ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೆನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಕೇರಳದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದು, ಅಂತಿಮ ದರ್ಶನ ಸಂದರ್ಭದಲ್ಲಿ ನೈರೋಬಿಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾಲ್ತುಳಿತದಿಂದ 18 ಜನರು ಗಾಯಗೊಂಡಿದ್ದಾರೆ. ನೈರೋಬಿ: ಆಯುರ್ವೇದ...
ಟೆನ್ನೀಸೀ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಅಮೆರಿಕ ಸೇನೆಯ ಸ್ಫೋಟಕ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ (ಅ.10) ಸಂಭವಿಸಿದ ಭಯಂಕರ ಸ್ಫೋಟದಲ್ಲಿ 19 ಮಂದಿ ನಾಪತ್ತೆಯಾಗಿದ್ದು, ಎಲ್ಲರೂ ಮೃತರಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ವಾಷಿಂಗ್ಟನ್: ಟೆನ್ನೀಸೀ ರಾಜ್ಯದ ಗ್ರಾಮೀಣ...
2025ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಘೋಷಿಸಲಾಗಿದೆ. ಈ ಘೋಷಣೆಯೊಂದಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೊಬೆಲ್ ಕನಸು ಭಗ್ನವಾಗಿದೆ. ಓಸ್ಲೋ (ನಾರ್ವೆ): 2025ರ...
ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ರ ಫೈನಲ್ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ರೋಚಕವಾಗಿ ಸೋಲಿಸಿ ಭಾರತ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ, ಈ ಐತಿಹಾಸಿಕ ಗೆಲುವಿನ ಸಂಭ್ರಮವು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಡೆದ...
ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ರಾಜಕೀಯ ಸ್ವರೂಪದ ಯಾವುದೇ ಹೇಳಿಕೆ ನೀಡದಂತೆ ಐಸಿಸಿ ಮ್ಯಾಚ್ ರೆಫ್ರಿ ರಿಚಿ ರಿಚರ್ಡ್ನ್ ಸೂಚಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ದೂರಿನ ವಿಚಾರಣೆಯ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್...
ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗರ್ಗ್ ಅವರ ಅಕಾಲಿಕ ನಿಧನದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿಯನ್ನು ಬಂಧಿಸಿದೆ. ಸಿಂಗಾಪುರದಲ್ಲಿ ನಡೆದ ವಿವಾದಾತ್ಮಕ ಯಾಚ್ ಪ್ರವಾಸದ ಸಂದರ್ಭದಲ್ಲಿ ಗೋಸ್ವಾಮಿ...
ಭಾರತ-ಪಾಕಿಸ್ತಾನ ಸೇರಿದಂತೆ ವಿಶ್ವದ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ತನಗೆ ನೊಬೆಲ್ ಪ್ರಶಸ್ತಿ ಸಲ್ಲಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವಾಷಿಂಗ್ಟನ್: ಭಾರತ-ಪಾಕಿಸ್ತಾನ ಸೇರಿದಂತೆ ವಿಶ್ವದ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ತನಗೆ ನೊಬೆಲ್ ಪ್ರಶಸ್ತಿ...
ಏಷ್ಯ ಕಪ್ 2025 ಟೂರ್ನಿಯ ಸೂಪರ್ 4 ಹಂತದಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ-ಪಾಕಿಸ್ತಾನ ನಡುವಿನ ರೋಚಕ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಸೋಲಿಸಿ, ಟೂರ್ನಿಯಲ್ಲಿ ಗೆಲುವಿನ ಆರಂಭವನ್ನು ಕಂಡಿತು....
ಅಸ್ಸಾಂ ಮೂಲದ ಪ್ರಖ್ಯಾತ ಬಾಲಿವುಡ್ ಗಾಯಕ ಜುಬಿನ್ ಗರ್ಗ್ (52 ವ) ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಸಂಭವಿಸಿದ ಅಪಘಾತದಲ್ಲಿ ಶುಕ್ರವಾರ (ಸೆಪ್ಟೆಂಬರ್ 19, 2025) ನಿಧನರಾದರು. ಈ ಘಟನೆ ಅಸ್ಸಾಂ ಸಂಗೀತ ಜಗತ್ತಿಗೆ...
ಮಾದಕವಸ್ತು ಕಳ್ಳಸಾಗಾಣಿಕೆ ಮಾಡುತ್ತಿದ್ದ ವೆನೆಜುವೆಲಾ ಮೂಲದ ನೌಕೆ ಮೇಲೆ ಸೇನಾ ದಾಳಿ ನಡೆಸಲು ಆದೇಶಿಸಲಾಗಿದ್ದು, ಇದರ ಪರಿಣಾಮ ದೋಣಿಯಲ್ಲಿದ್ದ ಮೂವರು ಮೃತಪಟ್ಟಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ. ಈ ನೌಕೆ ನಿಯೋಜಿತ ಉಗ್ರಗಾಮಿಗಳಿಗೆ ಸೇರಿದ್ದಾಗಿದ್ದು,...