ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 20ರಂದು ನಡೆದ ಅಂತರ್ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+ ವಯೋಮಾನದ 5 ಕಿಲೋಮೀಟರ್ ವೇಗದ ನಡಿಗೆ ಹಾಗೂ ಜ್ಯಾವೆಲಿನ್ ಎಸೆತದಲ್ಲಿ ಚಿನ್ನ ಮತ್ತು...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ )ಹಾಗೂ ಪದುವ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಶಾಲಾ...
ಸೆಪ್ಟಂಬರ್ 6ರಿಂದ 10ರ ತನಕ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರಮಟ್ಟದ 3A ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಜೂನಿಯರ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ. ಸೆಪ್ಟಂಬರ್ 6ರಿಂದ 10ರ...
2026ರ ಸೆಪ್ಟೆಂಬರ್ 7 ಮತ್ತು 8ರಂದು ಮೈಸೂರಿನ VTU ಪ್ರಾದೇಶಿಕ ಕೇಂದ್ರದಲ್ಲಿ ನಡೆದ 28ನೇ VTU ರಾಜ್ಯಮಟ್ಟದ ಅಂತರ ಕಾಲೇಜು ಕ್ರಾಸ್ ಕಂಟ್ರಿ (ಪುರುಷ ಮತ್ತು ಮಹಿಳಾ) ಚಾಂಪಿಯನ್ಶಿಪ್ನಲ್ಲಿ ಸಹ್ಯಾದ್ರಿ ಕಾಲೇಜಿನ ಮಹಿಳಾ ತಂಡ ಚಾಂಪಿಯನ್ಶಿಪ್...
ಪುತ್ತೂರಿನ ಸುದಾನ ಸ್ಪೋರ್ಟ್ಸ್ ಕ್ಲಬ್ನಲ್ಲಿ ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನಾ ಸಮಾರಂಭದ...
ವಿದ್ಯಾ ಭಾರತಿ ವಿಜ್ಞಾನ ಕೇಂದ್ರ ಹೈದರಾಬಾದ್ ಇಲ್ಲಿ ನಡೆದ 14 ರ ವಯೋಮಾನದ ಕ್ಷೇತ್ರೀಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ,ಸೃಜನ್...
ಕರ್ನಾಟಕ ರಾಜ್ಯ ಜೂನಿಯರ್ ಹುಡುಗರ ಮತ್ತು ಹುಡುಗಿಯರ ವಾಲಿಬಾಲ್ ತಂಡಗಳಿಗೆ ದಿನಾಂಕ 01/09/2026ರಿಂದ 06/09/2026ರ ವರೆಗೆ ಒಂದು ವಾರದ ಕಾಲ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ತರಬೇತಿಯು ಆರಂಭವಾಯಿತು. ಪಟ್ಟೆ ಬಡಗನ್ನೂರು: ಕರ್ನಾಟಕ ರಾಜ್ಯ...