ಕಡಬ ತಾಲೂಕಿನ ಸವಣೂರು ನಿವಾಸಿ, ಸುಳ್ಯದಲ್ಲಿ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿದ್ದ ಸಂತೋಷ್ ಕುಮಾರ್ ರೈಯವರು (42 ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ:...
ಲಾರಿ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದ ಮುಳಿಯ ತಾಳಿಪಡ್ಡುವಿನಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45 ವ) ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ವಿಟ್ಲ:...
ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ Rank ಗಳಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಜ1 ರಂದು ನಿಧನ ಹೊಂದಿದರು. ಸಿಎ ಆಗಿರುವ ಬೈಕಂಪಾಡಿಯ ದೇವದಾಸ್ ಕರ್ಕೇರ ಅವರ ಹಿರಿಯ ಪುತ್ರಿ ಬೈಕಂಪಾಡಿಯ ಸ್ಮೃತಿ (20)...
ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಅದೇ ನಾಯಿಯ ಚೈನ್ (ಸಂಕೋಲೆ) ಬಳಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ಗ್ರಾಮದಲ್ಲಿ ನಡೆದಿದೆ. ನೆಲಮಂಗಲ, ಜ. 1: ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಅದೇ...
ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ, ಆನ್ಲೈನ್ ಫುಡ್ ಡೆಲಿವರಿ ಯುವಕ ರಸ್ತೆಗೆಸೆಯಲ್ಪಟ್ಟು ಲಾರಿ ಹಿಂಬದಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ಮಧ್ಯರಾತ್ರಿ ರಾ.ಹೆ. 66ರ ಉಚ್ಚಿಲ-...
ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವನ್ನಪ್ಪಿರುವ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪತ್ನಿ ಸಾವಿನ ಸುದ್ದಿ ತಿಳಿದು ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ...
ಸಾವು ಹೇಗೆ ಬೇಕಾದರೂ ಬರಬಹುದು ಎನ್ನುವುದಕ್ಕೆ ಉಡುಪಿಯ ಈ ಘಟನೆಯೇ ಸಾಕ್ಷಿ. ಆತ್ಮಹತ್ಯೆಗೆ ಮಾಡಿಕೊಳ್ಳಲು ವ್ಯಕ್ತಿಯೊಬ್ಬರು ಹೋಗಿದ್ದು, ಈ ವೇಳೆ ಹಗ್ಗ ತುಂಡಾಗಿ ಆ ವ್ಯಕ್ತಿ ಮೃತಪಟ್ಟ ವಿಲಕ್ಷಣ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ...
ಹೆಜಮಾಡಿಯ ಅಮಾಸಕರಿಯ ಬಳಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತ ಯುವಕರನ್ನು ಅಮ್ಮಾನ್ (17) ಹಾಗೂ ಅಕ್ಷಯ್ (20) ಎಂದು ಗುರುತಿಸಲಾಗಿದೆ. ಪಡುಬಿದ್ರಿ : ಹೆಜಮಾಡಿಯ ಅಮಾಸಕರಿಯ...
ಮನೆಯ ಹಟ್ಟಿಯ ಪಕ್ಕಸಿಗೆ ನೇಣು ಬಿಗಿದು ವಿಠಲ ಪೂಜಾರಿ ಅತಿಕಾರಬೈಲು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್ಡಿಎಂಸಿ...
ನೆ.ಮುಡ್ನೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ. 29ರಂದು ಸಂಜೆ ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರುವರೆ ವರ್ಷದ ಪುತ್ರ ಝನ್ ಮೃತಪಟ್ಟ ಮಗು....