ಶಿವಮೊಗ್ಗ: ಹೃದಯಾಘಾತದಿಂದ (Heart Attack) ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ. ಕಳೆದೆರಡು ದಿನಗಳಿಂದ ಮಡಿಕೇರಿ, ಮಂಗಳೂರಿನಲ್ಲಿ ಶಾಲೆಗೆ ಹೊರಟಿದ್ದ ಸಣ್ಣ ಪ್ರಾಯದ ವಿದ್ಯಾರ್ಥಿಗಳೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲೂ ಘಟನೆ...
ಮಡಿಕೇರಿ : ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Madikeri) ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಬಡಾವಣೆ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ...
ಮಂಗಳೂರು : ಜ 10 : ಬೆಳಿಗ್ಗೆ ಶಾಲೆಗೆ ತೆರಳಲು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಜ.10 ರ ಸೋಮವಾರ ಬೆಳಗ್ಗೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ...
ತಿರುವನಂತಪುರಂ: ಸ್ಥಳೀಯ ಹೋಟೆಲ್ನಲ್ಲಿ (Hotel) ಬಿರಿಯಾನಿ (Biriyani) ಆರ್ಡರ್ (Online Order) ಮಾಡಿ ಸೇವಿಸಿದ್ದ 20 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರುಂಬಳದ (Perumbala) ಅಂಜು ಶ್ರೀಪಾರ್ವತಿ (Anju Sreeparvathy)...
ವಿಜಯಪುರ: ಪ್ರವಚನ ಮೂಲಕ ವಿಶ್ವಕ್ಕೆ ಜ್ಞಾನ ಪ್ರಸಾರ ಮಾಡಿ ಶತಮಾನದ ಸಂತರೆನಿಸಿಕೊಂಡ, ನಡೆದಾಡುವ ದೇವರು, ಸರಳತೆಯ ಸಾಕಾರಮೂರ್ತಿ, ಪ್ರಚಾರದಿಂದ ದೂರವೇ ಇದ್ದ ನುಡಿದಂತೆ ನಡೆದ ಶರಣ ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಸಿದ್ದೇಶ್ವರ ಮಹಾಸ್ವಾಮೀಜಿ (82) (Siddeshwara...
ರಾಮನಗರ (ಜ.1): ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ (BY Raghavendra) ಅವರ ಪೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ (Prasanna Bhat) ಎಂಬ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ....
ಸುಳ್ಯ, ಜ.1: ಸುಳ್ಯದ ಕಾಂಗ್ರೆಸ್ ಮುಖಂಡ ಸುಧೀರ್ ರೈ ಮೇನಾಲ(48) ಇಂದು ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಾಲಬಾಧೆಯಿಂದ ತಡೆಯಲಾರದೆ ಇತ್ತಿಚೆಗೆ ವಿಷ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ...
ಮಂಗಳೂರು : ಜ 1 : ರಜೆಯ ನಿಮಿತ್ತ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್...
ಡಿ 30 : ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಡಿ 30 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು...
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ...