ಪುತ್ತೂರು ಶ್ರೀಧರ್ ಭಟ್ ಮಾಲಕಿ ಉಷಾ ಮೋಹನ್ ದಾಸ್ ಭಟ್ (74 ವ.) ಸ್ವಗೃಹದಲ್ಲಿ ಇಂದು ನಿಧನರಾದರು. ಇಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಪುತ್ತೂರು:...
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಜಲಸಮಾಧಿಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಬಾವಿಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಮುಂಬೈ: ಮಹಾರಾಷ್ಟ್ರದ...
ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ವೇತಾ (30) ಮೃತ ದುರ್ದೈವಿ. ಶಿವಮೊಗ್ಗ:...
ವಿಟ್ಲ ನೆಕ್ಕರೆ ಕಾಡು ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ನೆಕ್ಕರೆ ಕಾಡು ನಿವಾಸಿ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ಅವರು ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿ ಕೆಲಸ...
ಕ್ಷಣಕಾಲದ ಅಚಾತುರ್ಯವೊಂದು ತುಂಬು ಸಂಸಾರದಲ್ಲಿ ಚೇತರಿಸಿಕೊಳ್ಳಲಾಗದಷ್ಟು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಬಟ್ಟೆ ಒಣಹಾಕಲು ಹೋಗಿದ್ದ ವೇಳೆ ಮಗು ನೀರಿನ ಬಕೆಟ್ನಲ್ಲಿ ಮುಳುಗಿ ಮೃತಪಟ್ಟಿದ್ದನ್ನು ಕಂಡ ತಾಯಿ, ಆಘಾತ ಹಾಗೂ ಅಪರಾಧ ಪ್ರಜ್ಞೆಯಿಂದ ಮನನೊಂದು ತಾನೂ ಆತ್ಮಹತ್ಯೆ...
ಅಧ್ಯಾಪಕನೊಬ್ಬನ ಜೊತೆ ಸಂಬಂಧವಿದೆ ಎಂದು ಸುಳ್ಳು ಅಪಪ್ರಚಾರ ಮಾಡಿದ್ದರಿಂದ ಮನನೊಂದ ಬಿಎಎಂಎಸ್ (BAMS) ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್ನಲ್ಲಿ ನಡೆದಿದೆ. ನಿಖಿತಾ (23) ಆತ್ಮಹತ್ಯೆಗೆ ಶರಣಾದ ದುರ್ದೈವಿ...
ಬಿಹಾರದ ನಳಂದ ಜಿಲ್ಲೆಯ ಶೀತ್ಸಾ ಮಾತಾ ದೇವಸ್ಥಾನದಲ್ಲಿ ಮಂಗಳವಾರ (ಮಾರ್ಚ್ 31) ನಡೆದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ಪೂಜೆ ಸಲ್ಲಿಸಲು ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದ ವೇಳೆ ಈ ದುರ್ಘಟನೆ...
ಆಟವಾಡುತ್ತಿದ್ದ ಏಳು ತಿಂಗಳ ಹಸುಗೂಸೊಂದು ಆಕಸ್ಮಿಕವಾಗಿ ದಾಸವಾಳದ ಹೂವಿನ ಭಾಗವನ್ನು ನುಂಗಿ, ಉಸಿರಾಟದ ತೊಂದರೆಯಿಂದ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜೂರು ಗ್ರಾಮದಲ್ಲಿ ಸಂಭವಿಸಿದೆ. ಸುದರ್ಶನ್ ಮತ್ತು ನವ್ಯ ದಂಪತಿಯ ಪುತ್ರ...
ಬಹುಭಾಷಾ ನಟ, ನಿರ್ದೇಶಕ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ಅವರು ಸೋಮವಾರ (ಮಾ.30) ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
ಉಪ್ಪಿನಂಗಡಿಯ ಬಾಳಿಯೂರು ವಸತಿ ಸಂಕೀರ್ಣದ ನಿವಾಸಿ, ಸಿದ್ದೀಕ್ ಟೈಲರ್ ಅವರ ಪುತ್ರಿ ಹಾಗೂ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಯು. ಮುಶೀರಾ ಭಾನು (18) ಅವರು ಸೋಮವಾರ (ಮಾ. 25) ಮಂಗಳೂರಿನ...