ಕಾರ್ಕಳ : ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣವಾಗಿ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಸಂಭವಿಸಿದೆ. ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26) ಎಂಬವರೇ ಮೃತಪಟ್ಟ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಬಳಿಕ ಬೀದಿ ದೀಪದ ಕಂಬಗಳಿಗೆ ಢಿಕ್ಕಿಯಾಗಿ ಉಜಿರೆಯ ಉದ್ಯಮಿಯೊಬ್ಬರು ಗಂಭೀರ ವಾಗಿ ಗಾಯಗೊಂಡ ಹಾಗು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ...
ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್(22 ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಷ ಪದಾರ್ಥ...
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕುತ್ತಾರು ಎಂಬಲ್ಲಿ ಇಂದು ( ಬುಧವಾರ) ನಸುಕಿನ ಜಾವ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಆಘಾತಕಾರಿಯಾದದ್ದು ಎಂದು ತಿಳಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ|...
ಬೆಳ್ತಂಗಡಿ : ಇಲ್ಲಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಎಂಬಲ್ಲಿ ಯುವತಿಯೊಬ್ಬರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ನಿವಾಸಿ ಉಮೇಶ್ ಗೌಡ ರವರ...
ಮೆಕ್ಕಾ: ಬಿಸಿಲಿನ ಬೇಗೆಯಿಂದ ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಈ ವರ್ಷ 1,301 ಹಜ್ ಯಾತ್ರಿಕರು ಬಿಸಿಲಿನ ಬೇಗೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸೌದಿ ಆರೋಗ್ಯ ಸಚಿವ...
ಲಕ್ನೋ: ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ. ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ ಸಂಸ್ಕಾರ ತಜ್ಞ,...
ಬೆಂಗಳೂರು: ಹೃದಯಾಘಾತದಿಂದಾಗಿ ಇಂದು ಸಾಹಿತಿ ಕಮಲಾ ಹಂಪನಾ (89) ಅವರು ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ. ವೈ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ನಲ್ಲಿ...
ದಿಸ್ಪುರ್: ಐಪಿಎಸ್ ಅಧಿಕಾರಿಯೊಬ್ಬರು, ಕ್ಯಾನ್ಸರ್ನಿಂದ ತಮ್ಮ ಪತ್ನಿ ಮೃತಪಟ್ಟ ಕೆಲವೇ ಕ್ಷಣದಲ್ಲಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿಯೇ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮನಕಲುಕುವ ಘಟನೆ ಅಸ್ಸಾಂನ ಗುವಾಹಟಿ ನಗರದಲ್ಲಿರುವ ನೆಮ್ಕೇರ್ ಎನ್ನುವ ಖಾಸಗಿ ಆಸ್ಪತ್ರೆಯಲ್ಲಿ...
ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮತ್ತಾಗಿ ಜಾರಿ ಬಿದ್ದು ಮೈ ಮೇಲೆ ಬಿಸಿ ನೀರು ಚೆಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತ ಪಟ್ಟಿರುವ ಘಟನೆ ವರದಿಯಾಗಿದೆ. ಆಲೆಟ್ಟಿ...