ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇಔಟ್ನಲ್ಲಿ ವಾಸವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಿಯಾಂಕಾ (19) ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇಔಟ್ನಲ್ಲಿ ವಾಸವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಿಯಾಂಕಾ...
ಪ್ರಸಿದ್ಧ ವಾಗ್ಮಿ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ ಸುಬ್ರಾಯ ಶೇಟ್ (82) ಭಾನುವಾರ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಬ್ರಾಹ್ಮಣ ಸ್ಮಶಾನದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು....
ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಕಿಕಡು ಕಡಲತೀರದಲ್ಲಿ ರವಿವಾರ ಮಧ್ಯಾಹ್ನ ಬೆಂಗಳೂರಿನ ವಿದ್ಯಾರ್ಥಿಗಳ ತಂಡವೊಂದು ಸಮುದ್ರದಲ್ಲಿ ಈಜಲು ತೆರಳಿದಾಗ ದುರಂತ ಸಂಭವಿಸಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಓರ್ವ ಗಂಭೀರವಾಗಿ...
ಪುತ್ತೂರಿನ ಹೆಸರಾಂತ ಜೀಪು ಮ್ಯಾಕೇನಿಕ್ ತೆಂಕಿಲ ಕೊಡಂಗೆಯ ಜಯರಾಮ ನ್ಯಾಕ್ (72) ಅವರು ಸೆಪ್ಟೆಂಬರ್ 5 ರಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಪುತ್ತೂರು: ಪುತ್ತೂರಿನ ಹೆಸರಾಂತ ಜೀಪು ಮ್ಯಾಕೇನಿಕ್ ತೆಂಕಿಲ ಕೊಡಂಗೆಯ ಜಯರಾಮ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ ಕಡಪಾಲ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಭಯಾನಕ ಅಪಘಾತ ಸಂಭವಿಸಿದ್ದು, ಒಬ್ಬ ಮಹಿಳೆ ಸಾವನ್ನಪ್ಪಿದ್ದಾಳೆ, ಮೃತರನ್ನು ನೆಲ್ಲಿ ಹುದ್ದೇರಿ ನಾಪೋಕ್ಲುವಿನ ಶೋಭಾ ಎಂದು ಗುರುತಿಸಲಾಗಿದೆ. ದಕ್ಷಿಣ...
ಪತಿಯ ಬಂಧನದ ಭೀತಿಯಿಂದ ಮನನೊಂದ 23 ವರ್ಷದ ಮಹಿಳೆಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವಿಗೆ ನೇಣುಹಾಕಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬ್ರಹ್ಮಾವರ ತಾಲೂಕಿನ ಹೆರಂಜೆ ಆರೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ....
ಬೆಳ್ತಂಗಡಿ ತಾಲೂಕಿನ ರೇಖ್ಯಾ ಗ್ರಾಮದ ನೇಲ್ಯಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಸ್ಟ್ 28ರ ಮುಂಜಾನೆ ಸಂಭವಿಸಿದ ದುರಂತದಲ್ಲಿ ಲಾರಿ ಚಾಲಕರೊಬ್ಬರು ಕಾಂಕ್ರೀಟ್ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಲಾರಿ ಚಾಲಕ ಬೆಂಗಳೂರು-ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60)ಮೃತಪಟ್ಟವರು....
ತಾಯಿಯೊಂದಿಗೆ ಎಲ್ಲೆಡೆ ಜೊತೆಯಾಗಿ ಸಂಚರಿಸುತ್ತಿದ್ದ ಐದು ವರ್ಷದ ಬಾಲಕ ಇಂದು ಒಂಟಿಯಾಗಿ ಲಿಫ್ಟ್ನಲ್ಲಿ ಸಿಲುಕಿ ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ನವಸಾರಿ ಜಿಲ್ಲೆಯ ವಿಜಲ್ಪುರ್ ಪ್ರದೇಶದ ನೀರವ್ ಸ್ಕ್ವೇರ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ನವಸಾರಿ, ಆ.25: ತಾಯಿಯೊಂದಿಗೆ...
ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಟ ಮತ್ತು ಕಲಾ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ದಿನೇಶ್ ಮಂಗಳೂರು ದೀರ್ಘಕಾಲದ ಅನಾರೋಗ್ಯದಿಂದ ಇಂದು (ಆಗಸ್ಟ್ 25) ಬೆಳಗ್ಗೆ ಉಡುಪಿ ಜಿಲ್ಲೆಯ ಕುಂದಾಪುರದ ತಮ್ಮ ನಿವಾಸದಲ್ಲಿ ನಿಧನರಾದರು. “ಕಲಾವಿದ, ನಿರ್ಮಾಪಕ, ಆಪ್ತ ಮಿತ್ರ...
ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ ಗೆಳೆಯರ ಜತೆಗೆ ಟ್ರ್ಯಾಕ್ಟರನ್ನು ವೇಗವಾಗಿ ಚಲಾಯಿಸುತ್ತ ರೀಲ್ಸ್ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹಾಸನ: ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ...