ಜಗತ್ಪ್ರಸಿದ್ಧ ಅಮೆರಿಕನ್ ರಾಕ್ ಬ್ಯಾಂಡ್ ‘3 ಡೋರ್ಸ್ ಡೌನ್’ (3 Doors Down) ನ ಮುಂಚೂಣಿ ಗಾಯಕ ಬ್ರಾಡ್ ಅರ್ನಾಲ್ಡ್ (47) ಶನಿವಾರ ನಿಧನರಾದರು. ಕಳೆದ ಕೆಲವು ತಿಂಗಳುಗಳಿಂದ ನಾಲ್ಕನೇ ಹಂತದ ಮೂತ್ರಪಿಂಡದ (Kidney) ಕ್ಯಾನ್ಸರ್ನಿಂದ...
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಅವರು ಶನಿವಾರ (ಫೆಬ್ರವರಿ 7) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...
ಬಹುಭಾಷಾ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ, ‘ಸಂಗೀತ ರಾಜ’ ಎಂದೇ ಪ್ರಸಿದ್ಧರಾಗಿದ್ದ ಎಸ್.ಪಿ. ವೆಂಕಟೇಶ್ (71) ಅವರು ಫೆಬ್ರವರಿ 3ರಂದು ನಿಧನರಾಗಿದ್ದಾರೆ. ಚೆನ್ನೈನ ತಮ್ಮ ನಿವಾಸದಲ್ಲಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ....
ತಾಯಿಯ ಎದೆಹಾಲು ಗಂಟಲಿನಲ್ಲಿ ಸಿಲುಕಿದ ಪರಿಣಾಮ 50 ದಿನದ ಹಸುಗೂಸೊಂದು ಮೃತಪಟ್ಟಿರುವ ಅತ್ಯಂತ ವಿಷಾದನೀಯ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೊಗ್ರಾಲ್ ಪೇರಾಲ್ ಮಡಿಮೊಗರು ನಿವಾಸಿಗಳಾದ ಮುಹಮ್ಮದ್ ರಾಹಿದ್ ಮತ್ತು ಮರಿಯಮ್ಮತ್ ಸಾಬಿರಾ ದಂಪತಿಯ ಪುತ್ರ ಲಸಿನ್...
ಕ್ಷಣಿಕ ಆವೇಶ ಮತ್ತು ಕ್ಷುಲ್ಲಕ ಎನ್ನಿಸುವ ಮಾತುಗಳು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಲಕ್ನೋದಲ್ಲಿ ನಡೆದ ಈ ದಾರುಣ ಘಟನೆ ಸಾಕ್ಷಿಯಾಗಿದೆ. ಪತಿಯು ತಮಾಷೆಯಾಗಿ ‘ಕೋತಿ’ ಎಂದು ಕರೆದಿದ್ದಕ್ಕೆ ಮನನೊಂದ 28 ವರ್ಷದ ಉದಯೋನ್ಮುಖ...
ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ ಕ್ಷಣಾರ್ಧದಲ್ಲಿ ನೇಣಿಗೆ ಶರಣಾದ ಮನಕಲಕುವ ಘಟನೆ ಉಡುಪಿಯ ಕುಂಜಿಬೆಟ್ಟಿನಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ರಾಜು ಎಂಬವರ ಪುತ್ರ ರಂಜಿತ್ (28) ಮೃತಪಟ್ಟ ದುರ್ದೈವಿ. ಉಡುಪಿ: ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ...
ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸುಂದರ ಚಿಟ್ಟಿಕ್ಕಾನ ಎಂದು ಗುರುತಿಸಲಾಗಿದೆ. ಕೊಡಗು:...
ಮಲ್ಪೆ ಸಮೀಪದ ಕೋಡಿಬೆಂಗ್ರೆ ಅಳಿವೆ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮೈಸೂರಿನ ಯುವತಿ ದಿಶಾ (23) ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ...
ಮಹಾರಾಷ್ಟ್ರ ರಾಜಕಾರಣದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಧಿಕೃತವಾಗಿ ಖಚಿತಪಡಿಸಿದೆ. ಮುಂಬೈ:...
ಕೋಡಿ ಕನ್ಯಾನ ಗ್ರಾಮದ ಕೋಡಿಬೆಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಚಿಕಿತ್ಸೆ...