ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಅವರ ಪತ್ನಿ ರೇಶ್ಮಾ (28) ಮೃತ ದುರ್ದೈವಿ....
ಅಹಮದಾಬಾದ್ ವಿಮಾನ ದುರಂತದಲ್ಲಿ 14 ವರ್ಷದ ಬಾಲಕ ಆಕಾಶ್ ಪ್ರಾಣ ಕಳೆದುಕೊಂಡಿದ್ದಾನೆ. ಮಧ್ಯಾಹ್ನದ ವೇಳೆ ಆಕಾಶ್ ಚಹಾ ಅಂಗಡಿಯ ಪಕ್ಕದ ಹಾಸ್ಟೆಲ್ ಕಟ್ಟಡದ ಬಳಿಯ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ವಿಮಾನದ ತುಣುಕೊಂದು ಆಕಾಶ್ನ...
ಮಂಜೇಶ್ವರದ ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ. (56) ಅವರು ಡೆಂಗ್ಯೂ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಂಜೇಶ್ವರ: ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ. (56) ಅವರು ಡೆಂಗ್ಯೂ ಜ್ವರದಿಂದ ಮಂಗಳೂರಿನ ಖಾಸಗಿ...
ಕುತ್ತಾರು ಪ್ರದೇಶದ ಖಾಸಗಿ ವಸತಿ ಸಂಕೀರ್ಣದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ದುರ್ಮರಣಕ್ಕೀಡಾದ ದಾರುಣ ಘಟನೆ ಗುರುವಾರ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಳ್ಳಾಲ: ಕುತ್ತಾರು...
ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕಳೆದ ಆರು ತಿಂಗಳಿಂದ ಲಂಡನ್ನಲ್ಲಿದ್ದ ತಮ್ಮ ಪತ್ನಿ ಅಂಜಲಿಯನ್ನು ಕರೆತರಲು ಮತ್ತು ಅಲ್ಲಿಯೇ ನೆಲೆಸಿರುವ ತಮ್ಮ ಪುತ್ರಿ ರಾಧಿಕಾರನ್ನು ಭೇಟಿಯಾಗಲು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಟೇಕ್ಆಫ್ ಆದ...
ಖ್ಯಾತ ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಅವರ ಮಾಜಿ ಪತಿ ಮತ್ತು ಉದ್ಯಮಿ ಸಂಜಯ್ ಕಪೂರ್ (53) ಇಂಗ್ಲೆಂಡ್ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈ, ಜೂನ್ 13, 2025: ಖ್ಯಾತ ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಅವರ...
ಪಾಸ್ಪೋರ್ಟ್ ಸಿಕ್ಕ ಕೂಡಲೇ, ಗಂಡನ ಜೊತೆ ಹೊಸ ಜೀವನ ಕಟ್ಟಿಕೊಳ್ಳುವ ಕನಸಿನೊಂದಿಗೆ ಏರ್ ಇಂಡಿಯಾ ವಿಮಾನ AI171ನಲ್ಲಿ ನವವಿವಾಹಿತೆ ಖುಷ್ಬೂ ಕುಳಿತಿದ್ದರು. ಆದರೆ, ವಿಮಾನ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡು ಸ್ಫೋಟಗೊಂಡಿತು....
ಅಹಮದಾಬಾದ್ನಲ್ಲಿ ಗುರುವಾರ(ಜೂ12) ಸಂಭವಿಸಿದ ಏರ್ ಇಂಡಿಯಾ ಭೀಕರ ವಿಮಾನ ದುರಂತದಲ್ಲಿ ರಾಜಸ್ಥಾನದ ಬಾರಾ ಮೂಲದ ಕುಟುಂಬವೇ ಬಲಿಯಾಗಿದ್ದು, ವಿಮಾನ ಹಾರಾಟ ಆರಂಭಿಸುವ ಮುನ್ನ ತೆಗೆದ ಸೆಲ್ಪಿ ವೈರಲ್ ಆಗುತ್ತಿದೆ. ಅಹಮದಾಬಾದ್: ಅಹಮದಾಬಾದ್ನಲ್ಲಿ ಗುರುವಾರ(ಜೂ12) ಸಂಭವಿಸಿದ ಏರ್...
ಕಾಂತಾರ ಚಲನಚಿತ್ರದ ಮಿಮಿಕ್ರಿ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆಗುಂಬೆಯ ಸಮೀಪದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ತೀರ್ಥಹಳ್ಳಿ: ಕಾಂತಾರ ಚಲನಚಿತ್ರದ ಮಿಮಿಕ್ರಿ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆಗುಂಬೆಯ ಸಮೀಪದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಕೇರಳದ...
ಕಾರ್ಕಳದ ಕಂಬಳ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಮರ್ಥ್ಯ ಮತ್ತು ಸ್ನೇಹಪರ ಸ್ವಭಾವದಿಂದ ಗುರುತಿಸಲ್ಪಟ್ಟಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷದ ಕೋಣ ಚೀಂಕ್ರ, ಜ್ವರದಿಂದ ಜೂನ್ 10(ಮಂಗಳವಾರ) ರಂದು ಅಕಾಲಿಕವಾಗಿ...