ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ...
ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ...
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ...
ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ...
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ,...
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ:...
ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಉಪ್ಪಿನಂಗಡಿ:...
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ...
ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ...
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ. ಕಡಬ:...