಕ್ಯಾಂಡಿ: ಟಿ20 ವಿಶ್ವಕಪ್ 2026ರ ಸೂಪರ್-8 ಹಂತದಿಂದ ಶ್ರೀಲಂಕಾ...