ಅಪಘಾತದಲ್ಲಿ ತಂದೆ ಮೃತಪಟ್ಟಿರುವ ವಿಷಯ ತಿಳಿಯದ ಯುವತಿಯೋರ್ವಳು ಹಸೆಮಣೆ ಏರಿದ ಘಟನೆ ತರೀಕೆರೆಯಲ್ಲಿ ನಡೆದಿದೆ. ತರೀಕೆರೆ ನಾಗಪ್ಪ ಕಾಲನಿ ನಿವಾಸಿ ಚಂದ್ರು ಅವರ ಪುತ್ರಿಯ ಮದುವೆ ರವಿವಾರ ಹಾಗೂ ಸೋಮವಾರ ನಿಗದಿಯಾಗಿತ್ತು. ಆದರೆ ಆಪ್ತಮಿತ್ರನಿಗೆ ಲಗ್ನಪತ್ರಿಕೆ ಕೊಡಲು...
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ...
ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ ಬಳಿ ವ್ಯಕ್ತಿಯೋರ್ವ ಬೈಕ್ ಓಡಿಸುತ್ತ, ಟ್ರಕ್ ಕೆಳಗೆ ನುಗ್ಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದುರ್ಗಮ್ಮನ ಓಣಿ ನಿವಾಸಿ ಸಿದ್ದಪ್ಪ ಕೆಂಚಣ್ಣವರ(42) ಮೃತ ದುರ್ದೈವಿಯಾಗಿದ್ದಾರೆ. ಸಿದ್ಧಪ್ಪ ಮೀಟರ್...
ಕುಂಬ್ರದ ಶೇಖಮಲೆಯಲ್ಲಿ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.17 ರಂದು ನಡೆದಿದೆ. ಶೇಖಮಲೆ ಚೆಕ್ಕನಡ್ಕ ದರ್ಖಾಸ್ ನಿವಾಸಿ ದೀಪಕ್ ರವರ ಪತ್ನಿ ಲಲಿತ ರೈ (37ವ) ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರು: ಕುಂಬ್ರದ ಶೇಖಮಲೆಯಲ್ಲಿ...
ಭೋಪಾಲ್ನ ಕೋಲಾರ ಪ್ರದೇಶದಲ್ಲಿ ಕಾರು ಚಾಲಕನೊಬ್ಬ ಸ್ನ್ಯಾಪ್ಚಾಟ್ ಮಾಡುತ್ತಾ ಹೋಗಿ ಕಾರು ಸಮೇತ ನದಿಗೆ ಹಾರಿ ಇರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಆರು ಲೇನ್ ಸೇತುವೆಯ ಮೇಲೆ ತಿರುವಿನಲ್ಲಿ ನ್ಯಾವಿಗೇಟ್ ಮಾಡುವಾಗ ಚಾಲಕ ವಾಹನದ ನಿಯಂತ್ರಣವನ್ನು...
ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ನಿಯಂತ್ರಣ ತಪ್ಪಿ ರೋಡಿಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜ.16 ರಂದು ತಡರಾತ್ರಿ ನಡೆದಿದೆ. ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ (25 ವ.) ಮೃತಪಟ್ಟ ಯುವಕ....
ಮಡಿಕೇರಿ ತಾಲೂಕಿನ ಚೇರಂಬಾಣೆಯಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವೈನ್ ಶಾಪ್ ಮಾಲೀಕ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಿಂಗಪ್ಪ (49) ಮೃತ ದುರ್ದೈವಿ. ಮಡಿಕೇರಿ: ಮಡಿಕೇರಿ ತಾಲೂಕಿನ...
ಮೆಸ್ಕಾಂ ಉದ್ಯೋಗಿ ಅಶ್ರಫ್ ಮೆಸ್ಕಾಂ ರವರು ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಜ. 17 ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು. ಅಶ್ರಫ್ ರವರು ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ...
ಫಳ್ನೀರ್ನಲ್ಲಿ ಜ.15ರಂದು ಯುವಕನೋರ್ವ ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತಾವರ್ ಐವರಿ ಟವರ್ ನಿವಾಸಿ, ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಮಂಗಳೂರು,...
ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ ಜಗಳ ಮಾಡಿಕೊಂಡು ಪ್ರೇಮ ವೈಫಲ್ಯದ ಕಾರಣದಿಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪ್ರೀತಿಸಿದ ಯುವತಿಯೊಂದಿಗೆ...