ಹೃದಯಾಘಾತಕ್ಕೊಳಗಾದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ರಸ್ತೆ ಮಧ್ಯೆ ವಾಹನ ಸವಾರರ ಬಳಿ ಕೈಮುಗಿದು ಬೇಡಿಕೊಂಡರೂ, ಯಾರೊಬ್ಬರೂ ಸಹಾಯಕ್ಕೆ ಬಾರದೆ ವ್ಯಕ್ತಿಯೋರ್ವರು ಪ್ರಾಣ ಕಳೆದುಕೊಂಡ ಘಟನೆ ಮಂಗಳವಾರ ಮುಂಜಾನೆ ಬೆಂಗಳೂನಲ್ಲಿ ವರದಿಯಾಗಿದೆ. ಇಟ್ಟುಮಡು ನಿವಾಸಿ ವೆಂಕಟರಮಣನ್ (34)...
‘ಕೆಜಿಎಫ್ ಚಾಪ್ಟರ್-2’ ಚಿತ್ರದ ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ಕುಟುಂಬದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಕೀರ್ತನ್ ಅವರ ನಾಲ್ಕು ವರ್ಷದ ಪುತ್ರ ಲಿಫ್ಟ್ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಂಗಳೂರು: ‘ಕೆಜಿಎಫ್ ಚಾಪ್ಟರ್-2’ ಚಿತ್ರದ ಸಹ-ನಿರ್ದೇಶಕರಾದ ಕೀರ್ತನ್...
ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ವಲಸೆ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳವಾರ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ನಡೆದಿದೆ. ಬಾಳಪ್ಪ (35)...
ಮೆಕ್ಸಿಕೋದ ಸ್ಯಾನ್ ಮಾಂಟಿಯೊ ಅಟೆನ್ಕೊದಲ್ಲಿ ಖಾಸಗಿ ವಿಮಾನವೊಂದು ತುರ್ತು ಭೂಸ್ಪರ್ಶದ ವೇಳೆ ವಾಣಿಜ್ಯ ಕಟ್ಟಡವೊಂದರ ಚಾವಣಿಗೆ ಬಡಿದು ಸಂಭವಿಸಿದ ಭೀಕರ ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೆಕ್ಸಿಕೋ: ಇಲ್ಲಿನ ಸ್ಯಾನ್ ಮಾಂಟಿಯೊ ಅಟೆನ್ಕೊದಲ್ಲಿ ಖಾಸಗಿ ವಿಮಾನವೊಂದು...
ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರ ನಡುವೆ ಉಂಟಾದ ಜಗಳವೊಂದು ಓರ್ವನ ಸಾವಿನಲ್ಲಿ ಅಂತ್ಯಗೊಂಡ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು...
ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಖ್ಯಾತ ಬೊಂಡಿ ಬೀಚ್ನಲ್ಲಿ ಭಾನುವಾರ ಸಂಜೆ ನಡೆದ ಭೀಕರ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದ್ದಾರೆ ಎಂಬ...
ಬನ್ನೂರು ನೀರ್ಪಾಜೆಯಲ್ಲಿ ತಾವರೆ ನೀರಿನ ಟ್ಯಾಂಕ್ಗೆ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರು: ಬನ್ನೂರು ನೀರ್ಪಾಜೆಯಲ್ಲಿ ತಾವರೆ ನೀರಿನ ಟ್ಯಾಂಕ್ಗೆ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ...
ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇವಲ ಒಂದೂವರೆ ತಿಂಗಳ ಹಸುಗೂಸೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಈ ಕರುಳು ಹಿಂಡುವ ಘಟನೆಯು ಪೋಷಕರಲ್ಲಿ ಮತ್ತು...
ಅರುಣಾಚಲ ಪ್ರದೇಶದ ದುರ್ಗಮ ಬೆಟ್ಟ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭಯಾನಕ ಅಪಘಾತದಲ್ಲಿ 22 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು. ಈ ದುರಂತದಲ್ಲಿ ಉಳಿದ ಏಕೈಕ ವ್ಯಕ್ತಿ...
ಗುಡೇಮಾರನಹಳ್ಳಿ ಬಳಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಅವರಿದ್ದ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ....