ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತರಾಗಿದ್ದ ಚಿದಾನಂದ ಗೌಡ (56) ಅವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಮಾರ್ಚ್ 8ರಂದು...
1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪ್ರಾಣದ ಹಂಗುತೊರೆದು ಹೋರಾಡಿದ್ದ, ‘ವೀರ ಚಕ್ರ’ ಪುರಸ್ಕೃತ ಲ್ಯಾನ್ಸ್ ಹವಾಲ್ದಾರ್ ಕೆ.ಜಿ. ಜಾರ್ಜ್ (95) ಅವರು ಭಾನುವಾರ ನಿಧನರಾದರು. ಅವರು ಕೇರಳದ ಕೊಟ್ಟಾಯಂನಲ್ಲಿರುವ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ನವದೆಹಲಿ:...
ಅಡುಗೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತೆ ಮತ್ತು ಸೊಸೆ ನಡುವೆ ನಡೆದ ಕ್ಷುಲ್ಲಕ ಜಗಳವೊಂದು ಸೊಸೆಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುಷ್ಮಾ (35) ಎಂದು ಗುರುತಿಸಲಾಗಿದೆ. ಬೆಂಗಳೂರು:...
ಹೋಳಿ ಹಬ್ಬದ ಸಂಭ್ರಮಕ್ಕಾಗಿ ಮನೆಗೆ ಮರಳುತ್ತಿದ್ದವರ ವ್ಯಾನ್ಗೆ ಡಬಲ್-ಡೆಕ್ಕರ್ ಬಸ್ ರಭಸದಿಂದ ಹಿಂದಿನಿಂದ ಢಿಕ್ಕಿ ಹೊಡೆದು ಸಂಭವಿಸಿದ ಭಯಾನಕ ಅಪಘಾತದಲ್ಲಿ ಎರಡು ದಂಪತಿಗಳ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಏಳು ಮಂದಿ ಗಾಯಗೊಂಡಿದ್ದಾರೆ. ಆಗ್ರಾ:...
ಪುತ್ತೂರು ತಾಲೂಕಿನ ಕೆಯ್ಯೂರು ಸಮೀಪ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಕುಂಬ್ರ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಕುಂಬ್ರ ನಿವಾಸಿ ಭುವನ್ ಎಂದು ಗುರುತಿಸಲಾಗಿದೆ. ಪುತ್ತೂರು: ತಾಲೂಕಿನ ಕೆಯ್ಯೂರು ಸಮೀಪ ಸಂಭವಿಸಿದ...
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕಾ ಮತ್ತು ಇರಾನ್ ನಡುವಿನ ಉಲ್ಬಣಗೊಂಡ ಘರ್ಷಣೆಯಲ್ಲಿ ಭಾರತೀಯರ ಮೇಲೆ ಪರಿಣಾಮ ಬೀರುತ್ತಿದೆ. ಒಮನ್ ಕರಾವಳಿಯ ಸಮುದ್ರದಲ್ಲಿ ಇರಾನ್ ಸಂಬಂಧಿತ ದಾಳಿಗಳಲ್ಲಿ ಕನಿಷ್ಠ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದಲ್ಲದೆ ಸುಮಾರು...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಎಂ. ಸತೀಶ್ ಪ್ರಭು (60 ವ) ಅವರು ಮಂಗಳವಾರ (ಮಾರ್ಚ್ 3, 2026) ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸುತ್ತಿದ್ದ ಸತೀಶ್ ಪ್ರಭು ಅವರು...
ಪ್ರೇಮ ವೈಫಲ್ಯದಿಂದ ಮನನೊಂದು ಮಂಗಳೂರಿನ ಯುವಕನೊಬ್ಬ ಒಮಾನ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಸೋಮೇಶ್ವರ ನಿವಾಸಿ, ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಮಂಗಳೂರು:...
ಅಮೆರಿಕದ ಟೆಕ್ಸಾಸ್ನ ಆಸ್ಟಿನ್ನಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ ಭೀಕರ ಗುಂಡಿನ ದಾಳಿಗೆ (Mass Shooting) ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದು, ಇರಾನ್ ಮೇಲಿನ ಅಮೆರಿಕದ ದಾಳಿಗೆ ಪ್ರತಿಕಾರವಾಗಿ ಈ...
ಅಮೆರಿಕ ಹಾಗೂ ಇಸ್ರೇಲ್ ನಡೆಸಿದ್ದ ಜಂಟಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಇರಾನ್ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ....