ಮನೆಯ ವಿಚಾರಕ್ಕೆ ಬಂದಾಗ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ವಾಸ್ತು ನಿಯಮಗಳನ್ನು ಅನುಸರಿಸಿ ಯಾವುದೇ ಕೆಲಸವನ್ನು ಮಾಡಿದರೆ ಮನೆಯಲ್ಲಿ ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ ಮತ್ತು ಕುಟುಂಬವು ಸಮೃದ್ಧವಾಗುತ್ತದೆ ಎಂದು ಬಲವಾಗಿ ನಂಬಲಾಗಿದೆ. ಅದನ್ನು...
ಅಡಿಕೆ ಫಸಲು ಕರಾವಳಿ ಭಾಗದಲ್ಲಿ ಈ ಬಾರಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಮಳೆಗಾಲದಲ್ಲಿ ಸುರಿದ ಭಾರಿ ಮಳೆಯಿಂದ ಹೆಚ್ಚಿನ ತೋಟಗಳು ಕೊಳೆರೋಗಕ್ಕೆ ತುತ್ತಾಗಿವೆ. ಅಲ್ಲದೇ ಮುಂಗಾರು ಪೂರ್ವ ಮಳೆಯೂ ಕೈ ಕೊಟ್ಟಿತ್ತು. ಆದರೆ ಮೇ ಕೊನೆ ವಾರದಲ್ಲಿ...
ಮಧುಮೇಹ ನಿಯಂತ್ರಣಕ್ಕೆ ಕೆಲವು ಮಸಾಲೆಗಳು ಔಷಧಿಯಾಗಿ ಕೆಲಸ ಮಾಡುತ್ತವೆ.. ಅಂತಹ ಸಾಂಬಾರ ಪದಾರ್ಥಗಳಲ್ಲಿ ಮೆಂತ್ಯವೂ ಒಂದು.. ಆಹಾರದ ರುಚಿಯನ್ನು ಹೆಚ್ಚಿಸುವುದರಿಂದ ಹಿಡಿದು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.. ಮಧುಮೇಹ ಪೀಡಿತರಿಗೆ ವರದಾನ ಎನ್ನುತ್ತಾರೆ ಆಯುರ್ವೇದ ತಜ್ಞರು. ಪ್ರಪಂಚದಾದ್ಯಂತ...
ತಣ್ಣೀರಿಗೆ ಬಿಸಿ ನೀರು ಬೆರೆಸಿ ಕುಡಿಯುವ ಅಭ್ಯಾಸ ನಿಮಗಿದ್ದರೆ ನೀವು ಈ ವಿಷಯಗಳನ್ನು ಖಂಡಿತವಾಗಿ ತಿಳಿದುಕೊಳ್ಳಬೇಕು. ಆಯುರ್ವೇದ ಪ್ರಕಾರ ಬಿಸಿ ನೀರು ಹಾಗೂ ತಣ್ಣೀರನ್ನು ಒಟ್ಟಿಗೆ ಕುಡಿಯಬಾರದು. ತಣ್ಣೀರು ಭಾರವಾಗಿರುತ್ತದೆ ಮತ್ತು ಬಿಸಿನೀರು ಹಗುರವಾಗಿರುತ್ತದೆ. ಇವೆರಡನ್ನು...
ಕಾಳಿಂಗ ಸರ್ಪ ಕೇವಲ ಒಂದೇ ಜಾತಿಯ ಹಾವು ಎಂದು ಇಲ್ಲಿಯವರೆಗೆ ನಂಬಲಾಗಿತ್ತು. ಇದು ಓಫಿಯೋಫಾಗಸ್ ಹನ್ನಾ ಕುಲಕ್ಕೆ ಸೇರಿದೆ ಎಂದು ಕಳೆದ 188 ವರ್ಷಗಳಿಂದ ನಂಬಲಾಗಿತ್ತು. ಆದರೆ, ಈಗ ನಾಲ್ಕು ಜಾತಿಯ ಕಾಳಿಂಗ ಸರ್ಪಗಳಿರುವುದು ಪತ್ತೆಯಾಗಿದೆ....
