ಪಾಕಿಸ್ಥಾನ ತಂಡದಲ್ಲಿ ತನ್ನನ್ನು ಮುಸ್ಲಿಮ್ ಆಗಿ ಮತಾಂತರ ಮಾಡಲು ಪ್ರಯತ್ನಿಸಲಾಗಿತ್ತು ಎಂದು ಪಾಕಿಸ್ಥಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಆರೋಪ ಮಾಡಿದ್ದಾರೆ. ಹೊಸದಿಲ್ಲಿ, ಮಾ.13: ಪಾಕಿಸ್ಥಾನ ತಂಡದಲ್ಲಿ ತನ್ನನ್ನು ಮುಸ್ಲಿಮ್ ಆಗಿ ಮತಾಂತರ ಮಾಡಲು ಪ್ರಯತ್ನಿಸಲಾಗಿತ್ತು...
ಟಿಕ್ಟಾಕ್ ಮಾತೃ ಸಂಸ್ಥೆ ಬೈಟ್ಡಾನ್ಸ್ ನ ಸಹ ಸಂಸ್ಥಾಪಕ ಜಾಂಗ್ ಯಿಮಿಂಗ್ ಚೀನದ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಬೀಜಿಂಗ್: ಟಿಕ್ಟಾಕ್ ಮಾತೃ ಸಂಸ್ಥೆ ಬೈಟ್ಡಾನ್ಸ್ ನ ಸಹ ಸಂಸ್ಥಾಪಕ ಜಾಂಗ್ ಯಿಮಿಂಗ್ ಚೀನದ...
ಅಮೆರಿಕದ ಶಿಕಾಗೋ ನಗರದಿಂದ ಭಾರತದ ನವದೆಹಲಿಯತ್ತ ಹೊರಟಿದ್ದ ಏರ್ ಇಂಡಿಯಾ ವಿಮಾನ 126 ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಈ ವಿಮಾನದಲ್ಲಿದ್ದ ಟಾಯ್ಲೆಟ್ಗಳು ಬ್ಲಾಕ್ ಆಗಿ ಉಪಯೋಗಿಸಲು ಬರದಷ್ಟು ಕೆಟ್ಟಿದ್ದು....
ಜಾಫರ್ ಎಕ್ಸ್ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದ ಬಲೂಚಿಸ್ತಾನ್ನ ಪ್ರತ್ಯೇಕತಾವಾದಿ ಉಗ್ರರು ರೈಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳವಾರ ನಡೆದ ಈ ದಾಳಿಯಲ್ಲಿ ರೈಲು ಚಾಲಕ ಗಾಯಗೊಂಡಿದ್ದು, 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದಾರೆ. ಜಾಫರ್ ಎಕ್ಸ್ಪ್ರೆಸ್...
ಪಾಕಿಸ್ತಾನದಲ್ಲಿ ಬರೋಬ್ಬರಿ ₹80 ಸಾವಿರ ಕೋಟಿ ಮೌಲ್ಯದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನಕ್ಕೆ ಇದು ರಾಷ್ಟ್ರದ ಆರ್ಥಿಕ ಪ್ರಗತಿಗೆ ನೆರವಾಗಬಹುದು ಎಂದು ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ...
ʻಜಾಗತಿಕವಾಗಿ ಬಲ ಪಂಥೀಯರು (ಸಂಪ್ರದಾಯವಾದಿಗಳು-ಕನ್ಸರ್ವೇಟಿವ್) ಗೆಲುವು ಸಾಧಿಸುತ್ತಿರುವುದು ಎಡ ಪಂಥೀಯರಲ್ಲಿ ನಡುಕ ಹುಟ್ಟಿಸಿದೆ. ನಾನು ಟ್ರಂಪ್, ಮೋದಿ ಹಾಗೂ ಅರ್ಜೆಂಟೀನಾ ಅಧ್ಯಕ್ಷ ಮಾತನಾಡಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಎಡಪಂಥೀಯರು ಬಿಂಬಿಸುತ್ತಿದ್ದಾರೆʼ ಎಂದು ಇಟಲಿ ಪ್ರಧಾನಿ ಜಾರ್ಜಿಯಾ...
ಅಮೆರಿಕ ವಿವಿಧ ದೇಶಗಳ ಅಕ್ರಮ ವಲಸಿಗರನ್ನು ಗಡೀಪಾರು ಮಾಡುತ್ತಿದ್ದು ಈಗಾಗಲೇ 104 ಭಾರತೀಯರನ್ನು ಗಡೀಪಾರು ಮಾಡಿದೆ. ಇದೀಗ ಅಮೆರಿಕ ಮತ್ತೆ ಎರಡನೇ ಹಂತದಲ್ಲಿ ಮತ್ತಷ್ಟು ಭಾರತೀಯರನ್ನು ಗಡೀಪಾರು ಮಾಡುತ್ತಿದ್ದು, 2ನೇ ವಿಮಾನವು ಫೆ. 15ರಂದು ಪಂಜಾಬ್ನ...
ಬಿಲ್ಲವ ಸಂಘ ಕುವೈಟ್ ವತಿಯಿಂದ ಫೆ.7ರಂದು ನಡೆದ ಕ್ರೀಡೋತ್ಸವದ ಸಂದರ್ಭದಲ್ಲಿ ಕೋಟಿ-ಚೆನ್ನಯ್ಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1ರಿಂದ 5ರ ವರೆಗೆ ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಬಿಲ್ಲವ ಸಂಘ ಕುವೈಟ್ ವತಿಯಿಂದ ಫೆ.7ರಂದು...
ನ್ಯೂಯಾರ್ಕ್ನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಸಂಪದ ಎಡುಲ್ಲಾ( 24 ವ) ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿ. ನ್ಯೂಯಾರ್ಕ್ನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ಹಿಟ್ ಅಂಡ್...
ಆಕಾಶಮಾರ್ಗ ಮಧ್ಯದಲ್ಲೇ 64 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಅಮೆರಿಕದ ವಿಮಾನ ಹಾಗೂ ಮಿಲಿಟರಿ ಹೆಲಿಕಾಪ್ಟರ್ ಡಿಕ್ಕಿ ಹೊಡೆದ ಪರಿಣಾಮ ವಿಮಾನ ಪತನಗೊಂಡಿರುವ ಘಟನೆ ವಾಷಿಂಗ್ಟನ್ ನಲ್ಲಿ ನಿನ್ನೆ ರಾತ್ರಿ ನಡೆದಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ....