ತಮ್ಮ ಮಗನ ಸಾವಿಗೆ ಕಾರಣವಾದ ಹಾವನ್ನೇ ರಕ್ಷಿಸಿ, ಮೂರು ದಿನಗಳ ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕಕಮರಿ ಗ್ರಾಮದ ಕುಟುಂಬವೊಂದು ಮಾನವೀಯತೆಯ ಪರಾಕಾಷ್ಠೆ ಮೆರೆದಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ....
ಐಪಿಎಲ್ನಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ರವೀಂದ್ರನಗರದ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದ ಎದುರು...
ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಇಂದು (ಜೂನ್ 3) ಬೆಳಿಗ್ಗೆ ಆಟೋ ರಿಕ್ಷಾ ಚಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ: ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಇಂದು (ಜೂನ್ 3) ಬೆಳಿಗ್ಗೆ ಆಟೋ ರಿಕ್ಷಾ ಚಾಲಕನೊಬ್ಬ...
ತಂದೆಯ ಯೋಗಕ್ಷೇಮ ವಿಚಾರಿಸಲು ಬಂದ ಮಗಳಿಗೆ, ಮನೆಯೊಳಗೆ ತಂದೆಯು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 1, ರಂದು ಬೆಳಕಿಗೆ ಬಂದಿದೆ. ಮೃತರನ್ನು ಕೆದಂಬಾಡಿ ಗ್ರಾಮದ ಮುಂಡಾಳ...
ಭಾರೀ ಮಳೆಗೆ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಇಂದು ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ. ಮಂಗಳೂರು: ಭಾರೀ ಮಳೆಗೆ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ...
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಫಲಕಾರಿಯಾಗದೆ ಮೇ 30ರಂದು ಸಾವನ್ನಪ್ಪಿದ್ದಾನೆ. ಬಂಟ್ವಾಳ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ...
ಬಾಳಿಲದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದರಲ್ಲಿ, ಆರು ತಿಂಗಳ ಮಗುವಿನ ಸಾವಿನಿಂದ ಮಾನಸಿಕವಾಗಿ ಕುಗ್ಗಿದ ತಂದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ: ಬಾಳಿಲದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದರಲ್ಲಿ, ಆರು ತಿಂಗಳ...
ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಶುಕ್ರವಾರ ಮುಂಜಾನೆ ಸುರಿದ ಧಾರಾಕಾರ ಮಳೆಗೆ ಗುಡ್ಡವೊಂದು ಕುಸಿದು, ಮನೆಯೊಂದು ಸಂಪೂರ್ಣವಾಗಿ ಧರೆಗುರುಳಿದ ಪರಿಣಾಮ ಓರ್ವ ಮಹಿಳೆ ಹಾಗೂ ಇಬ್ಬರು ಮುದ್ದು ಕಂದಮ್ಮಗಳು ದಾರುಣವಾಗಿ...
ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ರಸ್ತೆಬದಿ ನಿರ್ಲಕ್ಷ್ಯತೆಯಿಂದ ನಿಲ್ಲಿಸಿದ್ದ ಬಾಕ್ಸೈಟ್ ಮಣ್ಣು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ವಿಟ್ಲ, ಮೇ...
ಕನ್ನಡ ಸಾಹಿತ್ಯ ಲೋಕದ ಅನರ್ಘ್ಯ ರತ್ನ, ತಮ್ಮ ವಿಶಿಷ್ಟ ಶೈಲಿಯ ಬರಹಗಳಿಂದ ಲಕ್ಷಾಂತರ ಓದುಗರ ಮನಗೆದ್ದಿದ್ದ ಖ್ಯಾತ ಕವಿ, ಸಾಹಿತಿ, ನಾಟಕಕಾರ, ವಿಮರ್ಶಕ ಹಾಗೂ ಪ್ರಾಧ್ಯಾಪಕ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ (ಎಚ್.ಎಸ್.ವಿ) ಅವರು ಇಂದು...