ಮಂಗಳೂರು: ಹಿರಿಯ ರಂಗಕರ್ಮಿ, ಸಿನಿಮಾ ಹಾಗೂ ನಾಟಕ ನಿರ್ದೇಶಕ ಸದಾನಂದ ಸುವರ್ಣ(93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಜನಿಸಿದ ಸುವರ್ಣರು ನಿರ್ಮಿಸಿದ ಮೊದಲ ಸಿನಿಮಾ ಘಟ ಶ್ರಾದ್ದ. ಜ್ಞಾನಪೀಠ...
ಉಡುಪಿ: ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು....
ಉಪ್ಪಿನಂಗಡಿ: ಮೂರು ದಿನಗಳಿಂದ ಮನೆಗೆ ವಿದ್ಯುತ್ ಇಲ್ಲದೇ, ಕುಡಿಯಲು ನೀರಿಗೆ ತತ್ವಾರ ಅನುಭವಿಸುತ್ತಿದ್ದ ಯುವಕನೊಬ್ಬ, ವಿದ್ಯುತ್ ಪರಿವರ್ತಕಕ್ಕೆ ಅಕ್ರಮವಾಗಿ ಪ್ಯೂಸ್ ಅಳವಡಿಸಲು ಯತ್ನಿಸಿದ ವೇಳೆ ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕು...
ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಎಂ. ಎನ್. ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6 ತಿಂಗಳ...
ಉಪ್ಪಿನಂಗಡಿ : ಫ್ಯೂಸ್ ಹಾಕಲು ಹೋದ ಯುವಕನೋರ್ವ ವಿದ್ಯುತ್ ಶಾಕ್ ಗೊಳಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ. ಪುಲೇರಿ ಗೋಳಿತ್ತಡಿ ಯುವ ಕಬಡ್ಡಿ ಆಟಗಾರ ಹರೀಶ್ (32) ಎಂಬವರು ಮೃತಪಟ್ಟದ್ದಾರೆ ಎನ್ನಲಾಗಿದೆ.
ಕಿನ್ನಿಗೋಳಿ: ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಉಲ್ಲಂಜೆಯಲ್ಲಿ...
ಕೋಟ ಜು. 11: ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ಖ್ಯಾತ ಇಎನ್ ಟಿ ತಜ್ಞ ಕಲಾವಿದ ಡಾ. ಸತೀಶ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ...
ವಿಟ್ಲ : ಅನಾರೋಗ್ಯದಿಂದಾಗಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ, ರಾದೀಪ್ ಪೂಜಾರಿ (38) ನಿಧನರಾದರು. ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದ ಅವರು, ಪುತ್ತೂರು ಖಾಸಗಿ...
ಪುತ್ತೂರು: ಅಪ್ಪಟ ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ್ ಬಪ್ಪಳಿಗೆ ಹಠತ್ತನೇ ಅನಾರೋಗ್ಯಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಖ್ಯಾತ ಕ್ರಿಕೆಟ್ ಪಟುವಾಗಿಯೂ ಗುರಿತಿಸಿಕೊಂಡಿದ್ದ ಇವರು, ನಿನ್ನೆ ಅಸೌಖ್ಯಕ್ಕೊಳಗಾಗಿದ್ದರು. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದ್ರೆ ತೀವ್ರ ಅಸೌಖ್ಯಗೊಂಡಿದ್ದರಿಂದ...
ಲಖನೌ: ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು 18 ಜನರು ಮೃತಪಟ್ಟಿದ್ದಾರೆ. ಆಗ್ರಾ–ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಹ್ತಾ ಮುಜಾವರ್ ಪೊಲೀಸ್ ಠಾಣೆ...