ಬಂಟ್ವಾಳ: ಮಂಗಳವಾರದಂದು ತುಂಬೆ ಸಮೀಪದ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ಯುವಕನ ಶವ ಬಿದ್ದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂಬಾತನ ಶವ ಎಂದು ತಿಳಿಸಿದ್ದಾರೆ. ಸಂತೋಷ್ ಅವರು ಬೈಕ್...
ಕಾಸರಗೋಡು, ಮೇ 7: ಇಲ್ಲಿನ ಮಂಜೇಶ್ವರ ಸಮೀಪದ ಕುಂಜತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಾಲಕ ಸಹಿತ ಮೂವರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡ...
ಉಳ್ಳಾಲ: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಅವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಶ್ರೀಕಾಂತ್ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ...
ಬಿಹಾರ: ಭೋಜ್ಪುರಿ ನಟಿ ಅಮೃತಾ ಪಾಂಡೆ (27) ಬಿಹಾರದ ಭಾಗಲ್ಪುರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣಿಗೆ ಶರಣಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅಮೃತಾ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮೊದಲು ತನ್ನ ವಾಟ್ಸಾಪ್...
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ...
ಉತ್ತರ ಪ್ರದೇಶ: ಹೃದಯಾಘಾತದಿಂದ ಸಾಯುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಒಂದು ಕಾಲದಲ್ಲಿ ಹೃದಯಾಘಾತವು ವಯಸ್ಸಾದವರಲ್ಲಿ ಹೆಚ್ಚು ಎಂದು ಹೇಳಲಾಗುತ್ತಿತ್ತು, ಆದರೆ ಈಗ ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ವಯಸ್ಸಿನ ಭೇದವಿಲ್ಲದೆ ಯುವಜನರು ಸಹ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ...
ಮೈಸೂರು: ಚಾಮರಾಜನಗರ ಸಂಸದ, ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು. ಏ. 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದರು....
ಕುಂದಾಪುರ: ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಾಳಿಂಗ ನಾವಡರ...
ಬೆಂಗಳೂರು: ಆಕಸ್ಮಿಕವಾಗಿ ತಂದೆಯಿಂದಲೇ ಕಾರು ಹರಿದು ಮಗು ಸಾವನ್ನಪ್ಪಿರೋ ಘಟನೆ ಹೆಚ್ಎಸ್ಆರ್ ಲೇಔಟ್ನ ಆಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಕಂದಮ್ಮ. ಏ. 21ರ ರಾತ್ರಿ 11:30ಕ್ಕೆ ಘಟನೆ...
ಉಪ್ಪಿನಂಗಡಿ : ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಈತ ಮುಂದಿನ ಅವಧಿಯಲ್ಲಿ ಖಾಸಗಿ ಶಾಲೆಯ...