ಮಂಗಳೂರಿನ ಮಾರಿಪಳ್ಳ ಜಂಕ್ಷನ್ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದ ಕಾರಣ ಸಹಸವಾರ ಮೃತಪಟ್ಟ ಘಟನೆ ನಡೆದಿದೆ. ಆಲೆಟ್ಟಿ ಗ್ರಾಮದ ನೆಡ್ಡಿಲು ವಾಸುದೇವ...
ನಗರದ ಕಂಕನಾಡಿಯ ಬೆಂದೂರ್ ವೆಲ್ನಲ್ಲಿರುವ “ಫ್ಲೋಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು...
ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು. ಜ್ವರದ ಹಿನ್ನೆಲೆಯಲ್ಲಿ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ...
ಹಾಸನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ. ಹಾಸನ, ಸೆ.21:...
ನಾಯಿಗಳಂತೆಯೇ ಬೆಕ್ಕುಗಳು ಕೂಡ ರೇಬಿಸ್ ಸೋಂಕು ಹರಡಬಲ್ಲವು. ಶಿವಮೊಗ್ಗದಲ್ಲಿ ಈ ವರ್ಷ ಇಬ್ಬರು ಬೆಕ್ಕಿನಿಂದಾಗಿ ರೇಬಿಸ್ ತಗುಲಿ ಸಾವಿಗೀಡಾಗಿದ್ದಾರೆ. ಒಂದು ಪ್ರಕರಣದಲ್ಲಿ ಬೆಕ್ಕು ಕಚ್ಚಿದ್ದರೆ ಮತ್ತೊಂದರಲ್ಲಿ ಪರಚಿತ್ತು. ಆದರೆ, ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವಾದ್ದರಿಂದ ರೇಬಿಸ್ ಸೋಂಕು...
ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ...
ಕಾಸರಗೋಡಿನ ಉದ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಐದು ಅಡಿ ಎತ್ತರದ ಸ್ಲೈಡಿಂಗ್ ಗೇಟ್ ಬಿದ್ದು ಎರಡು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಮೃತ ಬಾಲಕನನ್ನು ಉದ್ಮಾ ಪಂಚಾಯತ್ನ ಪಲ್ಲಂ ತೆಕ್ಕೆಕ್ಕರ ವಾರ್ಡ್ನ ನಿವಾಸಿ...
ಉಡುಪಿ ಆನಂದ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52 ವ) ಅವರು ಇಂದು (ಸೆ.17) ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ...
ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ(57ವ.) ಅವರು ಸೆ.13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಸೆ.12ರಂದು ಹೃದಯಾಘಾತವಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸೇನೆಯಲ್ಲಿ 17 ವರ್ಷಗಳ ಕಾಲ...
ವಿದ್ಯುತ್ ಶಾಕ್ ಹೊಡೆದು ಎಲೆಕ್ಟ್ರೀಷಿಯನ್ ಒಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತ...