ರಿಯಾದ್: ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ದೇಶದ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ಹಲವಾರು ಬದಲಾವಣೆಗಳಾಗುತ್ತಿದೆ. ಸಾಂಪ್ರದಾಯಿಕ ಇಸ್ಲಾಮಿಕ್ ಸ್ಟೇಟ್ ‘ಸೌದಿ ಅರೇಬಿಯಾ’ ತನ್ನ ಮೂಲಭೂತವಾದವನ್ನು ನಿಧಾನವಾಗಿ ಸರಳೀಕರಿಸಿ ಅಧುನಿಕತೆಯತ್ತ...
ವಾಷಿಂಗ್ಟನ್: ಅಮೆರಿಕದ ಬಾಲ್ಟಿಮೋರ್ನಲ್ಲಿ ಮಂಗಳವಾರ ಫ್ರಾನ್ಸಿಸ್ ಸ್ಕಾಟ್ ಕೀ ಬ್ರಿಡ್ಜ್ಗೆ ಹಡಗು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಆರು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹಡಗು ಡಿಕ್ಕಿ ಹೊಡೆದ ರಭಸಕ್ಕೆ ಸೇತುವೆ ಕುಸಿದು ನೀರುಪಾಲಾಗಿದೆ....
ಐಐಟಿ ಮದ್ರಾಸ್ ಹಳೆಯ ವಿದ್ಯಾರ್ಥಿ ಪವನ್ ದಾವುಲೂರಿ ಅವರು ಮೈಕ್ರೋಸಾಫ್ಟ್ ವಿಂಡೋಸ್ ಮತ್ತು ಸರ್ಫೇಸ್ನ ಹೊಸ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಹಿಂದೆ ಈ ವಿಭಾಗದ ನೇತೃತ್ವ ವಹಿಸಿದ್ದ ವಿಂಡೋಸ್ ಮುಖ್ಯಸ್ಥ ಪನೋಸ್ ಪಣಯ್ ರಾಜೀನಾಮೆ ನೀಡಿ ಅಮೆಜಾನ್...
ಬೆಂಗಳೂರು, ಮಾರ್ಚ್ 04: ಕಳೆದ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ತುಸು ಹೆಚ್ಚಳ ಕಂಡಿದೆ. ಕಳೆದ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 85...
ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ವರ್ಲ್ಡ್ ಕಾಂಗ್ರೆಸ್ನಲ್ಲಿ ಪ್ರಸಿದ್ಧ ಶವೋಮಿ ಕಂಪೆನಿ ತನ್ನ ಶವೋಮಿ 14 ಸರಣಿ ಅಡಿಯಲ್ಲಿ ಶವೋಮಿ 14 ಮತ್ತು ಶವೋಮಿ 14 ಅಲ್ಟ್ರಾವನ್ನು ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯ ಮೂರನೇ ಫೋನ್,...
ಗಾಝಾ: ಗಾಝಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಯುದ್ಧದಲ್ಲಿ ಭಾರತ ಮೂಲದ 19 ವರ್ಷದ ಯೋಧನೋರ್ವ (Indian Soldier) ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಯೋಧನನ್ನು 19 ವರ್ಷದ ಸಾರ್ಜೆಂಟ್ ಓಜ್ ಡೇನಿಯಲ್ ಎಂದು...
ಜೊನಾಥನ್( Jonathan) ಎಂಬ ಸೀಶೆಲ್ಸ್ ದೈತ್ಯ ಆಮೆ(Seychelles giant Tortoise) ಬಹುಶಃ ವಿಶ್ವದಲ್ಲಿ ಬದುಕಿರುವ ಅತೀ ಹಿರಿಯ ಆಮೆ ಎಂದು ಹೇಳಲಾಗಿದೆ. ದಕ್ಷಿಣ ಅಟ್ಲಾಂಟಿಕ್ ಮಹಾಸಾಗರದ ಬ್ರಿಟಿಷ್ ಸಾಗರೋತ್ತರ ಪ್ರದೇಶವಾದ ಸೇಂಟ್ ಹೆಲೆನಾ ದ್ವೀಪದಲ್ಲಿ ಜೊನಾಥನ್...
ಹೊಸದಿಲ್ಲಿ: ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ. ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ನಿ ಭಾರತ ಎಲ್ಲಾ...
ಇಸ್ತಾಂಬುಲ್: ಟರ್ಕಿ ಹಾಗೂ ಸಿರಿಯಾದಲ್ಲಿ ಸೋಮವಾರ ಮುಂಜಾನೆ 7.8 ತೀವ್ರತೆಯ ಭೂಕಂಪ (Turkey Earthquake) ಸಂಭವಿಸಿದ್ದು, ನೂರಾರು ಜನರು ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಇದೀಗ ಮೃತರ ಸಂಖ್ಯೆ 2300 ಕ್ಕೆ ಏರಿಕೆಯಾಗಿದೆ. ಭೂಕಂಪದಿಂದ ಕುಸಿದ ಮನೆಯಡಿ ಬಿದ್ದ...
ನ್ಯೂಯಾರ್ಕ್: ಮಾನವ ದೇಹವನ್ನು ಗೊಬ್ಬರವನ್ನಾಗಿ (Human Body) ಪರಿವರ್ತಿಸುವ ‘ಹಸಿರು ಅಂತ್ಯಕ್ರಿಯೆ’ಗೆ (Green Composting) ಅಮೆರಿಕ ನ್ಯೂಯಾರ್ಕ್ ರಾಜ್ಯ ಒಪ್ಪಿಗೆ ನೀಡಿದೆ. ಆ ಮೂಲಕ ಮಾನವನ ದೇಹವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಅವಕಾಶ ಕಲ್ಪಿಸಿಕೊಟ್ಟ ಅಮೆರಿಕ ಆರನೇ...