ಪ್ರಯಾಣಿಕರಿಂದ ತುಂಬಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಆಂಧ್ರಪ್ರದೇಶದ ಅಲ್ಲೂರು ಜಿಲ್ಲೆಯಲ್ಲಿ ಗುರುವಾರ (ಡಿ.12) ಮುಂಜಾನೆ ಸಂಭವಿಸಿದೆ. ಅಲ್ಲೂರು...
ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ್ ಪಾಟೀಲ್ (90) ಅವರು ಶುಕ್ರವಾರ ಮಹಾರಾಷ್ಟ್ರದ ಲಾತೂರ್ನಲ್ಲಿ ನಿಧನರಾದರು. ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಗೃಹ...
ಸ್ನಾನದ ಕೋಣೆಯಲ್ಲಿ ಅಳವಡಿಸಿದ್ದ ಗ್ಯಾಸ್ ಗೀಸರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ, ಉಸಿರುಕಟ್ಟಿ ತಾಯಿ ಮತ್ತು ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಮಶೀಲನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು...
ಆತ್ಮಹತ್ಯೆಗೆಂದು ನೇಣು ಬಿಗಿದುಕೊಂಡ ವೇಳೆ ಕೇಬಲ್ ತುಂಡಾಗಿ ಕೆಳಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಮೃತರನ್ನು ಐವರ್ನಾಡು ಗ್ರಾಮದ ಮೂಲದ ಮಾಧವ...
ಉಮೈ ಅಸನ್ನಗರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ವಿವಾಹ ಪೂರ್ವ ಸಂಭ್ರಮಾಚರಣೆಯ ವೇಳೆ ಹಾರಿಸಲಾದ ಗುಂಡಿಗೆ ಇಬ್ಬರು ಅಪ್ರಾಪ್ತ ಬಾಲಕರು ಬಲಿಯಾದ ದಾರುಣ ಘಟನೆ ವರದಿಯಾಗಿದೆ. ಎಟಾ (ಉತ್ತರ ಪ್ರದೇಶ): ಇಲ್ಲಿನ ಉಮೈ ಅಸನ್ನಗರ ಗ್ರಾಮದಲ್ಲಿ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನಾಗಮಂಗಲ: ಇಲ್ಲಿನ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ...
ನಗರದ ಪ್ರತಿಷ್ಠಿತ ವೈದ್ಯೆಯೊಬ್ಬರು ಹಾಗೂ ಅವರ ಪುತ್ರ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಇಲ್ಲಿನ ಅಶ್ವಥ್ ನಗರ ಬಡಾವಣೆಯಲ್ಲಿ ನಡೆದಿದೆ. ನಗರದಲ್ಲಿ ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ...
ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ (Divider) ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು, ಹಾವೇರಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಧಾರವಾಡ: ಚಲಿಸುತ್ತಿದ್ದ ಕಾರು ರಸ್ತೆ...
ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ಸೂಡ್ಲುವಿನಲ್ಲಿ ಡಿ.4ರಂದು ನಡೆದಿದೆ. ಮೃತರನ್ನು ಬಿಳಿನೆಲೆ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡ ಅವರ ಪುತ್ರಿ ಚೈತನ್ಯ (19) ಎಂದು ಗುರುತಿಸಲಾಗಿದೆ. ಕಡಬ:...
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ರಾಬಿನ್ ಸ್ಮಿತ್ (62) ಅವರು ನಿಧನರಾಗಿದ್ದಾರೆ. ಈ ವಿಷಯವನ್ನು ಅವರ ಕೌಂಟಿ ತಂಡವಾದ ಹ್ಯಾಂಪ್ಶೈರ್ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದೆ. ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ರಾಬಿನ್...