ಕಾಂತಾರ ಚಲನಚಿತ್ರದ ಮಿಮಿಕ್ರಿ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆಗುಂಬೆಯ ಸಮೀಪದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ತೀರ್ಥಹಳ್ಳಿ: ಕಾಂತಾರ ಚಲನಚಿತ್ರದ ಮಿಮಿಕ್ರಿ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆಗುಂಬೆಯ ಸಮೀಪದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಕೇರಳದ...
ಕಾರ್ಕಳದ ಕಂಬಳ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಮರ್ಥ್ಯ ಮತ್ತು ಸ್ನೇಹಪರ ಸ್ವಭಾವದಿಂದ ಗುರುತಿಸಲ್ಪಟ್ಟಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷದ ಕೋಣ ಚೀಂಕ್ರ, ಜ್ವರದಿಂದ ಜೂನ್ 10(ಮಂಗಳವಾರ) ರಂದು ಅಕಾಲಿಕವಾಗಿ...
ಕರ್ನಾಟಕದ ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ, ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ನಿವಾಸಿ ಪದ್ಮನಾಭ ಶೆಟ್ಟಿಗಾರ್ (69) ಅವರು ಅನಾರೋಗ್ಯದಿಂದಾಗಿ ಜೂನ್ 8, 2025ರಂದು ಮೂಡುಬಿದಿರೆಯ ಆಸ್ಪತ್ರೆಯಲ್ಲಿ ನಿಧನರಾದರು. ಮೂಡುಬಿದಿರೆ, ಜೂ.9: ಕರ್ನಾಟಕದ ಖ್ಯಾತ ಯಕ್ಷಗಾನ...
ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲು ತೆರಳಿದ ಕಾಲೇಜು ವಿದ್ಯಾರ್ಥಿಯೊಬ್ಬ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ದುರ್ಘಟನೆ ಶನಿವಾರ (ಜೂ.7) ಬೆಳಗ್ಗೆ ನಡೆದಿದೆ. ಬಂಟ್ವಾಳ, ಜೂನ್...
ನಿವೃತ ಬಿಎಸ್ಸೆನ್ನೆಲ್ ನ ಉದ್ಯೋಗಿ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾದ ಸದಾನಂದ ಶೆಟ್ಟಿ ಕೆಮ್ಮಾರ (65) ಜ್ವರದಿಂದ ನಿನ್ನೆ ರಾತ್ರಿ ಮಂಗಳೂರಿನ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡೆಂಗ್ಯೂ ಜ್ವರದ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ: ನಿವೃತ...
ತಮಿಳುನಾಡಿನ ಧರ್ಮಪುರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೊ ಗಾಯಗೊಂಡಿದ್ದು, ಅವರ ತಂದೆ ಸಾವನ್ನಪ್ಪಿದ್ದಾರೆ. ತಿರುವನಂತಪುರಂ: ತಮಿಳುನಾಡಿನ ಧರ್ಮಪುರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮಲಯಾಳಂ ನಟ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅಂಬಳ್ಳಿ ಕುಟುಂಬದ ಸೊಸೆ, ಅಕ್ಷತಾ ಅಂಬಳ್ಳಿ (27) ಅವರು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಬೆಂಗಳೂರು/ಸಿದ್ದಾಪುರ, ಜೂನ್ 6: ಕ್ರಿಕೆಟ್ನ...
ಸುಳ್ಯ ತಾಲೂಕಿನಲ್ಲಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವೆಂದು ಕುಟುಂಬಸ್ಥರು ಕಣ್ಣೀರಿನೊಂದಿಗೆ ಆರೋಪಿಸಿದ್ದಾರೆ. ಸುಳ್ಯ/ಅರಂತೋಡು: ಹೆರಿಗೆಯೆಂಬುದು...
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆಯಲ್ಲಿ ಮಂಗಳವಾರ ವಿಷದ ಹಾವು ಕಚ್ಚಿದ ಪರಿಣಾಮ ನವವಿವಾಹಿತ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಇಸ್ಮಾಯಿಲ್ ಅವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ....
ಇತ್ತೀಚೆಗೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುತ್ತೂರು ಮೂಲದ ಯುವತಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು ಚಿನ್ಮಯಿ ಶೆಟ್ಟಿ (19)...