ಸಾಂಸ್ಕೃತಿಕ ನಗರಿ ಮೈಸೂರಿನ ದಟ್ಟಹಳ್ಳಿ 4ನೇ ಹಂತದಲ್ಲಿರುವ ಪಬ್ ಒಂದರಲ್ಲಿ ಸೋಮವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದ್ದು, ಇಬ್ಬರು ಸಿಬ್ಬಂದಿ ಸಜೀವ ದಹನವಾಗಿದ್ದಾರೆ ಹಾಗೂ ಕನಿಷ್ಠ ಏಳು...
ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಬೆಳ್ತಂಗಡಿ: ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ...
ಕಿರುತೆರೆಯ ಜನಪ್ರಿಯ ಹಾಸ್ಯ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (ಸಿದ್ದು) ಅವರ ಮೃತದೇಹವು ಪಟ್ಟಣದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಸೋಮವಾರ ಪತ್ತೆಯಾಗಿದೆ. ನಟನ ಈ ನಿಗೂಢ ಸಾವು ಅವರ ಅಭಿಮಾನಿಗಳು ಹಾಗೂ...
ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಮೂಲಕ ಮನೆಮಾತಾಗಿದ್ದ ಯುವ ನಟಿ ಸಂಚಿತಾ ಉಗಾಳೆ (30) ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿರುವ ಮನೆಯ...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕಂಬಳಬೆಟ್ಟು ಗ್ರಾಮದಲ್ಲಿ 24 ವರ್ಷದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಸಂಭವಿಸಿದೆ. ಕಂಬಳಬೆಟ್ಟು ನಿವಾಸಿ ಜುಬೈರ್ (24) ಸಾವನ್ನಪ್ಪಿದ ದುರ್ದೈವಿ. ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ...
ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಹಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಬೈಕ್ ಸವಾರ ಬದ್ರುದ್ದೀನ್ ಮಠ ಅವರು ಜೂನ್ 14ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಉಪ್ಪಿನಂಗಡಿ: ಕಾರು ಮತ್ತು...
ಸಾಗರ ತಾಲೂಕಿನ ಕರೂರು ಹೋಬಳಿಯ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅತ್ಯಂತ ವಿಷಾದನೀಯ ಘಟನೆಯೊಂದು ಸಂಭವಿಸಿದೆ. ಒಂದನೇ ತರಗತಿಯಲ್ಲಿ ಓದುತ್ತಿದ್ದ 6 ವರ್ಷದ ಬಾಲಕ ತ್ರಿಲೋಕ್ ಜೈನ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಸಾಗರ: ತಾಲೂಕಿನ...
ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ನಡೆದ ಸ್ಕೂಟಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ.ಎ. ಸುಬ್ರಹ್ಮಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುಳ್ಯ: ಇಲ್ಲಿನ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ನಡೆದ...
ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ, ಬಿಜೆಪಿ ಬೂತು ಸಮಿತಿ ಅಧ್ಯಕ್ಷ, ಶಿವದುರ್ಗಾ ಗೆಳೆಯರ ಬಳಗದ ಮಾಜಿ ಅಧ್ಯಕ್ಷ ವಿಶ್ವನಾಥ್ ಮಡಿವಾಳ ದೇವಿನಗರ (48ವ.) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಚಾರ್ವಾಕ ದೇವಿನಗರದಲ್ಲಿ ಇಂದು...
ತಾಯಿಯ ಕಂಕುಳಲ್ಲಿ ಸುಖವಾಗಿ ನಿದ್ರಿಸುತ್ತಿರಬೇಕಾದ ಒಂದೂವರೆ ವರ್ಷದ ಹಸುಳೆಯ ಮೇಲೆ ವಿಧಿ ಅಟ್ಟಹಾಸ ಮೆರೆದಿದೆ. ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು, ಮಗು ಮೃತಪಟ್ಟಿರುವ ಅತ್ಯಂತ...