ಸ್ನಾನ ಮಾಡಲು ಬಾತ್ರೂಮ್ಗೆ ತೆರಳಿದ್ದ 8 ವರ್ಷದ ಬಾಲಕನೊಬ್ಬ ವಿದ್ಯುತ್ ಶಾಕ್ಗೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಖರಾಯಪಟ್ಟಣದ ನೀಲಾಂಶ್ (8) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು: ಸ್ನಾನ...
ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಉಡುಪಿ: ತಾನು...
ಬದ್ರಿನಾಥನ ದರ್ಶನ ಪಡೆದು ಡೆಹ್ರಾಡೂನ್ನ ಸಹಸ್ತ್ರಧಾರ ಕಡೆಗೆ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯಕ್ಕೆ ಸಿಲುಕಿ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ ಕ್ಯಾಪ್ಟನ್ ಸೇರಿದಂತೆ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರನ್ನು ಹೆಲಿಕಾಪ್ಟರ್ ಕ್ಯಾಪ್ಟನ್ ಹಿಮಾಂಶು ಹಾಗೂ ಕರ್ನಾಟಕದ...
ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ 19 ವರ್ಷದ ಯುವಕ ಮೃತಪಟ್ಟ ಘಟನೆ ಮಂಗಳೂರು–ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಯುವಕನನ್ನು...
ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ...
ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಒಕ್ಕೆತ್ತೂರು ಕೊಣಾಜಿ ನಿವಾಸಿ ಯಮುನಾ (59) ಅವರು ಅನಾರೋಗ್ಯದಿಂದ ಅ.27ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....
17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ 23 ವರ್ಷದ ಯುವಕ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಈ ಘಟನೆ...
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಎ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಬಿ.ಜಿ. ಮಂಜುನಾಥ್ ಅಲಿಯಾಸ್ ಸಿಲ್ಕ್ ಮಂಜು (65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ...
ಮನೆಯ ಎದುರಿನ ಹಾಲ್ನಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಅ.25ರ ರಾತ್ರಿ ನಡೆದಿದೆ. ಆನಂದ ಪೂಜಾರಿ ಅವರ...
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.25ರಂದು ನಡೆದಿದೆ. ಮೃತರನ್ನು ವೀರಮಂಗಲದ ಸುಂದರ ಅವರ ಪತ್ನಿ ಮಮತಾ (32) ಎಂದು ಗುರುತಿಸಲಾಗಿದೆ. ಪುತ್ತೂರು: ವಿಷ ಪದಾರ್ಥ...