ಪೆರಿಂಜೆ ಕುರ್ಲೊಟ್ಟು ಕುಕ್ಕುದಕಟ್ಟೆ ಎಂಬಲ್ಲಿ ಕಣಜ ಹುಳ ಕಚ್ಚಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಚಿಕೆತ್ಸೆ ಫಲಕಾರಿಯಾಗದೇ ಸೆ.11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೆರಿಂಜೆ: ಪೆರಿಂಜೆ ಕುರ್ಲೊಟ್ಟು ಕುಕ್ಕುದಕಟ್ಟೆ ಎಂಬಲ್ಲಿ ಕಣಜ ಹುಳ ಕಚ್ಚಿ ವ್ಯಕ್ತಿಯೊಬ್ಬರು...
ಮಲೈಕಾ ತಂದೆ ಬಾಂದ್ರಾದಲ್ಲಿನ ತಮ್ಮ ಮನೆಯ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಒಂಬತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆಯೇ ಬಾಲಿವುಡ್ನಲ್ಲಿ ಶೋಕ ಮಡುಗಟ್ಟಿದೆ. ಮಲೈಕಾ...
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್ಟೆಕ್ ಮಾಡುವ...
ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಬಾಲಕನ ಪಿತ್ತಕೋಶದಲ್ಲಿ ಕಲ್ಲುಗಳಿದ್ದು, ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಕಲಿ...
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತಗೊಂಡು ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್...
ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕೊಂದು ಉರುಳಿಬಿದ್ದ ಪರಿಣಾಮ ಉಪ್ಪಿನಂಗಡಿಯ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂಬವರಿಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳೂರು, ಸೆ.6: ಗುರುವಾರ ತಡರಾತ್ರಿ ಯೆಯ್ಯಾಡಿ...
ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ...
ವರುಣನ ಆರ್ಭಟ ನೆರೆ ರಾಜ್ಯ ತೆಲಂಗಾಣದಲ್ಲಿ ಜೋರಾಗಿದ್ದು, ಭೀಕರ ಪ್ರವಾಹದಲ್ಲಿ ತಂದೆ ಮತ್ತು ಮಗಳು ಕೊಚ್ಚಿ ಹೋಗಿರುವ ಘಟನೆ ಖಮ್ಮಂ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಇಬ್ಬರು ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ...
ಭಾರತದಾದ್ಯಂತ ಭಾರಿ ಸದ್ದು ಮಾಡಿದ ಮಲಯಾಳಂನ ಮಂಜುಮೇಲ್ ಬಾಯ್ಸ್ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅನಿಲ್ ಕ್ಷೇವಿಯರ್ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಕಾರ್ಡಿಯಾಕ್ ಅರೆಸ್ಟ್ನಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ತಿರುವನಂತಪುರಂ: ಭಾರತದಾದ್ಯಂತ ಭಾರಿ ಸದ್ದು ಮಾಡಿದ...
ಖಾಸಗಿ ಬಸ್ಸನ್ನು ಓವರ್ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರ ನಡೆದಿದೆ. ಮೃತ...