ಬೆಂಗಳೂರು: ಸಾಮಾನ್ಯವಾಗಿ ಬೆವರಿದಾಗ ದೇಹ ದರ್ವಾಸನೆ ಬರುತ್ತದೆ. ಇದು ಇತರರಿಗೆ ಕಿರಿಕಿರಿ ಜತೆಗೆ ಮುಜುಗರವನ್ನು ಉಂಟುಮಾಡುತ್ತದೆ. ಇದಕ್ಕೆ ನಾವು ಸುಗಂಧ ದ್ರವ್ಯ ಇತ್ಯಾದಿಗಳನ್ನು ಬಳಸಿ, ವಾಸನೆ ತಡೆಗಟ್ಟುತ್ತೇವೆ. ಆದರೆ, ಬಾಯಿ ವಾಸನೆ ಸಮಸ್ಯೆಗೆ ಏನಪ್ಪಾ ಮಾಡೋದು?...
ಬೆಂಗಳೂರು : ನೀರಿನ ಮಿತ ಬಳಕೆ ಹೇಗೆ ಎಂಬ ಚರ್ಚೆಗಳು ಬೇಸಿಗೆ ಕಾಲದಲ್ಲಿ ಕೇಳಿ ಬರುತ್ತಿರುವುದು ಸಾಮಾನ್ಯ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಥರಹವೇರಿ ಸಲಹೆಗಳು ಹರಿದಾಡುತ್ತಿರುತ್ತವೆ. ಇಂತಹುದೇ ಒಂದು ವಿಡಿಯೋವನ್ನು ಉದ್ಯಮಿ ಆನಂದ್ ಮಹೀಂದ್ರ...
ಪುತ್ತೂರು : ಈ ವರ್ಷ ಇದೆ ಮೊದಲ ಬಾರಿಗೆ ಚಾಲಿ ಅಡಿಕೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕುಸಿದತ್ತ ಸಾಗಿದ ಅಡಿಕೆ ರೇಟ್ ಒಂದು ಹಂತದಲ್ಲಿ 5 ವರ್ಷದ ಹಿಂದಿನ...
ಬೆಂಗಳೂರು: ಕೆಲ ದಿನಗಳಿಂದ ಚರ್ಚೆಯ ವಿಷಯವಾಗಿದ್ದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಖಾದ್ಯ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಪ್ರಕಟಿಸಿದೆ. ಕಲರ್ ಕಾಟನ್ ಕ್ಯಾಂಡಿಯನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗಿದ್ದು, ಗೋಬಿ ಮಂಚೂರಿಯಲ್ಲೂ...
ನವದೆಹಲಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅಗತ್ಯ ವಸ್ತುಗಳನ್ನು ಪಡೆಯುವ ಉದ್ದೇಶಕ್ಕೆ ಪಡಿತರ ಚೀಟಿಯನ್ನು ನೀಡಲಾಗುತ್ತದೆ. ಅದನ್ನು ವಿಳಾಸ ಅಥವಾ ನಿವಾಸದ ಪುರಾವೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ದೆಹಲಿಯ ಕಟ್ಪುತಲಿ ಕಾಲನಿಯ...
ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಶ್ರೀ...
ಅಧುನಿಕತೆ ಮನೆಗಳನ್ನು ತಲುಪುವ ಮೊದಲು ಬಹುತೇಕ ಮನೆಗಳಲ್ಲಿ ಮಣ್ಣಿನ ಪಾತ್ರೆ, ಮಣ್ಣಿನ ಮಡಕೆ, ಕಲ್ಸೋರೆ, ವಾಡೆಗಳು, ತಾಮ್ರದ ಪಾತ್ರೆಗಳು, ಹಂಡೆ, ಕೊಳಗ, ಕಡಾಯಿ, ಹಿತ್ತಾಳೆ ಕಂಚಿನ ಪಾತ್ರೆಗಳು ಕಾಣ ಸಿಗುತ್ತಿದ್ದವು ಮಾತ್ರವಲ್ಲದೇ ದೈ ನಂದಿನ ಕಾರ್ಯಕ್ಕೂ...
ಹೊಸದಿಲ್ಲಿ : ಹೆಂಡತಿಯು ತನ್ನ ಗಂಡನಿಗೆ ಆತನ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಹೇಳುವುದು ಹಿಂಸೆಗೆ ಸಮನಾಗಿದೆ. ಅದೇ ಸಮಯ ಗಂಡನೊಬ್ಬ ತನ್ನ ಹೆಂಡತಿ ಮನೆಗೆಲಸಗಳನ್ನು ಮಾಡಬೇಕೆಂದು ನಿರೀಕ್ಷಿಸುವುದು ಹಿಂಸೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ದಿಲ್ಲಿ...
ದೆಹಲಿ : ಎರಡೂ ಕೈಗಳನ್ನು ಕಳೆದುಕೊಂಡಿದ್ದ ದೆಹಲಿಯ 45 ವರ್ಷದ ಪೇಂಟರ್ಗೆ ಮಹಿಳೆಯೊಬ್ಬಳ ಎರಡೂ ಕೈಗಳನ್ನು ಜೋಡಿಸಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೆದುಳು ನಿಷ್ಕ್ರೀಯಗೊಂಡ ಮಹಿಳೆಯೊಬ್ಬರರು ತನ್ನ ಸಾವಿನ ಬಳಿಕ ಅಂಗಾಂಗವನ್ನು ದಾನ ಮಾಡಬೇಕು ಎಂದು...
ಮುಂಬೈ: ದೇಶದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ-ವೆಡ್ಡಿಂಗ್ ಸಮಾರಂಭ ಇತ್ತೀಚೆಗಷ್ಟೇ ಅದ್ದೂರಿಯಾಗಿ ನೆರವೇರಿದ್ದು, ದೇಶ-ವಿದೇಶಗಳಿಂದ ಗಣ್ಯಾತಿ ಗಣ್ಯರು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬಂದು,...