ಆಫ್ರಿಕಾ ಖಂಡದ ಉಗಾಂಡಾದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಕೊಟ್ಟೂರು ತಾಲ್ಲೂಕಿನ ಕನ್ನನಾಯಕನಕಟ್ಟೆ ಗ್ರಾಮದ ಬಿ. ಬಿಂದು (24) ಅವರ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರಲು ಸಿರಗೆರೆಯ ತರಳಬಾಳು ಜಗದ್ಗುರುಗಳು ವಿಶೇಷ ಶ್ರಮ ವಹಿಸಿದ್ದಾರೆ. ಕೊಟ್ಟೂರು (ವಿಜಯನಗರ ಜಿಲ್ಲೆ):...
ವೆನಿಜುವೆಲಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಂಬೈ ಮೂಲದ ಭಾರತೀಯ ನಾವಿಕ ರಾಕೇಶ್ ಚೌಹಾಣ್ (33) ಅವರ ನಿಗೂಢ ಸಾವು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿದೇಶದಿಂದ ಭಾರತಕ್ಕೆ ತರಲಾದ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ, ದೇಹದಲ್ಲಿದ್ದ...
ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಪ್ರಯಾಣಿಕರು ಜೀವಂತ ದಹನವಾಗಿದ್ದು, 22ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ...
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು...
ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಸಮೀಪ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ ಮಂಗಳೂರಿನ ವೆನ್ಲಾಕ್ (Wenlock) ಆಸ್ಪತ್ರೆಗೆ ದಾಖಲಾಗಿದ್ದ ಸುಮಾರು 65 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ವಾರಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸರು ಪ್ರಕಟಣೆ...
ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿದ್ದ 23 ವರ್ಷದ ನಂದಿನಿ ಬೋಸ್ಮಿಯಾ ಅವರ ಮೃತದೇಹವು ಇಲ್ಲಿನ ಅಪಾರ್ಟ್ಮೆಂಟ್ ಒಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯನ್ನು ಆತ್ಮಹತ್ಯೆ ಎಂದು ನಂಬಲು ನಿರಾಕರಿಸಿರುವ ಕುಟುಂಬಸ್ಥರು, ನಂದಿನಿಯ ಲಿವ್-ಇನ್...
ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಖ್ಯಾತ ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ. ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ ಆರೋಪದಲ್ಲಿ ಇತ್ತೀಚೆಗಷ್ಟೇ ಜೈಲು ಸೇರಿದ್ದ...
ಪ್ರೀತಿಯ ಹೆಸರಲ್ಲಿ ನಡೆದ ವಂಚನೆ ಹಾಗೂ ನಂಬಿದವರಿಂದ ಸಿಗದ ಬೆಂಬಲದಿಂದ ನೊಂದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದಲ್ಲಿ ನಡೆದಿದೆ. ಕಾಟಿಪಳ್ಳ 3ನೇ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ...
ಫ್ರಾನ್ಸ್ ದೇಶವು ಭೀಕರ ಬಿಸಿಲಿನ ತಾಪಕ್ಕೆ ತತ್ತರಿಸಿದ್ದು, ಕಳೆದ ಕೇವಲ ಐದು ದಿನಗಳಲ್ಲಿ ಬಿಸಿಲಿನ ತೀವ್ರತೆ ತಾಳಲಾರದೆ ಸುಮಾರು 40 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು ತಿಳಿಸಿದ್ದಾರೆ. ಪ್ಯಾರಿಸ್: ಫ್ರಾನ್ಸ್ ದೇಶವು ಭೀಕರ...