ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ಯಶಸ್ವಿ ನಿರ್ಮಾಪಕ ದಿಲೀಪ್ ರಾಜ್ (47) ಅವರು ಬುಧವಾರ (ಮೇ 13) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ಯಶಸ್ವಿ ನಿರ್ಮಾಪಕ ದಿಲೀಪ್...
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಜನಪ್ರಿಯ ಚಿನ್ನದ ಅಂಗಡಿ ಮಾಲೀಕರೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ ಆದರ್ಶ ಕಾಲೋನಿಯಲ್ಲಿ ವಾಸವಿದ್ದ ಪ್ರಾಣೇಶ್ ವರ್ಣೇಕರ್ (38) ಸಾವನ್ನಪ್ಪಿದ...
ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಆತನ ವಿಯೋಗವನ್ನು ತಾಳಲಾರದೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಾಸರಗೋಡಿನ ಕಿದೂರಿನಲ್ಲಿ ನಡೆದಿದೆ. ಕಾಸರಗೋಡು: ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ,...
ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ, ರೋಡ್ ರೋಲರ್ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ 9ರಂದು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಸಂಭವಿಸಿದೆ. ಉಪ್ಪಿನಂಗಡಿ:...
ಚಲಿಸುತ್ತಿದ್ದ ಬಸ್ನಲ್ಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದರೂ, ತನ್ನ ಪ್ರಾಣ ಹೋಗುವ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ 20 ಮಂದಿ ಪ್ರಯಾಣಿಕರ ಜೀವ ಉಳಿಸಿದ ಮನಕಲಕುವ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್...
ಬೊಲೆರೊ ವಾಹನ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಜರಂಗ ದಳದ ಇಬ್ಬರು ಕಾರ್ಯಕರ್ತರು ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33ರ ಕೊತ್ತಗೆರೆ ಗ್ರಾಮದ ಬಳಿ ಗುರುವಾರ ನಡೆದಿದೆ....
ಚಿಕ್ಕಮಗಳೂರು ಜಿಲ್ಲೆಯ ತಾಲೂಕಿನ ಅರಳಗುಪ್ಪೆ ಗ್ರಾಮದಲ್ಲಿ ಸೋಮವಾರ (ಮೇ 4) ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೆರೆಯಲ್ಲಿ ಬಾತುಕೋಳಿಯನ್ನು ಹಿಡಿಯಲು ಹೋದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು: ಜಿಲ್ಲೆಯ ತಾಲೂಕಿನ ಅರಳಗುಪ್ಪೆ ಗ್ರಾಮದಲ್ಲಿ...
ಕೌಟುಂಬಿಕ ಕಲಹ ಹಾಗೂ ಪತ್ನಿಯ ವಿಶ್ವಾಸದ್ರೋಹದಿಂದ ಮನನೊಂದ ತಂದೆಯೊಬ್ಬರು ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಕುಣಿಗಲ್:...
ರಾಜಧಾನಿಯ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಮೃತನನ್ನು ವರುಣ್ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗಷ್ಟೇ ಹೊರಬಿದ್ದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ...
ಕಳೆದ ವರ್ಷ ಕೇರಳದಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ‘ಮೆದುಳು ತಿನ್ನುವ ಅಮೀಬಾ’ (Brain-eating Amoeba) ಸೋಂಕು ಈ ವರ್ಷವೂ ಮತ್ತೆ ಕಾಣಿಸಿಕೊಂಡಿದ್ದು, ಬೆನ್ನಲ್ಲೇ ಮತ್ತೊಂದು ಜೀವ ಬಲಿಯಾಗಿದೆ. ಉತ್ತಮ ಉದ್ಯೋಗದ ಕನಸಿನೊಂದಿಗೆ ವಿದೇಶಕ್ಕೆ ತೆರಳಲು ಸಿದ್ಧರಾಗಿದ್ದ...