ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ಧಾರವಾಡ ತಾಲೂಕಿನ ರಾಮಾಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ...
ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸವಾರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಇಂದು ನಿಂತಿಕಲ್ಲಿನ ಕೆನರಾ ಬ್ಯಾಂಕ್ ಸಮೀಪ ಸಂಭವಿಸಿದೆ. ಮೃತರನ್ನು ಲೋಕನಾಥ (35) ಎಂದು ಗುರುತಿಸಲಾಗಿದೆ. ಸುಳ್ಯ: ಬೈಕ್ ನಿಯಂತ್ರಣ...
ಚುಚ್ಚುಮದ್ದಿನ (ಇಂಜೆಕ್ಷನ್) ಭಯದಿಂದ ರೇಬಿಸ್ ಲಸಿಕೆ ಪಡೆಯಲು ನಿರಾಕರಿಸಿದ್ದ 9 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಬಾಲಕಿಯನ್ನು 4ನೇ ತರಗತಿ ವಿದ್ಯಾರ್ಥಿನಿ ಕಷಿಶ್ ಸಹಾನಿ ಎಂದು ಗುರುತಿಸಲಾಗಿದೆ. ಮುಂಬೈ:...
ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ ನಾರಾಯಣ ಕುಲಾಲ್ ಅವರ...
ಬದುಕಿನ ಕಷ್ಟಗಳ ನಡುವೆ ಸುಂದರ ಸಂಸಾರದ ಕನಸು ಕಂಡಿದ್ದ ಯುವತಿಯೊಬ್ಬರು ವಿಧಿಯ ಆಟಕ್ಕೆ ಬಲಿಯಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಣಿಯೂರು ಗ್ರಾಮದ ಕೆನ್ನಾರು ನಿವಾಸಿ ರಂಜಿತಾ (33) ಅವರು ಮಾ. 19ರಂದು ಮಂಗಳೂರಿನ ಫಾದರ್ ಮುಲ್ಲರ್...
ಯಕ್ಷಗಾನ ರಂಗದ ‘ದಶಾವತಾರಿ’ ಎಂದೇ ಪ್ರಖ್ಯಾತರಾಗಿದ್ದ ತೆಂಕುತಿಟ್ಟಿನ ಅಪ್ರತಿಮ ಹಾಗೂ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (88) ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿರುವ...
ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿ ಸೇವಿಸಿದ್ದ 10 ವರ್ಷದ ಬಾಲಕನೋರ್ವ ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿರುವ ದಾರುಣ ಘಟನೆ ರಾಮಕುಂಜದಲ್ಲಿ ಮಾರ್ಚ್ 18ರಂದು ಸಂಭವಿಸಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ, 4ನೇ ತರಗತಿ ವಿದ್ಯಾರ್ಥಿ ಚಿರಾಗ್...
ಮಗಳ ಸಾವಿನ ನೋವು ಮತ್ತು ಅಳಿಯನ ಮೇಲಿನ ಆಕ್ರೋಶದ ನಡುವೆ ತಂದೆಯೊಬ್ಬರು ಅಳಿಯನ ಮನೆಯ ನಡುಹಾಲಿನಲ್ಲೇ ಮಗಳ ಮೃತದೇಹವನ್ನು ಹೂತು ಸಮಾಧಿ ಮಾಡಲು ಯತ್ನಿಸಿದ ಅಚ್ಚರಿಯ ಘಟನೆ ಪಾವಗಡದಲ್ಲಿ ನಡೆದಿದೆ. ತುಮಕೂರು/ಪಾವಗಡ: ಮಗಳ ಸಾವಿನ ನೋವು...
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇರಾನ್ನ ಪ್ರಭಾವಿ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಅವರನ್ನು ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ಮಾಧ್ಯಮಗಳು ಮಂಗಳವಾರ ಅಧಿಕೃತವಾಗಿ ದೃಢಪಡಿಸಿವೆ. ಈ ಹತ್ಯೆಯ...
ಮಧ್ಯಪ್ರದೇಶದ ಇಂದೋರ್ನಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಸಜೀವ ದಹನವಾಗಿರುವ ಮನಕಲಕುವ ಘಟನೆ ನಡೆದಿದೆ. ವಿದ್ಯುತ್ ಚಾಲಿತ (EV) ವಾಹನದ ಚಾರ್ಜಿಂಗ್ ಪಾಯಿಂಟ್ನಲ್ಲಿ ಸಂಭವಿಸಿದ ಸ್ಫೋಟವು ಈ ದೊಡ್ಡ...