ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿಗೆ ಹೋಗಬೇಕಾದ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಪ್ರಥಮ್ (16) ಮೃತ ಬಾಲಕ. ಬೆಳ್ತಂಗಡಿ: ಒಂಭತ್ತನೇ ತರಗತಿ ಮುಗಿಸಿ...
ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ (79 ವ.) ಅವರು ದೇವರಿಗೆ ಆರತಿ ಬೆಳಗುವ ವೇಳೆ ಉಡುಪಿಗೆ ಬೆಂಕಿ ತಗುಲಿ ಗುರುವಾರ ಅಹಮದಾಬಾದ್ನಲ್ಲಿ ನಿಧನರಾದರು. ಉದಯಪುರ: ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ...
ಮುಂಜಾನೆಯ ಹೊತ್ತಿನಲ್ಲಿ ದುಡಿಮೆಗೆ ತೆರಳಿದ ಜೀವವೊಂದು ಕಾಡಾನೆಯ ಕ್ರೌರ್ಯಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನಿಂದ ವರದಿಯಾಗಿದೆ. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ವ್ಯಾಪ್ತಿಯ, ಕಣಿಯಾರು ಮಲೆ ಅರಣ್ಯದಂಚಿನಲ್ಲಿರುವ ಅರ್ತಿಯಡ್ಕ ಸಿಆರ್ಸಿ ಕಾಲನಿಯಲ್ಲಿ ಈ ದುರಂತ...
ಇಂದು ಮುಂಜಾನೆ ಉದ್ಯಮಿಯೊಬ್ಬರು ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ವಾಸವಿದ್ದ ಕಾರ್ಕಳ ಮೂಲದ ಉದ್ಯಮಿ ದಿಲೀಪ್ ಎನ್. ಆರ್ ಆತ್ಮಹತ್ಯೆ ಮಾಡಿಕೊಂಡವರು. ಇಂದು ಮುಂಜಾನೆ ಉದ್ಯಮಿಯೊಬ್ಬರು ಕಾರ್ಕಳ...
ಇನ್ನೇನು ಕೆಲವೇ ದಿನಗಳಲ್ಲಿ ಸೇವೆಯಿಂದ ನಿವೃತ್ತಿ ಹೊಂದಿ, ವಿಶ್ರಾಂತ ಜೀವನಕ್ಕೆ ಕಾಲಿಡಬೇಕಿದ್ದ ಹೊಸಮಜಲು ಸರಕಾರಿ ಶಾಲೆಯ ಪ್ರೀತಿಯ ದೈಹಿಕ ಶಿಕ್ಷಕ ಆನಂದ ಗೌಡರು (59) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದಾಗಿ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ನೆಲ್ಯಾಡಿ:...
ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ, ಶಿಕ್ಷಣ ಕ್ಷೇತ್ರ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅನನ್ಯ ಕೊಡುಗೆ ನೀಡಿದ ಮಹಾನ್ ಚೇತನ, ಇಸ್ರೋ ಮಾಜಿ ಅಧ್ಯಕ್ಷ, ಪಶ್ಚಿಮ ಘಟ್ಟ ರಕ್ಷಣೆಗಾಗಿ ಸಂಪೂರ್ಣ ವರದಿ ಕೊಟ್ಟ ‘ಕಸ್ತೂರಿರಂಗನ್ ವರದಿ’ ಖ್ಯಾತಿಯ...
ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಶನಿವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಸ್ಥಳೀಯ ಕುದುರೆ ಸವಾರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಸೈಯದ್ ಆದಿಲ್ ಹುಸೇನ್ ಶಾ ಎಂದು ಗುರುತಿಸಲಾಗಿದೆ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ...
ಮದುವೆಗೆ ಸಿದ್ಧಳಾಗುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಾಜಿ ಪ್ರೇಮಿಯ ಬ್ಲ್ಯಾಕ್ಮೇಲ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಗದಗ: ಮದುವೆಗೆ ಸಿದ್ಧಳಾಗುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಾಜಿ...
ವಿಶ್ವದಾದ್ಯಂತ ಕೋಟ್ಯಂತರ ರೋಮನ್ ಕ್ಯಾಥೋಲಿಕ್ ಕ್ರೈಸ್ತರ ಪರಮೋಚ್ಛ ಧರ್ಮಗುರುಗಳಾದ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರು ಇಂದು ಪ್ರಾತಃಕಾಲ ತಮ್ಮ 88ನೇ ವಯಸ್ಸಿನಲ್ಲಿ ದೈವಾಧೀನರಾದರೆಂದು ವ್ಯಾಟಿಕನ್ ಅಧಿಕೃತವಾಗಿ ಪ್ರಕಟಿಸಿದೆ. ವ್ಯಾಟಿಕನ್ ಸಿಟಿ: ವಿಶ್ವದಾದ್ಯಂತ ಕೋಟ್ಯಂತರ ರೋಮನ್ ಕ್ಯಾಥೋಲಿಕ್...
ಬೆಳ್ತಂಗಡಿಯ ನಾವೂರು ಗ್ರಾಮದ ಯುವಕನೋರ್ವ ಮೈಸೂರು ಬಳಿ ಕಾವೇರಿ ನದಿಯ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೋಳಿ ಸಾಗಣೆ ವಾಹನದಲ್ಲಿ ದುಡಿದು ಬದುಕು ಕಟ್ಟಿಕೊಳ್ಳಲು ಯತ್ನಿಸುತ್ತಿದ್ದ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್...