ಭಾರತದ ಕೊಳಗೇರಿಗಳಲ್ಲಿ ಅಕ್ಷರ ಕ್ರಾಂತಿ ಮಾಡುತ್ತಿರುವ ಖ್ಯಾತ ಶಿಕ್ಷಕಿ ರೂಬಲ್ ನಾಗಿ ಅವರು ಪ್ರತಿಷ್ಠಿತ ‘ಜಾಗತಿಕ ಶಿಕ್ಷಕ ಪ್ರಶಸ್ತಿ’ (Global Teacher Prize) ಗೆ ಭಾಜನರಾಗಿದ್ದಾರೆ. ಯುಎಇಯ ದುಬೈನಲ್ಲಿ ನಡೆದ ‘ಜಾಗತಿಕ ಸರ್ಕಾರಗಳ ಶೃಂಗಸಭೆ’ಯಲ್ಲಿ ಅವರಿಗೆ...
ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂ ಗಡಾಫಿ (53) ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸೈಫ್ ಅಲ್-ಇಸ್ಲಾಂ ಒಂದು ಕಾಲದಲ್ಲಿ ಅವರ ತಂದೆಯ ಉತ್ತರಾಧಿಕಾರಿ ಎಂದು ಹೇಳಲಾಗಿತ್ತು. 53 ವರ್ಷದ...
ಪಾಕಿಸ್ತಾನದ ಅಸ್ಥಿರ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ ಕಳೆದ 40 ಗಂಟೆಗಳಿಂದ ನಡೆಯುತ್ತಿರುವ ಸರಣಿ ಕಾರ್ಯಾಚರಣೆಗಳಲ್ಲಿ ಕನಿಷ್ಠ 145 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಂತ್ಯದ ಮುಖ್ಯಮಂತ್ರಿ ಸರ್ಫರಾಜ್ ಬುಗ್ರಿ ತಿಳಿಸಿದ್ದಾರೆ. ಇಸ್ಲಾಮಾಬಾದ್/ಕರಾಚಿ: ಪಾಕಿಸ್ತಾನದ ಅಸ್ಥಿರ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ...
ಕಳೆದ ವರ್ಷ ಭಾರತೀಯ ಸೇನೆಯು ಗಡಿ ಆಚೆಗಿನ ಭಯೋತ್ಪಾದಕ ನೆಲೆಗಳ ಮೇಲೆ ನಡೆಸಿದ್ದ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯನ್ನು ತಡೆಯುವಂತೆ ಪಾಕಿಸ್ತಾನ ಮಿಲಿಟರಿಯು ಭಾರತದ ಮುಂದೆ ‘ಬೇಡಿಕೊಂಡಿತ್ತು’ ಎಂಬ ಸ್ಫೋಟಕ ವಿಚಾರವನ್ನು ಭಾರತ ಬಹಿರಂಗಪಡಿಸಿದೆ. ವಿಶ್ವಸಂಸ್ಥೆಯ ಭದ್ರತಾ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಹಿಂದೂ ಮುಖಂಡರೊಬ್ಬರು ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಸರಿಯಾದ ಸಮಯಕ್ಕೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದ ಕಾರಣ ಈ ಸಾವು ಸಂಭವಿಸಿದೆ...
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ರವಿವಾರ ಮುಂಜಾನೆ ಸಂಭವಿಸಿದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನವದಂಪತಿ ಸೇರಿದಂತೆ ಒಟ್ಟು ಎಂಟು ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮದುವೆಯ ಸಂಭ್ರಮದಲ್ಲಿದ್ದ ಮನೆಯು ಈ ಅವಘಡದಿಂದಾಗಿ ಕ್ಷಣಾರ್ಧದಲ್ಲಿ ಸ್ಮಶಾನ ಸದೃಶ್ಯವಾಗಿ ಮಾರ್ಪಟ್ಟಿದೆ....
ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ. ರಾಜಧಾನಿ ಢಾಕಾದಲ್ಲಿ ಮಂಗಳವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ‘ಸ್ವಚ್ಛಾಸೇಬಕ್ ದಳ’ದ ಮಾಜಿ ನಾಯಕ ಅಜೀಜುರ್ ರೆಹಮಾನ್ ಮುಸಬೀರ್ ಅವರನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಢಾಕಾ:...
ಭಾರತದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ನೇಪಾಳದ ಹಲವು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿವಾದಾತ್ಮಕ ವಿಡಿಯೋವೊಂದು ಕಿಚ್ಚು ಹಚ್ಚಿದ್ದು, ಪರ್ಸಾ ಜಿಲ್ಲೆಯ ಬಿರ್ಗುಂಜ್...
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಸ್ವಿಟ್ಜರ್ಲೆಂಡ್ನ ಸುಂದರ ಪ್ರವಾಸಿ ತಾಣ ಕ್ರಾನ್ಸ್ ಮೊಂಟಾನಾದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಸ್ವಿಸ್ ಆಲ್ಪ್ಸ್ ರೆಸಾರ್ಟ್ ಟೌನ್ನ ‘ಕಾನ್ಸ್ಟಲೇಷನ್ ಬಾರ್’ನಲ್ಲಿ (Constellation Bar) ಸಂಭವಿಸಿದ ಬೆಂಕಿ ಅನಾಹುತದಲ್ಲಿ 40...
ಜಗತ್ತಿನ ಶ್ರೇಷ್ಠ ಹೂಡಿಕೆದಾರ, ‘ಒರಾಕಲ್ ಆಫ್ ಒಮಹಾ’ ಎಂದೇ ಖ್ಯಾತರಾದ 95 ವರ್ಷದ ವಾರೆನ್ ಬಫೆಟ್ ಅವರು ತಮ್ಮ ಸುದೀರ್ಘ ವೃತ್ತಿಜೀವನಕ್ಕೆ ವಿಶ್ರಾಂತಿ ನೀಡಿದ್ದಾರೆ. ಸುಮಾರು 1 ಟ್ರಿಲಿಯನ್ ಡಾಲರ್ (ಅಂದಾಜು 90 ಲಕ್ಷ ಕೋಟಿ...