ಹಣಕಾಸು ಮತ್ತು ಹೂಡಿಕೆ ಕುರಿತ ವಿಡಿಯೊಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿ. ಹರೀಶ್ ಅವರು ಚೆನ್ನೈನ ಮುಟ್ಟುಕಡುವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿನ ಕಿರುಕುಳ ಮತ್ತು ಒತ್ತಡವೇ ಕಾರಣ ಎಂದು...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ,...
ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಅ.20ರ ರಾತ್ರಿ ಬೆಳ್ಳಾರೆ–ಸವಣೂರು ರಸ್ತೆಯ ಕನ್ನಡಕುಮೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ಚರ್ಚ್ನಲ್ಲಿ ಧರ್ಮಪ್ರವಚನ ನೀಡುತ್ತಿದ್ದ ವೇಳೆ ಬೃಹತ್ ಶಿಲುಬೆಯೊಂದು ಪಾದ್ರಿಯ ಮೇಲೆ ಕುಸಿದು ಬಿದ್ದ ಪರಿಣಾಮ ಅವರು ದಾರುಣವಾಗಿ ಮೃತಪಟ್ಟಿರುವ ಘಟನೆ ಇಕ್ವೆಡಾರ್ನ ಗುವಾಕಿಲ್ನಲ್ಲಿ ನಡೆದಿದೆ. ಮೃತರನ್ನು ಗುವಾಕಿಲ್ನ ಅವರ್ ಲೇಡಿ ಆಫ್ ಪರ್ಪೆಚುವಲ್ ಹೆಲ್ಪ್ ಚರ್ಚ್ನ...
ಕೊಕ್ಕಡ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಅ.20ರಂದು ಮಧ್ಯಾಹ್ನ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ...
ತಮಿಳು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಸಂಗೀತ ಸಂಯೋಜಕ ಸಬೇಶ್ ಅವರ ಪುತ್ರ, ತಮಿಳು ನಟ ಕಾರ್ತಿಕ್ ಸಬೇಶ್ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಕಾರ್ತಿಕ್ ಅವರ ಚಿಕ್ಕಪ್ಪ, ‘ಥೆನಿಸೈ ತೆಂದ್ರಲ್’ ಎಂದೇ ಪ್ರೀತಿಯಿಂದ ಕರೆಯಲ್ಪಡುವ...
ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ,...
ಪುತ್ತೂರು ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ...
ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪದ್ಮಶ್ರೀ ಪುರಸ್ಕೃತ ಬುಡಕಟ್ಟು ಸಮುದಾಯದ ರೈತ ಚೆರುವಯಲ್ ರಾಮನ್ (74) ಅವರು ಬುಧವಾರ ನಿಧನರಾಗಿದ್ದಾರೆ. ತಿರುವನಂತಪುರಂ, ಅ.15: ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ...
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್ ಜಿ.ಎಸ್. (45) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್...