ಕೌಟುಂಬಿಕ ಕಲಹ ಹಾಗೂ ಪತ್ನಿಯ ವಿಶ್ವಾಸದ್ರೋಹದಿಂದ ಮನನೊಂದ ತಂದೆಯೊಬ್ಬರು ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಕುಣಿಗಲ್:...
ರಾಜಧಾನಿಯ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಮೃತನನ್ನು ವರುಣ್ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗಷ್ಟೇ ಹೊರಬಿದ್ದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ...
ಕಳೆದ ವರ್ಷ ಕೇರಳದಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ‘ಮೆದುಳು ತಿನ್ನುವ ಅಮೀಬಾ’ (Brain-eating Amoeba) ಸೋಂಕು ಈ ವರ್ಷವೂ ಮತ್ತೆ ಕಾಣಿಸಿಕೊಂಡಿದ್ದು, ಬೆನ್ನಲ್ಲೇ ಮತ್ತೊಂದು ಜೀವ ಬಲಿಯಾಗಿದೆ. ಉತ್ತಮ ಉದ್ಯೋಗದ ಕನಸಿನೊಂದಿಗೆ ವಿದೇಶಕ್ಕೆ ತೆರಳಲು ಸಿದ್ಧರಾಗಿದ್ದ...
ಕಳೆದ ವಾರ ಮುಂಬೈನಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹೊಸ ಮತ್ತು ಆಘಾತಕಾರಿ ಮಾಹಿತಿಗಳು ಮರಣೋತ್ತರ ಪರೀಕ್ಷೆಯಿಂದ ಹೊರಬಂದಿವೆ. ಆರಂಭದಲ್ಲಿ ಕಲ್ಲಂಗಡಿ ಹಣ್ಣು ಸೇವನೆಯಿಂದ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿತ್ತು, ಆದರೆ...
ನೂಜಿಬಾಳ್ತಿಲ ಗ್ರಾಮದ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪುತ್ರ, ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ (37) ಎಂಬುವವರು ಈ ಕುರಿತು ಪೊಲೀಸರಿಗೆ ದೂರು...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ...
ಹಠಾತ್ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಮುಕ್ರಂಪಾಡಿ ನಿವಾಸಿ ದರ್ಬೆಯಲ್ಲಿ ಉದ್ಯೋಗದಲ್ಲಿದ್ದ ಚೈತ್ರ ಪೂಜಾರಿ (35) ಮೃತಪಟ್ಟ ಮಹಿಳೆ. ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ...
ಬೆಂಗಳೂರು ನಗರದ ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ಜಾರ್ಖಂಡ್ ಮೂಲದ ಪೂಜಾ ದತ್ತಾ (34) ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ನಿಗೂಢತೆ ಆವರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಠಾಣೆಯ ಪೊಲೀಸರು ತನಿಖೆಯನ್ನು...
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಕಾಣಿಯೂರು ಕಟ್ಟತ್ತಾರು ನಿವಾಸಿ ಮಾಧವ ಗೌಡ ಅವರು ಇಂದು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಹೃದಯಾಘಾತದಿಂದ ಮೃತಪಟಿರುವುದಾಗಿ ತಿಳಿದು ಬಂದಿದ್ದು ಮೃತ ದೇಹವನ್ನು ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ...