ಕುಂಬ್ರದ ಶೇಖಮಲೆಯಲ್ಲಿ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.17 ರಂದು ನಡೆದಿದೆ. ಶೇಖಮಲೆ ಚೆಕ್ಕನಡ್ಕ ದರ್ಖಾಸ್ ನಿವಾಸಿ ದೀಪಕ್ ರವರ ಪತ್ನಿ ಲಲಿತ ರೈ (37ವ) ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರು: ಕುಂಬ್ರದ ಶೇಖಮಲೆಯಲ್ಲಿ...
ಭೋಪಾಲ್ನ ಕೋಲಾರ ಪ್ರದೇಶದಲ್ಲಿ ಕಾರು ಚಾಲಕನೊಬ್ಬ ಸ್ನ್ಯಾಪ್ಚಾಟ್ ಮಾಡುತ್ತಾ ಹೋಗಿ ಕಾರು ಸಮೇತ ನದಿಗೆ ಹಾರಿ ಇರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಆರು ಲೇನ್ ಸೇತುವೆಯ ಮೇಲೆ ತಿರುವಿನಲ್ಲಿ ನ್ಯಾವಿಗೇಟ್ ಮಾಡುವಾಗ ಚಾಲಕ ವಾಹನದ ನಿಯಂತ್ರಣವನ್ನು...
ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ನಿಯಂತ್ರಣ ತಪ್ಪಿ ರೋಡಿಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜ.16 ರಂದು ತಡರಾತ್ರಿ ನಡೆದಿದೆ. ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ (25 ವ.) ಮೃತಪಟ್ಟ ಯುವಕ....
ಮಡಿಕೇರಿ ತಾಲೂಕಿನ ಚೇರಂಬಾಣೆಯಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವೈನ್ ಶಾಪ್ ಮಾಲೀಕ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಿಂಗಪ್ಪ (49) ಮೃತ ದುರ್ದೈವಿ. ಮಡಿಕೇರಿ: ಮಡಿಕೇರಿ ತಾಲೂಕಿನ...
ಮೆಸ್ಕಾಂ ಉದ್ಯೋಗಿ ಅಶ್ರಫ್ ಮೆಸ್ಕಾಂ ರವರು ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಜ. 17 ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು. ಅಶ್ರಫ್ ರವರು ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ...
ಫಳ್ನೀರ್ನಲ್ಲಿ ಜ.15ರಂದು ಯುವಕನೋರ್ವ ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತಾವರ್ ಐವರಿ ಟವರ್ ನಿವಾಸಿ, ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಮಂಗಳೂರು,...
ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ ಜಗಳ ಮಾಡಿಕೊಂಡು ಪ್ರೇಮ ವೈಫಲ್ಯದ ಕಾರಣದಿಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ...
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು...
ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಜ. 13ರಂದು ಯಡಾಡಿ-ಮತ್ಯಾಡಿಯ ನಾಲ್ತೂರು ಗುಡ್ಡೆಯಂಗಡಿಯಲ್ಲಿ ಸಂಭವಿಸಿದೆ. ಕೋಟ: ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ...
ಕಾಸರಗೋಡಿನ ಕುಂಬ್ಳೆಯಲ್ಲಿ ಎರಡು ವರ್ಷದ ಮಗುವೊಂದು ಪಿಸ್ತಾ ಸಿಪ್ಪೆ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಮೃತಪಟ್ಟಿರುವ ಮನಕಲಕುವ ಘಟನೆ ಜ.12ರಂದು ನಡೆದಿದೆ. ಅನ್ವರ್ ಮತ್ತು ಮೆಹರೂಫಾ ದಂಪತಿಯ ಪುತ್ರ ಅನಸ್ (2 ವ.) ಮೃತ ಬಾಲಕ ಎಂದು...