ಬೆಂಗಳೂರಿನಿಂದ ಬಂದು ಇಲ್ಲಿನ ಗುರುಕುಲದಲ್ಲಿ ಓದುತ್ತಿದ್ದ ಬಾಲಕಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮೂರುಕಜೆ ಪ್ರದೇಶದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರಿನ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ. ವಿಟ್ಲ: ಬೆಂಗಳೂರಿನಿಂದ...
ಮದುವೆ ಮನೆ ಎಂದರೆ ಅಲ್ಲಿ ಹಾಸ್ಯ, ಹಾಡು, ಸಂಭ್ರಮ, ಸಡಗರ ಮನೆಮಾಡಿರುತ್ತದೆ. ಮೆಹಂದಿಯ ಸುಗಂಧ ಹಾಗೂ ಮಂಗಳ ವಾದ್ಯಗಳ ನಿನಾದದ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಕನಸುಗಳಿರುತ್ತವೆ. ಆದರೆ, ಹಸೆಮಣೆ ಏರಬೇಕಿದ್ದ ಇಬ್ಬರು ಸಹೋದರಿಯರು ಮದುವೆಯ...
ಚಿನ್ನ ಕಳವು ಮಾಡಿದ ಸುಳ್ಳು ಆರೋಪ, ಊರವರ ಮುಂದೆ ಸಾರ್ವಜನಿಕ ಅವಮಾನ ಹಾಗೂ ಪೊಲೀಸ್ ಠಾಣೆಯಲ್ಲಿ ಅನುಭವಿಸಿದ ಮಾನಸಿಕ ಕಿರುಕುಳಕ್ಕೆ ಬೇಸತ್ತು 24 ವರ್ಷದ ಯುವತಿಯೊಬ್ಬಳು ಸಾವಿಗೆ ಶರಣಾಗಿರುವ ಕರುಣಾಜನಕ ಘಟನೆ ಕಾಸರಗೋಡಿನ ನಾಲತ್ತಡ್ಕದಲ್ಲಿ ನಡೆದಿದೆ....
ಪುತ್ತೂರು ಸಮೀಪದ ಕಬಕ ಹಾರಾಡಿ ರೈಲ್ವೇ ಸೇತುವೆ ಬಳಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಗೌಂಡತ್ತಿಗೆ ನಿವಾಸಿ, ಸುಮತಿ ಎಂಬವರ ಪುತ್ರ ಪವನ್...
ಕಬಕ-ಪುತ್ತೂರು ರೈಲ್ವೆ ನಿಲ್ದಾಣದ ಸಮೀಪದ ಹಾರಾಡಿ ಸೇತುವೆ ಬಳಿ ಫೆಬ್ರವರಿ 20ರ ರಾತ್ರಿ ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದ್ದ ಯುವಕನ ಗುರುತು ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಮೃತರನ್ನು ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ...
ಪತಿ ಆತ್ಮಹತ್ಯೆ ಮಾಡಿಕೊಂಡ ಆಘಾತದಿಂದ ಇನ್ನೂ ಹೊರಬರದ ಪತ್ನಿಗೆ, ಪೊಲೀಸ್ ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಪರಿಣಾಮ, ಮನನೊಂದ ಮಹಿಳೆ ನೇಣಿಗೆ ಶರಣಾದ ಆಘಾತಕಾರಿ ಘಟನೆ ಭದ್ರಾವತಿಯ ಸಿದ್ದಾಪುರದಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ...
ಉದ್ಯೋಗಕ್ಕಾಗಿ ಐರ್ಲೆಂಡ್ ದೇಶಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ಡಬ್ಲಿನ್ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಡಬ ಕುಟ್ರುಪಾಡಿ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್ (31) ಮೃತಪಟ್ಟ ದುರ್ದೈವಿ. ಕಡಬ/ಡಬ್ಲಿನ್: ಉದ್ಯೋಗಕ್ಕಾಗಿ...
ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗ ದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ...
ಊಟ ಮಾಡುವಾಗ ಅನ್ನ ಚೆಲ್ಲಿದ್ದಕ್ಕೆ ತಾಯಿ ಬುದ್ಧಿವಾದ ಹೇಳಿ ಗದರಿಸಿದ ಕಾರಣಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಜಯಪುರ ನಿವಾಸಿ, 7ನೇ...
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋ ಸೈಮನ್ (74) ಅವರು ಶುಕ್ರವಾರ ನಗರದಲ್ಲಿ ನಿಧನರಾಗಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯ (ಫಿಲ್ಮ್ ಚೇಂಬರ್) ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿತ್ತು. ತಕ್ಷಣವೇ ಅವರನ್ನು ನಗರದ...