ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಡೆಹ್ರಾಡೂನ್:...
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು...
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು. ಬೆಂಗಳೂರು: ನಿಯಂತ್ರಣ...
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು...
ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರಸಿದ್ಧ ವರ್ಣಚಿತ್ರಗಳ ಮೂಲಕ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ದೇಶದಾದ್ಯಂತ ಮನೆಮಾತಾಗಿದ್ದ ಖ್ಯಾತ ಕಲಾವಿದ ಎಸ್.ಎಂ. ಶ್ರೀನಿವಾಸನ್ (86) ನಿಧನರಾಗಿದ್ದಾರೆ. ಚೆನ್ನೈ: ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರಸಿದ್ಧ...
ವೇಗವಾಗಿ ಚಲಿಸುತ್ತಿದ್ದ ರೈಲನ್ನು ಸಮೀಪದಿಂದ ವೀಕ್ಷಿಸಲು ಮುಂದಾದ ಕಾಲೇಜು ವಿದ್ಯಾರ್ಥಿನಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಚಂದಗಿರಿಕೊಪ್ಪಲು ಗ್ರಾಮದ ಸುರೇಶ್ ಅವರ ಪುತ್ರಿ...
ಪಾಣೆಮಂಗಳೂರು-ಮೆಲ್ಕಾರ್ನ ಸ್ವರಾಜ್ ಸ್ಟುಡಿಯೋ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...