ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು, ಕಳೆದ ಐದು ದಶಕಗಳಿಂದ ಸಮಾಜಕ್ಕೆ ಆಧ್ಯಾತ್ಮಿಕ ಹಾಗೂ ಆರೋಗ್ಯ ಸೇವೆಯನ್ನು ನೀಡುತ್ತಿದ್ದ ಸಾಲಿಗ್ರಾಮದ ‘ಡಿವೈನ್ ಪಾರ್ಕ್’ ಸಂಸ್ಥಾಪಕ ಡಾ. ಎ. ಚಂದ್ರಶೇಖರ್ ಉಡುಪ (75) ಅವರು ಜ. 7ರ ಬೆಳಗಿನ...
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ ವ್ಯವಸ್ಥಾಪಕ ಜಗದೀಶ್ ಪಿ. (72 ವರ್ಷ) ಅವರು ಸೋಮವಾರ (ಜ. 6) ರಾತ್ರಿ ನಿಧನರಾದರು. ಪುತ್ತೂರು: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ...
ನೆಲ್ಯಾಡಿ: ಸಾಲಬಾಧೆ ಹಾಗೂ ಅಮಲು ಪದಾರ್ಥಗಳ ವ್ಯಸನದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಯುವಕನೋರ್ವ ಇಲಿಪೇಸ್ಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಚಾಮತಮೂಲೆ ಎಂಬಲ್ಲಿ ನಡೆದಿದೆ. ಕೊಣಾಲು ಗ್ರಾಮದ...
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ (81) ಅವರು ಮಂಗಳವಾರ (ಜ.6) ಮುಂಜಾನೆ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಲ್ಲಿನ...
ಭಾರತೀಯ ಷೇರುಪೇಟೆಯ ಅತ್ಯಂತ ಯಶಸ್ವಿ ಹೂಡಿಕೆದಾರ ಹಾಗೂ ‘ಎಕ್ವಿಟಾಸ್’ (Aequitas) ಸಂಸ್ಥೆಯ ಸಂಸ್ಥಾಪಕ ಸಿದ್ಧಾರ್ಥ್ ಭಯ್ಯಾ (47) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಟುಂಬದೊಂದಿಗೆ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದಾಗ ಡಿಸೆಂಬರ್ 31ರಂದು ಅವರು ವಿಧಿವಶರಾಗಿದ್ದಾರೆ ಎಂದು ಅವರ ಸಂಸ್ಥೆ...
ರಾಷ್ಟ್ರೀಯ ಪ್ರಶಸ್ತಿ ವಿಜೇತ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕನ್ನಡ ಚಿತ್ರ ‘ತಿಥಿ’ಯ ಪ್ರಮುಖ ನಟ ಸೆಂಚುರಿ ಗೌಡ (ನಿಜನಾಮ ಸಿಂಗ್ರಿಗೌಡ) ಅವರು ಇಂದು (ಜ.5) ವೃದ್ಧಾಪ್ಯ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಮಂಡ್ಯ: ರಾಷ್ಟ್ರೀಯ ಪ್ರಶಸ್ತಿ...
ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಅಜಯ್ಕುಮಾರ್ ಅವರು ಮಂಗಳವಾರ (ಜ.2) ಮಧ್ಯಾಹ್ನ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲ್ಯಾಡಿ: ಇಲ್ಲಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, ಆಟೋ ರಿಕ್ಷಾ...
ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ ದಶಕಗಳಿಂದ ಹೂವಿನ ವ್ಯಾಪಾರಿಯಾಗಿದ್ದ, ಪಾಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ (47 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ (ಡಿ. 31) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು: ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ...
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದಲ್ಲಿ ಸಂಭವಿಸಿದೆ. ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಎಂಬವರ ಪುತ್ರ ಮೇಘರಾಜ್ ಆತ್ಮಹತ್ಯೆ...
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್ಪೋರ್ಟ್ (ಬೆಸ್ಟ್) ಸಂಸ್ಥೆಗೆ ಸೇರಿದ ಎಲೆಕ್ಟ್ರಿಕ್ ಬಸ್ಸೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹರಿದ ಪರಿಣಾಮ, ನಟಿ ಸೇರಿದಂತೆ ನಾಲ್ವರು ಮೃತಪಟ್ಟ ಭೀಕರ ಘಟನೆ ಭಂಡೂಪ್ ರೈಲ್ವೆ ನಿಲ್ದಾಣದ ಬಳಿ...