ಹೋಟೆಲ್ ಉದ್ಯಮಿ, ನಾಗರಬಾವಿ ಎರಡನೇ ಹಂತದ ನಿವಾಸಿ ಪ್ರದೀಪ್ (42) ಅವರು ಆರ್ಥಿಕ ಸಂಕಷ್ಟದಿಂದಾಗಿ ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು: ಹೋಟೆಲ್...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರಾಗಿ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಂತಹ ಯಶಸ್ವಿ ಉದ್ಯಮಿ ಡಿ.ಆರ್ ರಾಜು ನ.17ರ...
ಹಾರಾಡಿ ನಂದಲದಲ್ಲಿರುವ ಬಾಡಿಗೆ ಮನೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.15ರಂದು ನಡೆದಿದೆ. ಪುತ್ತೂರಿನ ಜ್ಯುವೆಲ್ಸ್ ವೊಂದರಲ್ಲಿ ಚಿನ್ನದ ಕಸೂತಿ ಕೆಲಸ ಮಾಡುತ್ತಿದ್ದ ಕಿರಣ್ (42ವ.)ರವರು ಮೃತಪಟ್ಟ ವ್ತಕ್ತಿ. ಪುತ್ತೂರು: ಹಾರಾಡಿ ನಂದಲದಲ್ಲಿರುವ...
ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ ಆದಂ ಹಾಜಿ ಸನ್ಮಾನ್ (76) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆದಂ ಹಾಜಿಯವರು ಉಪ್ಪಿನಂಗಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದರು. ಉಪ್ಪಿನಂಗಡಿ, ನ.14: ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್...
ಗ್ರೈಂಡರ್ ನ ಟಾಪ್ ನಲ್ಲಿ ತೆಂಗಿನ ಕಾಯಿ ತುರಿಯುವ ಉಪಕರಣವಿದ್ದು , ಅದರಲ್ಲಿ ತೆಂಗಿನಕಾಯಿ ತುರಿಯುತ್ತಿದ್ದ ಸಂದರ್ಭ ಕುತ್ತಿಗೆಯಲ್ಲಿ ಧರಿಸಿದ್ದ ಶಾಲು ಗ್ರೈಂಡರ್ ಗೆ ಸಿಕ್ಕಿ ಹಾಕಿಕೊಂಡಿದೆ. ಗ್ರೈಂಡರ್ ಶಾಲನ್ನು ಎಳೆದುಕೊಂಡಿದ್ದು, ಮಹಿಳೆಯ ಕುತ್ತಿಗೆಯನ್ನು ಗಟ್ಟಿಯಾಗಿ...
ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್...
ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿದ ಬಾಣಂತಿಯೋರ್ವರು ಮೃತಪಟ್ಟ ಘಟನೆ ಸೋಮವಾರ (ನ.11) ಬೆಳಿಗ್ಗೆ ನಡೆದಿದೆ. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿದ್ದು, ಮಗು ಎನ್ ಐಸಿಯುದಲ್ಲಿ ಇತ್ತು. ಆದರೆ, ನ.3ರಂದು ಮಗು ಮೃತಪಟ್ಟಿತ್ತು. ಮಹಿಳೆ...
ಹಿರಿಯ ತಮಿಳು ನಟ ದೆಹಲಿ ಗಣೇಶ್ ಅವರು ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ...
ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ವಾಸಿಸುತ್ತಿದ್ದ ಯುವ ವಕೀಲ ಚಂದ್ರಕಾಂತ್ ಅಡೂರು (38 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.10 ರಂದು ನಿಧನರಾದರು. ಸಕ್ರಿಯ ವಕೀಲರಾಗಿದ್ದ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದರು. ಮೃತರು ಪತ್ನಿ...
ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ನ. 8ರ ಬೆಳಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಇಂದಬೆಟ್ಟು ಸನಾತನಿ ಮನೆ ನಿವಾಸಿ ವಸಂತ ಗೌಡರ ಪುತ್ರ, ಯುವಕ ತುಷಾರ್ ಗೌಡ (22) ಅವರು ದುರ್ಮರಣ ಹೊಂದಿದ್ದಾರೆ....