ಮಧ್ಯಪ್ರದೇಶದ ಇಂದೋರ್ನಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಸಜೀವ ದಹನವಾಗಿರುವ ಮನಕಲಕುವ ಘಟನೆ ನಡೆದಿದೆ. ವಿದ್ಯುತ್ ಚಾಲಿತ (EV) ವಾಹನದ ಚಾರ್ಜಿಂಗ್ ಪಾಯಿಂಟ್ನಲ್ಲಿ ಸಂಭವಿಸಿದ ಸ್ಫೋಟವು ಈ ದೊಡ್ಡ...
ಮಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶುವೊಂದು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಗುವಿನ ತಲೆಯ ಮೇಲೆ ಗಾಯದ ಗುರುತುಗಳು ಪತ್ತೆಯಾದ...
ಒಡಿಶಾದ ಪ್ರತಿಷ್ಠಿತ ಎಸ್ಸಿಬಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರ (ಮಾ. 16) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ರೋಗಿಗಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು (ICU) ವಿಭಾಗದಲ್ಲಿ ಈ...
ಪಾಣೆಮಂಗಳೂರಿನಲ್ಲಿ ನಡೆದ ಎರಡು ಬೈಕ್ಗಳ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಯುವ ಛಾಯಾಗ್ರಾಹಕ ರಕ್ಷಿತ್ ಅವರು ಮೃತಪಟ್ಟಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....
ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜಹಂಸ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮತ್ತೊಮ್ಮೆ ರಕ್ತಸಿಕ್ತವಾಗಿದೆ. ಇಂದು ಮಧ್ಯಾಹ್ನ ಗುಂಡ್ಯ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಜಹಂಸ ಕೆಎಸ್ಸಾರ್ಟಿಸಿ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ...
ಒಂದು ಕಾಲದಲ್ಲಿ ಬಾಲನಟನಾಗಿ ಮನೆಮಾತಾಗಿದ್ದ ಮಲಯಾಳಂನ ಪ್ರತಿಭಾವಂತ ಕಲಾವಿದ ಹರಿಮುರಳಿ (27) ಅವರು ಕೇರಳದ ಪಯ್ಯನ್ನೂರಿನ ತಮ್ಮ ನಿವಾಸದಲ್ಲಿ ಗುರುವಾರ (ಮಾ.12) ಶವವಾಗಿ ಪತ್ತೆಯಾಗಿದ್ದಾರೆ. ಕೊಚ್ಚಿ: ಒಂದು ಕಾಲದಲ್ಲಿ ಬಾಲನಟನಾಗಿ ಮನೆಮಾತಾಗಿದ್ದ ಮಲಯಾಳಂನ ಪ್ರತಿಭಾವಂತ ಕಲಾವಿದ...
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರೊಬ್ಬರು ಗುರುವಾರ (ಮಾ.12) ಕುಸಿದು ಬಿದ್ದು ಅಕಾಲಿಕವಾಗಿ ಮೃತರಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಬೇರ್ಯ ನಿವಾಸಿ ಮಂಜು ಪಿ. (42) ಮೃತಪಟ್ಟ...
ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಯಾದ ಸೇವನೆಯಿಂದ (Overdose) ಯುವಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತನನ್ನು ಬಾಗ್ಪತ್ ಜಿಲ್ಲೆಯ ಫತೇಪುರ್ ಪುತಿ...
ಕೌಟುಂಬಿಕ ಕಲಹದಿಂದ ಮನನೊಂದ 5 ತಿಂಗಳ ಗರ್ಭಿಣಿಯೊಬ್ಬರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ ನಿವಾಸಿ ನಯನ (19) ಮೃತಪಟ್ಟ ದುರ್ದೈವಿ....