ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಬೆಂಗಳೂರು, ಜ.29:...
ಒಂದೂವರೆ ತಿಂಗಳ ಗರ್ಭಿಣಿಯೊಬ್ಬರು ಸೋಮವಾರದಂದು ನಗರದ ತಾಯಿ-ಮಗು ಆಸ್ಪತ್ರೆಗೆ ತಪಾಸಣೆಗಾಗಿ ಬಂದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 2020ರಲ್ಲಿ ಎಂಸಿಎ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದ ಹೊಸನಗರ ತಾಲೂಕಿನ ನಗರ ಹೋಬಳಿ ದುಬ್ಬಾರತಟ್ಟಿಯ ಅಶ್ವಿನಿ (25) ಮೃತಪಟ್ಟವರು. ಸಾಗರ,...
ಚನ್ನಮಲ್ಲಿಪುರ ಗ್ರಾಮದಲ್ಲಿ ಯುವತಿಯೋರ್ವಳು ಮೊಬೈಲ್ಗೆ ಬರುತ್ತಿದ್ದ ಮೆಸೇಜ್ ವಿಷಯದಲ್ಲಿ ಪಕ್ಕದ ಮನೆಯವರ ಮಾನಸಿಕ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು, ಮಾತ್ರೆ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕಿನ ಚನ್ನಮಲ್ಲಿಪುರ ಗ್ರಾಮದ ಕವನಾ...
2 ಕೋಟಿ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಸಾಲ ತೀರಿಸಲಾಗದೆ ನಗರದ ಮಂತ್ರಿ ಮಾಲ್ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು: 2 ಕೋಟಿ ಸಾಲ ಮಾಡಿಕೊಂಡಿದ್ದ...
ಕಡಬ ಗ್ರಾಮದ ಅಲುಂಗೂರು ತಿಮರಡ್ಡಿ ಎಂಬಲ್ಲಿ ತೋಟಕ್ಕೆ ಕೆಲಸಕ್ಕೆಂದು ಹೋಗಿದ್ದ ಕೃಷಿಕರೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜ.22ರಂದು ನಡೆದಿದೆ. ಕೃಷಿಕ ಬಜನಿಗುತ್ತು ಗಣೇಶ್ ರೈ (55.) ಎಂಬವರು ಮೃತಪಟ್ಟ ಕೃಷಿಕರಾಗಿದ್ದಾರೆ. ಕಡಬ: ಕಡಬ ಗ್ರಾಮದ ಅಲುಂಗೂರು...
ಪಡುವನ್ನೂರು ಗ್ರಾಮದ ಪುಂಡಿಕಾಯಿಯಲ್ಲಿ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಡುವನ್ನೂರು ಗ್ರಾಮದ ಪುಂಡಿಕಾಯಿ ನಿವಾಸಿ ವಯರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮೋಹನ್ (34 ವ.)ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರು: ಪಡುವನ್ನೂರು...
ಪೂರ್ವ ಲೆಬನಾನ್ನ ಬೆಕಾ ಕಣಿವೆ ಪ್ರದೇಶದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಹಿರಿಯ ಹಿಜ್ಬುಲ್ಲಾ ನಾಯಕ ಶೇಖ್ ಮುಹಮ್ಮದ್ ಅಲಿ ಹಮಾದಿ ಮಂಗಳವಾರ (ಜ.21) ಮೃತಪಟ್ಟಿರುವುದು ವರದಿಯಾಗಿದೆ. ಇಸ್ರೇಲ್: ಪೂರ್ವ ಲೆಬನಾನ್ನ ಬೆಕಾ ಕಣಿವೆ ಪ್ರದೇಶದಲ್ಲಿ ಅಪರಿಚಿತರ...
ಅಪಘಾತದಲ್ಲಿ ತಂದೆ ಮೃತಪಟ್ಟಿರುವ ವಿಷಯ ತಿಳಿಯದ ಯುವತಿಯೋರ್ವಳು ಹಸೆಮಣೆ ಏರಿದ ಘಟನೆ ತರೀಕೆರೆಯಲ್ಲಿ ನಡೆದಿದೆ. ತರೀಕೆರೆ ನಾಗಪ್ಪ ಕಾಲನಿ ನಿವಾಸಿ ಚಂದ್ರು ಅವರ ಪುತ್ರಿಯ ಮದುವೆ ರವಿವಾರ ಹಾಗೂ ಸೋಮವಾರ ನಿಗದಿಯಾಗಿತ್ತು. ಆದರೆ ಆಪ್ತಮಿತ್ರನಿಗೆ ಲಗ್ನಪತ್ರಿಕೆ ಕೊಡಲು...
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ...
ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ ಬಳಿ ವ್ಯಕ್ತಿಯೋರ್ವ ಬೈಕ್ ಓಡಿಸುತ್ತ, ಟ್ರಕ್ ಕೆಳಗೆ ನುಗ್ಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದುರ್ಗಮ್ಮನ ಓಣಿ ನಿವಾಸಿ ಸಿದ್ದಪ್ಪ ಕೆಂಚಣ್ಣವರ(42) ಮೃತ ದುರ್ದೈವಿಯಾಗಿದ್ದಾರೆ. ಸಿದ್ಧಪ್ಪ ಮೀಟರ್...