ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಸ್. ಮಾಧವ ರೈ ಕುಂಬ್ರ (61 ವರ್ಷ) ಅವರು ಮೇ 22ರ ಬುಧವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ನಿಧನರಾದರು. ಪುತ್ತೂರು,...
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿದ್ದ ಯುವಕ ಮತ್ತು ಹಾಸನದಲ್ಲಿ ಡಿಪ್ಲೊಮಾ ಕಲಿಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ದುರಂತ ಘಟನೆಗಳು ವರದಿಯಾಗಿವೆ. ಇವರಿಬ್ಬರಿಗೂ 19 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯುವಕ ಸಾವು:ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ...
ಪುತ್ತೂರು ಪುರಸಭೆಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ಬಿ.ಎ. ರಹಿಮಾನ್ (65) ಅವರು ಮಂಗಳವಾರ ನಿಧನರಾದರು. ಸ್ವಲ್ಪ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪುತ್ತೂರು: ಪುತ್ತೂರು ಪುರಸಭೆಯ ಸ್ಥಾಯಿ ಸಮಿತಿಯ ಮಾಜಿ...
ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬೊಳಿಯಾರ್ ಗ್ರಾಮದ ಪ್ರತಿಭಾವಂತ ಯುವತಿ, ಏರೋಸ್ಪೇಸ್ ಇಂಜಿನಿಯರ್ ಆಕಾಂಕ್ಷ ಎಸ್. ನಾಯರ್ (22) ಅವರ ಮೃತ ದೇಃ ಮೇ 21 ರಂದು ಬೆಳಿಗ್ಗೆ ತನ್ನ...
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಗ್ರಾಮದ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಮೃತ ಯುವಕ. ಉಳ್ಳಾಲ,...
ಮಾಗಡಿ ತಾಲೂಕಿನ ವೈ.ಜಿ.ಗುಡ್ಡ ಜಲಾಶಯದಲ್ಲಿ ಈಜಲು ತೆರಳಿದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ, ಮೇ 19: ಮಾಗಡಿ ತಾಲೂಕಿನ ವೈ.ಜಿ.ಗುಡ್ಡ ಜಲಾಶಯದಲ್ಲಿ ಈಜಲು ತೆರಳಿದ ಮೂವರು...
ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ಭಾನುವಾರ ನಡೆದದ್ದು ಎಂಥಾ ಹೃದಯವಿದ್ರಾವಕ ಘಟನೆ! ಈ ಯಾತನಮಯ ಘಟನೆಯನ್ನು ಮಾತಿನಲ್ಲಿ ಪದಗಳಲ್ಲಿ ಹಿಡಿದಿಡಲು ಅಸಾಧ್ಯ . ನಗುಮೊಗದ ನಾಲ್ಕು ಕಂದಮ್ಮಗಳು, ಉದಯ್ (8), ಮುದ್ದು ಚಾರುಮತಿ (8), ಚಿಣ್ಣರಾಣಿ ಚರಿಷ್ಮಾ...
ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ಮೇ 12, 2025 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಊಟ ಸೇವಿಸಿದ ಹಲವರು ವಾಂತಿ, ಹೊಟ್ಟೆನೋವಿನಿಂದ ಬಳಲಿ, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು...
ಆರ್ಥಿಕ ಸಂಕಷ್ಟ ಮತ್ತು ಅನಾರೋಗ್ಯದಿಂದ ಬೇಸತ್ತು, ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಜೀವನ್ಮರಣ ಸ್ಥಿತಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಮುಂಡಾಜಿ ಗ್ರಾಮದ ಕೂಳೂರು ನಿವಾಸಿ, ರಾಜ್ಯಮಟ್ಟದ ಕಲಾವಿದ ಮತ್ತು ಚಿತ್ರಕಲಾ ಶಿಕ್ಷಕ ಜಯರಾಮ್ ಕೆ. (58) ಅವರು...
ಸಾಲದ ಹೊರೆ ತಾಳಲಾರದೆ ಬಾವಿಗೆ ಹಾರಿ ಜೀವ ಕಳೆದುಕೊಳ್ಳಲು ಮುಂದಾದ ತಂದೆಯನ್ನು ರಕ್ಷಿಸಲು ಹೋಗಿ ಮಗನೂ ಪ್ರಾಣ ಕಳೆದುಕೊಂಡ ಮನಕಲಕುವ ಘಟನೆ ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಬಳಿ ಸಂಭವಿಸಿದೆ. ಪತಿ...