ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್(67) ರವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಏ.12ರಂದು ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಾ.18ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಮಂಗಳೂರು(ಬೆಳ್ಳಾರೆ): ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಮಿಕ್ಕಳ ನಿವಾಸಿ 10ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ರಾಝಿಕ್ (16) ಎಂಬ ಯುವಕ ಮೃತಪಟ್ಟಿದ್ದಾರೆ. ಮಹಮ್ಮದ್ ರಾಝಿಕ್ ಮರದ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರ ಪುತ್ರನಾಗಿದ್ದು ಈತ...
ಕಾಸರಗೋಡು: ಪೆರಿಯದಲ್ಲಿರುವ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಒಡಿಶಾ ಮೂಲದ ಹಿಂದಿ ಆ್ಯಂಡ್ ಕಂಪರೇಟಿವ್ ಲಿಟರೇಚರ್ ಪಿಎಚ್ಡಿ ವಿದ್ಯಾರ್ಥಿನಿ ರೂಬಿ ಪಟೇಲ್ (24) ಮೃತಪಟ್ಟಿರುವ ವಿದ್ಯಾರ್ಥಿನಿ. ಮಂಗಳವಾರ...
ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15)...
ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಪದ್ಮನಾಭ ಸಾಮಂತ್ ರವರ ಮೃತ ದೇಹ ಮಾ.31 ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ ಮರದ ತುದಿಯಲ್ಲಿ ನೇಣು...
ಮಂಗಳೂರು: ಮಹಿಳೆಯೋರ್ವರು ತನ್ನ ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಡ್ಯಾರು ಬಳಿ ಸಂಭವಿಸಿದೆ. ಅಡ್ಯಾರ್ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತರು. ಚೈತ್ರಾ ತನ್ನ...
ಚೆನ್ನೈ, ಮಾ. 30: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ ಶನಿವಾರ (ಮಾ. 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾ. 29ರಂದು ಎದೆ ನೋವು ಕಾಣಿಸಿಕೊಂಡ...
ಬೆಳ್ತಂಗಡಿ (ದಕ್ಷಿಣ ಕನ್ನಡ): ಇಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುರುವಾರ ರಾತ್ರಿ ಸ್ಕೂಟರ್ ಡಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಗಾಯಳು ಮೃತಪಟ್ಟರು. ಶೇಖರ್ ಬಂಗೇರ ಹೇರಾಜೆ (65) ಮೃತರು. ಅವರು ಕಳೆದ ವಿಧಾನ ಸಭಾ...
ಪುಣೆ : ಜನಪ್ರಿಯ ಆಹಾರ ಬ್ಲಾಗರ್ ನತಾಶಾ ದೀದಿ (50) ಅಲ್ಪಕಾಲದ ಅಸೌಖ್ಯದಿಂದ ಪುಣೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಬಾಣಸಿಗರಾಗಿದ್ದ ನತಾಶಾ ಕಳೆದ 12 ವರ್ಷಗಳಿಂದ ಸಂಪೂರ್ಣ ಹೊಟ್ಟೆಯೇ ಇಲ್ಲದೆ ಬದುಕುತ್ತಿದ್ದರು. ಆದರೂ ಆಕೆ ನೂರಾರು ಜನರಿಗೆ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾದಲ್ಲಿ ಕೃಷಿಕರೊಬ್ಬರು ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಡಲೂರು ನಿವಾಸಿ ಶಿವಣ್ಣ ಗೌಡ(61ವ.) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ತಮ್ಮ...