ನಾವು ಬಾಳೆಹಣ್ಣು ತಿಂದು ಸಿಪ್ಪೆಯನ್ನು ಎಸೆಯುತ್ತೆವೆ. ಆದರೆ ಈ ಬಾಳೆಹಣ್ಣಿನ ಸಿಪ್ಪೆಯಲ್ಲಿ ಪೋಷಕಾಂಶಗಳು ಹಾಗೂ ಫೈಟೊನ್ಯೂಟ್ರಿಯೆಂಟ್ ಗಳಿಂದ ಸಮೃದ್ಧವಾಗಿದ್ದು ಚರ್ಮಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಅನೇಕ ಚರ್ಮದ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿಯನ್ನು ಸಿಪ್ಪೆ ಹೊಂದಿದೆ. ಆದರೆ ಈ...
ಇತ್ತೀಚಿನ ದಿನಗಳಲ್ಲಿ ಜನರು ಅಕ್ಕಿಯ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಚಪಾತಿ ತಿನ್ನಲು ಆಸಕ್ತಿ ತೋರಿಸುತ್ತಿದ್ದಾರೆ. ಮಧ್ಯಾಹ್ನ ಅನ್ನ ತಿಂದರೆ ಸಂಜೆ ಚಪಾತಿ ಸೇವನೆ ಮಾಡುತ್ತಾರೆ. ಏಕೆಂದರೆ ಇದರಲ್ಲಿ ಕ್ಯಾಲೊರಿಗಳು ಕಡಿಮೆ ಇರುತ್ತವೆ, ತೂಕ ಹೆಚ್ಚಾಗುವುದಿಲ್ಲ...
ಬಹುತೇಕರು ದಿನನಿತ್ಯ ಪೂಜೆಯ ವೇಳೆಗೆ ಕರ್ಪೂರವನ್ನು ಬಳಸುತ್ತಾರೆ. ಕರ್ಪೂರ ಪೂಜೆಗೆ ಮಾತ್ರವಲ್ಲದೇ, ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಆದರೆ ಕಲಬೆರಕೆ ಕರ್ಪೂರವನ್ನು ಸುಡುವುದರಿಂದ ಉಸಿರಾಟದ ತೊಂದರೆ, ರಕ್ತದೊತ್ತಡದಲ್ಲಿ ಏರುಪೇರು, ತಲೆಸುತ್ತು ಮುಂತಾದ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತದೆ. ಹೀಗಾಗಿ ಸಾಧ್ಯವಾದಷ್ಟು...
ಬಾದಾಮಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೂಳೆಗಳ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ಪ್ರತಿಯೊಬ್ಬರೂ ಪ್ರತಿದಿನ ಬಾದಾಮಿಯನ್ನು ಸೇವಿಸಬೇಕು. ನಾವೆಲ್ಲರೂ ಸಾಮಾನ್ಯವಾಗಿ ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು, ಅಥವಾ ಹಸಿಯಾಗಿಯೇ ತಿನ್ನುತ್ತೇವೆ. ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನೋದ್ರಿಂದ ಹೆಚ್ಚಿನ...
ಹವಾಮಾನ ಬದಲಾಗುತ್ತಿದ್ದು ನಿಧಾನವಾಗಿ , ಚಳಿಗಾಲ ಆರಂಭವಾಗಿದೆ. ಚಳಿಗಾಲ ಪ್ರಾರಂಭವಾದಾಗ ಕೆಲವರಿಗೆ ಶೀತಬಾಧೆ ಉಂಟಾಗುತ್ತದೆ. ಇದರಿಂದ ಮಕ್ಕಳು, ವೃದ್ಧರು ಹೆಚ್ಚು ಬಾಧಿತರಾಗಿದ್ದಾರೆ ಎನ್ನಲಾಗಿದೆ. ಮಕ್ಕಳಲ್ಲಿ, ವಯಸ್ಸಾದವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಚಳಿಗಾಲದಲ್ಲಿ...