ಅತಿಥೇಯ ಐರ್ಲೆಂಡ್ ವಿರುದ್ಧದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಕೇವಲ ಒಂದು ರನ್ನಿಂದ ರೋಚಕ ಸೋಲು ಅನುಭವಿಸಿದೆ. ಈ ಮೂಲಕ ಐರ್ಲೆಂಡ್ ತಂಡವು ಭಾರತದ ವಿರುದ್ಧ 2-0 ಅಂತರದಲ್ಲಿ ಟಿ20 ಸರಣಿಯನ್ನು...
ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯು ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ವಿವಾದಕ್ಕೆ ನಾಂದಿ ಹಾಡಿದೆ. ಇಸ್ಲಾಮಾಬಾದ್ನ H-8 ಸ್ಮಶಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಷೇಧಿತ...
ಫ್ರಾನ್ಸ್ ದೇಶವು ಭೀಕರ ಬಿಸಿಲಿನ ತಾಪಕ್ಕೆ ತತ್ತರಿಸಿದ್ದು, ಕಳೆದ ಕೇವಲ ಐದು ದಿನಗಳಲ್ಲಿ ಬಿಸಿಲಿನ ತೀವ್ರತೆ ತಾಳಲಾರದೆ ಸುಮಾರು 40 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು ತಿಳಿಸಿದ್ದಾರೆ. ಪ್ಯಾರಿಸ್: ಫ್ರಾನ್ಸ್ ದೇಶವು ಭೀಕರ...
ಅಮೆರಿಕದ ಲೂಸಿಯಾನ ಮೂಲದ ‘ಫೈಬರ್ಬಾಂಡ್’ (Fiberbond) ಎಂಬ ಎಲೆಕ್ಟ್ರಿಕಲ್ ಉಪಕರಣಗಳ ತಯಾರಿಕಾ ಕಂಪನಿಯ ಮಾಲೀಕರು ತಮ್ಮ ಉದ್ಯೋಗಿಗಳಿಗೆ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಕಂಪನಿಯನ್ನು ಸುಮಾರು 15,980 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿರುವ ವಾಕರ್ ಕುಟುಂಬವು, ಬಂದ...
ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತುದಾರ ರಾಷ್ಟ್ರವಾದ ಕತಾರ್ನ ಮುಖ್ಯ ಅನಿಲ ಸಂಸ್ಕರಣಾ ಕೇಂದ್ರದಲ್ಲಿ ಭಾನುವಾರ ತಡರಾತ್ರಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 54 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ...
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ರಂಗ್ಪುರದಲ್ಲಿ ಶ್ರೀರಾಮನ ಅತಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಮೂಲಭೂತವಾದಿಗಳು ವಿರೋಧ ವ್ಯಕ್ತಪಡಿಸಿರುವುದು ಮತ್ತು ಶ್ರೀರಾಮನ ಚಿತ್ರವನ್ನು ಅಪವಿತ್ರಗೊಳಿಸಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಸಾವಿರಾರು ಹಿಂದೂಗಳು ಬೃಹತ್ ಪ್ರತಿಭಟನೆ...
ತಂತ್ರಜ್ಞಾನ ದೈತ್ಯ ಆ್ಯಪಲ್ (Apple) ಕಂಪನಿಯ ಉತ್ಪನ್ನಗಳ ಬೆಲೆ ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಮೆಮೊರಿ ಮತ್ತು ಸ್ಟೋರೇಜ್ ಚಿಪ್ಗಳ ವೆಚ್ಚ ಗಗನಕ್ಕೇರುತ್ತಿದ್ದು, ಇದರ ಪರಿಣಾಮವಾಗಿ ಕಂಪನಿಯು ತನ್ನ ಉತ್ಪನ್ನಗಳ...
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಸಂಧಾನ ಚತುರತೆ ಮತ್ತು ವ್ಯಕ್ತಿತ್ವವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಗುಣಗಾನ ಮಾಡಿದ್ದಾರೆ. ಪ್ಯಾರಿಸ್ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ವೇಳೆ ಮೋದಿಯವರ ಪಕ್ಕದಲ್ಲೇ...
ವಿಶ್ವದ ಸಿರಿವಂತರ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಮೈಕೆಲ್ ಡೆಲ್, ತಾವು ಓದಿದ ಅಮೆರಿಕದ ‘ಯುನಿವರ್ಸಿಟಿ ಆಫ್ ಟೆಕ್ಸಾಸ್’ಗೆ (UT Austin) ಬರೋಬ್ಬರಿ 750 ಮಿಲಿಯನ್ ಡಾಲರ್ (ಸುಮಾರು 6,200 ಕೋಟಿ ರೂಪಾಯಿ) ದೇಣಿಗೆ ನೀಡುವ ಮೂಲಕ...
ಭಾರತೀಯ ಮೂಲದ ಫುಟ್ಬಾಲ್ ಪ್ರತಿಭೆ ಸರ್ಪ್ರೀತ್ ಸಿಂಗ್ ಅವರು ನ್ಯೂಝಿಲ್ಯಾಂಡ್ ತಂಡದ ಪರ ಫಿಫಾ ವಿಶ್ವಕಪ್ ಪಂದ್ಯವನ್ನಾಡುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ವಿಶ್ವಕಪ್ ಇತಿಹಾಸದಲ್ಲಿ ಪಂದ್ಯವನ್ನಾಡಿದ ಭಾರತೀಯ ಮೂಲದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ...